ಹೊಸ ಫೋನ್ ಖರೀದಿಸುವುದಾದರೆ ಆಗಸ್ಟ್ ಅಂತ್ಯದವರೆಗೆ ಕಾಯಿರಿ!

By Gizbot Bureau
|

ಆಗಸ್ಟ್ ತಿಂಗಳ ಮುಂದಿನ ದಿನಗಳಲ್ಲಿ ನಾವು ಹಲವು ಹೊಸ ಸ್ಮಾರ್ಟ್ ಫೋನ್ ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ನಿರೀಕ್ಷಿಸಬಹುದು. ಅದರಲ್ಲಿ ಕೆಲವು ಡಿವೈಸ್ ಗಳನ್ನು ನಾವಿಲ್ಲಿ ಪಟ್ಟಿ ಮಾಡುತ್ತಿದ್ದೇವೆ.ಒಂದು ವೇಳೆ ಮೊಬೈಲ್ ಖರೀದಿಸಬೇಕು ಎಂದು ನೀವು ಅಂದುಕೊಳ್ಳುತ್ತಿದ್ದರೆ ಖಂಡಿತ ಇವುಗಳನ್ನು ಇನ್ನು ಕೆಲವೇ ದಿನಗಳಲ್ಲಿ ಆನ್ ಲೈನ್ ಫ್ಲ್ಯಾಟ್ ಫಾರ್ಮ್ ಗಳಲ್ಲಿ ನಿರೀಕ್ಷಿಸಬಹುದು.

ಹೊಸ ಫೋನ್ ಖರೀದಿಸುವುದಾದರೆ ಆಗಸ್ಟ್ ಅಂತ್ಯದವರೆಗೆ ಕಾಯಿರಿ!

ಸ್ಯಾಮ್ ಸಂಗ್ ನೋಟ್ ಸರಣಿಯ ಫೋನ್ ಗಳು AMOLED ಡೈನಾಮಿಕ್ ಡಿಸ್ಪ್ಲೇ ಮತ್ತು 7nm ಪ್ರೊಸೆಸರ್ ಗಳನ್ನು ಒಳಗೊಂಡಿದೆ. ಇವುಗಳು 512ಜಿಬಿ ಆನ್ ಬೋರ್ಡ್ ಮತ್ತು 12ಜಿಬಿ RAM ವ್ಯವಸ್ಥೆಯನ್ನು ಹೊಂದಿದೆ. ಈ ಫೋನ್ ಗಳು ಕ್ವಾಡ್ ಕ್ಯಾಮರಾ ಸೆಟ್ ಅಪ್ ನ್ನು ಹಿಂಭಾಗದಲ್ಲಿ ಹೊಂದಿದೆ. ಎಸ್ ಪೆನ್ ವ್ಯವಸ್ಥೆಯು ಝೂಮ್ ಇನ್ ಮತ್ತು ಝೂಮ್ ಔಟ್ ನ್ನು ಸುಲಭದಲ್ಲಿ ಕ್ಯಾಮರಾದಲ್ಲಿ ಮಾಡುವುದಕ್ಕೆ ಅವಕಾಶ ನೀಡುತ್ತದೆ. ಶಿಯೋಮಿ ಶಾರ್ಕ್ ಪ್ರೋ 2, ಗೇಮಿಂಗ್ ಫೋನ್ ವೇಪರ್ ಕೂಲಿಂಗ್ ತಂತ್ರಗಾರಿಕೆಯನ್ನು ಹೊಂದಿದ್ದು ಬಿಸಿಯಾಗುವುದನ್ನು ತಡೆಯುತ್ತದೆ.

5,000 mAh ನ ಬ್ಯಾಟರಿ ಬ್ಯಾಕ್ ಅಪ್ ನ್ನು ಇವುಗಳು ಹೊಂದಿದೆ.48ಎಂಪಿ ಪ್ರೈಮರಿ ಸೆನ್ಸರ್ ನ್ನು 10ಕೆ ಕೆಟಗರಿಯಲ್ಲೇ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಸ್ಟ್ ನ್ನು ಗಮನಿಸಿ.

