Home
ಮೊಬೈಲ್

ಫೋಟೋ ಕ್ಲಿಕ್‌ ಮಾಡಲು ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು

By Ashwath

ಈಗ ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಮ್ಯಾಂಡ್‌.ಬೆಲೆ ಹೆಚ್ಚಾದ್ರೂ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳುವವರ ಸಂಖ್ಯೆ ಏನು ಕಮ್ಮಿಯಿಲ್ಲ. ಅದಕ್ಕಾಗಿಯೇ ಏನೋ ಈ ರೀತಿ ಆಸೆ ಇಟ್ಟುಕೊಂಡ ಗ್ರಾಹಕರಿಗಾಗಿ ನಿನ್ನೆಯಷ್ಟೇ ಸೋನಿ 20 ಎಂಪಿ ಕ್ಯಾಮೆರಾವಿರುವ ಎಕ್ಸ್‌ಪೀರಿಯಾ ಝಡ್‌ 1(ಹೊನಾಮಿ) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.

ಹೀಗಾಗಿ ಹೊಸದಾಗಿ ಉತ್ತಮ ಗುಣಮಟ್ಟದ ಕ್ಯಾಮೆರಾವನ್ನು ನೋಡಿ ಖರೀದಿಸುವ ಗ್ರಾಹಕರಿಗಾಗಿ ಗಿಝ್‌ಬಾಟ್‌ ಇಂದು ಮಾಹಿತಿ ತಂದಿದೆ. ಇಂದು ಸದ್ಯ ಮಾರುಕಟ್ಟೆಯಲ್ಲಿರುವ 12 ಎಂಪಿಗಿಂತ ಹೆಚ್ಚಿನ ಮೆಗಾ ಪಿಕ್ಸೆಲ್‌ ಹೊಂದಿರುವ ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಸೋನಿ, ಸ್ಯಾಮ್‌ಸಂಗ್‌,ಎಲ್‌ಜಿ, ಮೈಕ್ರೋಮ್ಯಾಕ್ಸ್‌,ನೋಕಿಯಾ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ವಿವಿಧ ಕಂಪೆನಿಗಳ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ:35,755

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ /1.6 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಜಿ

ಎಲ್‌ಜಿ ಅಪ್ಟಿಮಸ್‌ ಜಿ

ಬೆಲೆ:26,535

ವಿಶೇಷತೆ:
ಆಂಡ್ರಾಯ್ಡ್‌ 4.0.4 ಜೆಲ್ಲಿಬೀನ್‌ ಓಎಸ್‌
4.7 ಇಂಚಿನ ಮಲ್ಟಿ ಟಚ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5 GHz ಕ್ವಾಡ್‌ಕೋರ್ ಪ್ರೊಸೆಸರ್‌
13ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೊಮೋರಿ
2 GB RAM
ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ಎನ್‌ಎಫ್‌ಸಿ
2100 mAh ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ:27,990

ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಐ7

ಇಂಟೆಕ್ಸ್‌ ಅಕ್ವಾ ಐ7

ವಿಶೇಷತೆ:
5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ
2000mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಬೆಲೆ:30,990

ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ

 ಎಚ್‌ಟಿಸಿ ಬಟರ್‌ಫ್ಲೈ ಎಸ್‌

ಎಚ್‌ಟಿಸಿ ಬಟರ್‌ಫ್ಲೈ ಎಸ್‌

ಬೆಲೆ:52428

ವಿಶೇಷತೆ:
5 ಇಂಚಿನ ಸುಪರ್‌ ಎಲ್‌ಸಿಡಿ 3 ಸ್ಕ್ರೀನ್‌(1080x1920)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.9GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮೆಮೋರಿ
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌/ಎ ಜಿಪಿಎಸ್‌,ಗ್ಲೋನಾಸ್‌,
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌‌,ವೈಫೈ
3,200 mAh ಬ್ಯಾಟರಿ

 ಎಚ್‌ಟಿಸಿ ಒನ್

ಎಚ್‌ಟಿಸಿ ಒನ್

ಬೆಲೆ:37,490

ವಿಶೇಷತೆ:
4.7 ಇಂಚಿನ ಎಲ್‌ಸಿಡಿ 3 ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
4 ಎಂಪಿ ಅಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಎದುರುಗಡೆ ಕ್ಯಾಮೆರಾ
2GB RAM
32/64GB ಆಂತರಿಕ ಮೆಮೊರಿ
ವೈಫೈ,ಬ್ಲೂಟೂತ್‌,ಎನ್ಎಫ್‌ಸಿ,4G,ಮೈಕ್ರೋ ಯುಎಸ್‌ಬಿ
2,300 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:18,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:29,399

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

  ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+