Home
ಮೊಬೈಲ್

ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಸ್ಯಾಮ್‌ಸಂಗ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಸ್ಯಾಮ್‌ಸಂಗ್‌ ಕಂಪೆನಿಯ ಉತ್ತಮ ಬ್ಯಾಟರಿ ಮತ್ತು ಗುಣಮಟ್ಟದ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್‌. ಇಲ್ಲಿ 2100 mAh ಬ್ಯಾಟರಿ ಮತ್ತು ಅದಕ್ಕಿಂತಲೂ ಹೆಚ್ಚಿನ mAh ಬ್ಯಾಟರಿ ಹೊಂದಿರುವ ಹೊಂದಿರುವ ಮಿಡ್‌ ರೇಂಜ್‌ ಮತ್ತು ದುಬಾರಿ ಬೆಲೆಯ 10 ಸ್ಯಾಮ್‌ಸಂಗ್‌ನ ಸ್ಮಾರ್ಟ್‌ಫೋನ್‌ಗಳಿವೆ. ಹಿಂದೆ ಬಿಡುಗಡೆಯಾದ ಬೆಲೆಗಿಂತಲೂ ಈಗ ಸಾಕಷ್ಟು ಬೆಲೆ ಕಡಿಮೆಯಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:26,900

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಬೆಲೆ: 27,999

ವಿಶೇಷತೆ :
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:45,899

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 34,999

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:21,499

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ: 29,275

ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಡ್ಯುಯೊಸ್‌

ಬೆಲೆ:17,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

  ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:15299

ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾರ್ಟೆ‌ಕ್ಸ್‌ ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಎಸ್‌3

ಸ್ಯಾಮ್‌ಸಂಗ್‌ ಎಸ್‌3

ಬೆಲೆ:24,700

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌ ಓಎಸ್‌
4.8ಇಂಚಿನ AMOLED ಸ್ಕ್ರೀನ್‌(720 x 1280 ಪಿಕ್ಸೆಲ್)
1.4GHz ಕ್ವಾಡ್‌‌ಕೋರ್‌ ಪ್ರೊಸೆಸರ್‌
8MP ಹಿಂದುಗಡೆ ಕ್ಯಾಮೆರಾ
1.9MP ಎದುರುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
64 GB ವರೆಗೂ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+