ಶಿಯೋಮಿ ಎಂಐ ಎ3

ಶಿಯೋಮಿ ಎಂಐ ಎ3

ಪ್ರಮುಖ ವೈಶಿಷ್ಟ್ಯತೆಗಳು

• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ ಜೊತೆಗೆ 102.7% NTSC ಕಲರ್ gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 256ಜಿಬಿ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5

ರಿಯಲ್ ಮಿ 5

ವದಂತಿಯಾಗಿರುವ ಪ್ರಮುಖ ವೈಶಿಷ್ಟ್ಯತೆಗಳು

• a 6.53-ಇಂಚಿನ IPS LCD ಡಿಸ್ಪ್ಲೇ

• ಕ್ವಾಲ್ಕಂ ಪ್ರೊಸೆಸರ್

• ಕ್ವಾಡ್ ಕ್ಯಾಮರಾ

• 5,000 mAh ಬ್ಯಾಟರಿ

ರಿಯಲ್ ಮಿ 5 ಪ್ರೋ

ವದಂತಿಯಾಗಿರುವ ಪ್ರಮುಖ ವೈಶಿಷ್ಟ್ಯತೆಗಳು

• 6.53 ಇಂಚಿನ AMOLED ಡಿಸ್ಪ್ಲೇ

• ಕ್ವಾಲ್ಕಂ ಪ್ರೊಸೆಸರ್

• ಸ್ನ್ಯಾಪ್ ಡ್ರ್ಯಾಗನ್ 712 SoC

• 48-ಮೆಗಾಪಿಕ್ಸಲ್ ಪ್ರೈಮರಿ ಸೆನ್ಸರ್

• ಕ್ವಾಡ್ ಕ್ಯಾಮರಾ

• 5,000 mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 256GB ROM

• ವೈಫೈ

• NFC

• ಬ್ಲೂಟೂತ್

• ಹೈಬ್ರಿಡ್ ಡುಯಲ್ ಸಿಮ್

• 12MP + 12MP + 16MP ಟ್ರಿಪಲ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• IP68

• 3500 MAh ಬ್ಯಾಟರಿ ಜೊತೆಗೆ 25W ಚಾರ್ಜಿಂಗ್

ROG ಫೋನ್ 2

ROG ಫೋನ್ 2

ಪ್ರಮುಖ ವೈಶಿಷ್ಟ್ಯತೆಗಳು

• 6.59-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 120Hz OLED HDR ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 ಪ್ಲಸ್ ಜೊತೆಗೆ 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ 675MHz Adreno 640 GPU

• 8GB LPDDR4x RAM ಜೊತೆಗೆ 128GB (UFS 3.0) ಸ್ಟೋರೇಜ್ / 12GB LPDDR4x RAM, 128GB / 512GB (UFS 3.0) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ROG UI

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 13MP 125° ಆಲ್ಟ್ರಾ ವೈಡ್ ಕ್ಯಾಮರಾ

• 24MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ ಮುಂಭಾಗದ 5-ಮ್ಯಾಗ್ನೆಟ್ ಸ್ಪೀಕರ್

• ಡುಯಲ್ 4G ವೋಲ್ಟ್

• 6000mAh (ಟಿಪಿಕಲ್) / 5800mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್

ಪ್ರಮುಖ ವೈಶಿಷ್ಟ್ಯತೆಗಳು

• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್

• 8GB RAM ಜೊತೆಗೆ 256GB ROM

• ವೈಫೈ

• NFC

• ಬ್ಲೂಟೂತ್

• ಹೈಬ್ರಿಡ್ ಡುಯಲ್ ಸಿಮ್

• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• ಐಪಿ68

• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

Best Mobiles in India

English summary
The list that we have added comes with some smartphones which are expected to launch in the coming days of August.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X