Just In
Don't Miss
- News
ಕೇಂದ್ರ ಬಜೆಟ್: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಜೆಟ್ ಬಗ್ಗೆ ಭಾರೀ ಮೆಚ್ಚುಗೆ!
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Sports
ಟಿ20 ರ್ಯಾಂಕಿಂಗ್: ಸೂರ್ಯಕುಮಾರ್ ಅಂಕದಲ್ಲಿ ಮತ್ತಷ್ಟು ಏರಿಕೆ
- Movies
'ಕಬ್ಜ', 'ಕೆಜಿಎಫ್' ಅಂಥಹಾ ಸಿನಿಮಾ ಮಾಡಲು ತಾಕತ್ ಇರಬೇಕು: ಆರ್ ಚಂದ್ರು
- Automobiles
ಭಾರತದಿಂದ ಬ್ರಿಟನ್ಗೆ ರಾಯಲ್ ಎನ್ಫೀಲ್ಡ್ ಸೂಪರ್ ಮಿಟಿಯೊರ್ 650 ರಫ್ತು ಪ್ರಾರಂಭ
- Finance
LIC Jeevan Lakshya: LIC ಜೀವನ್ ಲಕ್ಷ್ಯ ಯೋಜನೆ: ಪಾಲಿಸಿ ಪ್ರಯೋಜನವೇನು? ಆರ್ಥಿಕ ರಕ್ಷಣೆ ಹೇಗೆ? ತಿಳಿಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇತ್ತೀಚೆಗೆ ಬೆಲೆ ಇಳಿಕೆ ಕಂಡ 12 ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಲೀಸ್ಟ್!!
ಪ್ರತಿದಿನವೂ ಒಂದೊಂದು ಸ್ಮಾರ್ಟ್‌ಪೋನ್ ಲಾಂಚ್ ಆಗುತ್ತಿರುವುದು ಕೇವಲ ಸಿಹಿಸುದ್ದಿಯಾದರೆ, ಪ್ರತಿದಿನವೂ ಒಂದೊಂದರ ಸ್ಮಾರ್ಟ್‌ಪೋನ್ ಬೆಲೆ ಇಳಿಕೆಯಾಗುತ್ತಿರುವುದು ಭರ್ಜರಿ ಸಿಹಿಸುದ್ದಿ ಎಂದು ಹೇಳಬಹುದು. ಪ್ರತಿದಿನ ಒಂದೊಂದು ಸ್ಮಾರ್ಟ್‌ಪೋನ್ ಲಾಂಚ್ ಆಗುತ್ತಿರುವುದರಿಂದ ಇತ್ತೀಚಿಗೆ ಬಿಡುಗಡೆಯಾಗಿರುವಎಲ್ಲಾ ಅತ್ಯುತ್ತಮ ಸ್ಮಾರ್ಟ್‌ಪೋನ್‌ಗಳ ಬೆಲೆಗಳು ಭಾರೀ ಕಡಿಮೆಯಾಗುತ್ತಿವೆ. ಕಳೆದ ತಿಂಗಳು ಸ್ವಲ್ಪ ಬೆಲ ಹೆಚ್ಚು ಎನಿಸಿದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಈಗ ಕಡಿಮೆ ಬೆಲೆಗೆ ದೊರಕುತ್ತಿವೆ.

ಹೌದು, ನೀವಿಷ್ಟ ಪಡುವ ಉತ್ತಮ ಫೀಚರ್ ಗಳಿರುವ ಕೆಲವು ಸ್ಮಾರ್ಟ್ ಫೋನ್ ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಮಲ್ಟಿ ಟಾಸ್ಕಿಂಗ್ ಗೆ ನೆರವು ನೀಡುವ ಸ್ಮಾರ್ಟ್ ಫೋನ್ ಗಳು ಇದೀಗ ಮೊದಲಿನ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸುವುದಕ್ಕೆ ಅವಕಾಶವಿದೆ. ಐಫೋನ್ ಎಕ್ಸ್ ಆರ್ ಸೇರಿದಂತೆ ಒನ್ ಪ್ಲಸ್ ಮತ್ತು ಇತ್ಯಾದಿ ಫೋನ್ ಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹಾಗಾದ್ರೆ ಇತ್ತೀಚೆಗೆ ಬೆಲೆ ಇಳಿಕೆ ಕಂಡ ಸುಮಾರು 12 ಫೋನ್ ಗಳ ವಿವರಗಳನ್ನು ನಾವಿಲ್ಲಿ ನಿಮಗೆ ತಿಳಿಸುತ್ತಿದ್ದೇವೆ. ಹಾಗಾಗಿ, ಇದೊಂದು ಸಿಹಿಸುದ್ದಿ ತಿಳಿಸುವ ಲೇಖನ.

