Home
ಮೊಬೈಲ್

20 ಸಾವಿರದೊಳಗಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath

ಸ್ಮಾರ್ಟ್‌ಫೋನ್‌ ಖರೀದಿಸುವ ಬಹಳಷ್ಟು ಮಂದಿ ಐದು ಇಂಚು ಸ್ಕ್ರೀನ್‌ ಅದರಲ್ಲೂ ಎಚ್‌ಡಿ ಸ್ಕ್ರೀನ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌, ಶಕ್ತಿಶಾಲಿ ಬ್ಯಾಟರಿಯಿರುವ ಸ್ಮಾರ್ಟ್‌ಫೋನ್‌ಗಳನ್ನು ಹುಡುಕಿ ಖರೀದಿಸುತ್ತಾರೆ. ವಿಶ್ವದ ಟಾಪ್‌ ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳಲ್ಲಿ ಈ ಎಲ್ಲಾ ವಿಶೇಷತೆಗಳಿದ್ದರೂ ಬೆಲೆ ಮಾತ್ರ ಹೆಚ್ಚಿರುತ್ತದೆ.

ಆದರೆ ಕೆಲವು ದೇಶೀಯ ಮತ್ತು ಚೈನಾ ಕಂಪೆನಿಗಳು 20 ಸಾವಿರ ರೂಪಾಯಿ ಒಳಗಡೆ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌‌‌ಫೋನ್‌ ಬಿಡುಗಡೆ ಮಾಡುತ್ತವೆ. ಸದ್ಯ ಎಚ್‌ಡಿ ಸ್ಕ್ರೀನ್‌ ಸ್ಮಾರ್ಟ್‌ಫೋನ್‌‌ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಎಚ್‌ಡಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಮುಂದಾಗುತ್ತಿದ್ದಾರೆ. ಹೀಗಾಗಿ ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗಾಗಿ ಮಾರುಕಟ್ಟೆಯಲ್ಲಿರುವ 15ರಿಂದ 20 ಸಾವಿರ ರೂಪಾಯಿ ಒಳಗಡೆಯಿರುವ ದೇಶೀಯ ಮತ್ತು ಚೈನಾ ಕಂಪೆನಿಗಳ ಎಚ್‌ಡಿ ಸ್ಮಾರ್ಟ್‌ಫೋನ್‌ ಮತ್ತು ಬ್ರ್ಯಾಂಡ್‌ ವಿವರವಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

   ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:14,249

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ

ಬೆಲೆ:18,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

   ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ಬೆಲೆ:14,300

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಕ್ಯಾಪಸಿಟೆಟೆವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಸ್ನಾಪ್‌ಡ್ರಾಗನ್‌ ಎಸ್‌4 ಪ್ಲಸ್‌ ಪ್ರೋಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ

 ಲೆನೊವೊ ಪಿ 780

ಲೆನೊವೊ ಪಿ 780

ಬೆಲೆ: 16,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್‌,ಲೈಟ್‌ ಸೆನ್ಸರ್‌,ಗ್ರಾವಿಟಿ ಸೆನ್ಸರ್‌
4000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:16,149

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

 ಲೆನೊವೊ ಐಡಿಯಾಫೋನ್‌ ಎಸ್‌ 920

ಲೆನೊವೊ ಐಡಿಯಾಫೋನ್‌ ಎಸ್‌ 920

ಬೆಲೆ:15,290

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್‌/ಎಜಿಪಿಎಸ್‌,ಬ್ಲೂಟೂತ್‌
2250 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ: 21,000

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ಜಿಯೋನೀ ಇ ಲೈಫ್‌‌ ಇ6

ಜಿಯೋನೀ ಇ ಲೈಫ್‌‌ ಇ6

ಬೆಲೆ:20,999

ವಿಶೇಷತೆ:
ಸಿಂಗಲ್‌ ಸಿಮ್‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‍
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1080x1920 ಪಿಕ್ಸೆಲ್‌)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌,ಎ-ಜಿಪಿಎಸ್‌
2000 mAh ಬ್ಯಾಟರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:13,990

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌
2500mAh ಬ್ಯಾಟರಿ

 ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಕಾರ್ಬ‌ನ್‌‌ ಟೈಟಾನಿಯಂ ಎಕ್ಸ್‌

ಬೆಲೆ:16,401

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+