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಎಂ1 ಗೆ 2000 ರುಪಾಯಿ ಬೆಲೆ ಇಳಿಕೆ
• 5.45-ಇಂಚಿನ (1440 x 720 ಪಿಕ್ಸಲ್ಸ್) HD+ IPS ಡಿಸ್ಪ್ಲೇ ಜೊತೆಗೆ 18:9 ಅನುಪಾತ, 400 nits ಬ್ರೈಟ್ ನೆಸ್, 800:1 ಕಾಂಟ್ರ್ಯಾಸ್ಟ್ ಅನುಪಾತ
• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 430 ಜೊತೆಗೆ 64-ಬಿಟ್ ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU
• 2GB RAM, 16GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ ಝೆನ್ ಯುಐ 5.0
• ಡುಯಲ್ ಸಿಮ್ ( ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13 MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 5MP ಮುಂಭಾಗದ ಕ್ಯಾಮರಾ
• 4G VoLTE
• 3000mAh ಬ್ಯಾಟರಿ

ಒನ್ ಪ್ಲಸ್ 6ಟಿ ಗೆ 4,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
6.41-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಅನುಪಾತ ಆಪ್ಟಿಕ್ AMOLED ಡಿಸ್ಪ್ಲೇ
• 2.8GHz ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU
• 6GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್, 8GB LPDDR4X RAM ಜೊತೆಗೆ 128GB / 256GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (Pie) ಜೊತೆಗೆ ಆಕ್ಸಿಜನ್ ಓಎಸ್ 9.0
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 16MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 20MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4G VoLTE
• 3700mAh ಬ್ಯಾಟರಿ

ನೋಕಿಯಾ 7.1 ಗೆ 3,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 5.84-ಇಂಚಿನ (2244 x 1080 ಪಿಕ್ಸಲ್ಸ್) ಫುಲ್ HD+ HDR 10 ಡಿಸ್ಪ್ಲೇ ಜೊತೆಗೆ 19:9 ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 4GB LPPDDR4x RAM
• 64GB (eMMC 5.1) ಇಂಟರ್ನಲ್ ಸ್ಟೋರೇಜ್
• 400GBವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ
• 12MP (RGB) ಹಿಂಭಾಗದ ಕ್ಯಾಮರಾ ಮತ್ತು 5MP (ಮೊನೋಕ್ರೋಮ್) ಸೆಕೆಂಡರಿ ಹಿಂಭಾಗದ ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3060mAh ಬ್ಯಾಟರಿ

ಒಪ್ಪೋ ಎಫ್9 ಪ್ರೋ ಗೆ 2,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19.5:9 ಅನುಪಾತ ಡಿಸ್ಪ್ಲೇ
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P60 12nm ಪ್ರೊಸೆಸರ್ ಜೊತೆಗೆ ARM Mali-G72 MP3 GPU
• 6GB RAM, 64GB ಇಂಟರ್ನಲ್ ಮೆಮೊರಿ
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಕಲರ್ OS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 25MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3500mAh (typical) / 3415mAh (minimum) ಬ್ಯಾಟರಿ

ರಿಯಲ್ ಮಿ 2 ಪ್ರೋ ಗೆ 1,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಕಲರ್ ಓಎಸ್ 5.2 ಆಧಾರಿತಆಂಡ್ರಾಯ್ಡ್ 8.1 (ಓರಿಯೋ)
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3500mAh ಬಿಲ್ಟ್ ಇನ್ ಬ್ಯಾಟರಿ

ಶಿಯೋಮಿ ಎಂಐ ಎ2 15,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 5.99-ಇಂಚಿನ (2160×1080 ಪಿಕ್ಸಲ್ಸ್) ಫುಲ್ HD+ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಸ್ಟ್ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್
• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ)ಗೆ ಅಪ್ ಗ್ರೇಡ್ ಆಗಲಿದೆ
• ಡುಯಲ್ ಸಿಮ್
• 12MP ಹಿಂಭಾಗದ ಕ್ಯಾಮರಾ ಮತ್ತು 20MP ಸೆಕೆಂಡರಿ ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3010mAh (typical) / 2910mAh (minimum) ಬ್ಯಾಟರಿ

ಒಪ್ಪೋ ಎ5 ಗೆ 2,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 6.2-ಇಂಚಿನ (1520 x 720 ಪಿಕ್ಸಲ್ಸ್) 19:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 4GB RAM
• 64GB ಇಂಟರ್ನಲ್ ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ColorOS 5.1 ಆಧಾರಿತಆಂಡ್ರಾಯ್ಡ್ 8.1 (ಓರಿಯೋ)
• ಡುಯಲ್ ಸಿಮ್
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ,
• 4G VoLTE
• 4230mAh (typical) / 4100mAh (minimum) ಬಿಲ್ಟ್ ಇನ್ ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ7 ಗೆ 5,000 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 6-ಇಂಚಿನ (1080×2220 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ
• ಆಕ್ಟಾ ಕೋರ್ (2.2GHz ಡುಯಲ್ + 1.6GHz ಹೆಕ್ಸಾ) Exynos 7885 14nm ಪ್ರೊಸೆಸರ್ ಜೊತೆಗೆ Mali-G71 GPU
• 4 GB RAM ಜೊತೆಗೆ 64GB / 128 GB ಸ್ಟೋರೇಜ್
• 6GB RAM ಜೊತೆಗೆ 128GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (ಓರಿಯೋ)
• ಡುಯಲ್ ಸಿಮ್
• 24MP ಹಿಂಭಾಗದ ಕ್ಯಾಮರಾ + 8MP 120° ಅಲ್ಟ್ರಾ ವೈಡ್ ಕ್ಯಾಮರಾ + 5MP ಕ್ಯಾಮರಾ
• 24MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3300mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ9 ಗೆ 7,010 ರುಪಾಯಿ ಬೆಲೆ ಇಳಿಕೆ
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (1080×2220 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 6GB / 8GB RAM ಜೊತೆಗೆ 128 GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (ಓರಿಯೋ)
• ಡುಯಲ್ ಸಿಮ್ ( ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 24MP ಹಿಂಭಾಗದ ಕ್ಯಾಮರಾ + 10MP + 8MP + 5MP f/2.2 ಡೆಪ್ತ್ ಕ್ಯಾಮರಾ
• 24MP ಮುಂಭಾಗದ ಕ್ಯಾಮರಾ
• 4G VoLTE
• 3800mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470