ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಖರೀದಿಸುವರಲ್ಲಿ ಕೆಲವು ಮಂದಿ ಉತ್ತಮ ಗುಣಮಟ್ಟದ ಕ್ಯಾಮೆರಾವನ್ನು ನೋಡಿ ಖರೀದಿಸುತ್ತಾರೆ. ಹೀಗಾಗಿ ಗಿಜ್ಬಾಟ್ ಇಂದು ಸದ್ಯ ಮಾರುಕಟ್ಟೆಯಲ್ಲಿರುವ 8 ಎಂಪಿಗಿಂತ ಹೆಚ್ಚಿನ ಮೆಗಾ ಪಿಕ್ಸೆಲ್ ಹೊಂದಿರುವ ಉತ್ತಮ ಗುಣಮಟ್ಟದ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ /1.6 GHz ಕ್ವಾಡ್ ಕೋರ್ ಕ್ವಾರ್ಟೆಕ್ಸ್ ಎ -15 ಪ್ರೋಸೆಸರ್
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್ ಜಿ
ವಿಶೇಷತೆ:
ಆಂಡ್ರಾಯ್ಡ್ 4.0.4 ಜೆಲ್ಲಿಬೀನ್ ಓಎಸ್
4.7 ಇಂಚಿನ ಮಲ್ಟಿ ಟಚ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(768 x 1280 ಪಿಕ್ಸೆಲ್)
1.5 GHz ಕ್ವಾಡ್‌ಕೋರ್ ಪ್ರೋಸೆಸರ್
13ಎಂಪಿ ಹಿಂದುಗಡೆ,1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೊಮೋರಿ
2 GB RAM
ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ಎನ್‌ಎಫ್‌ಸಿ
2100 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ವಿಶೇಷತೆ:
5-ಇಂಚಿನ ಟಚ್ ಸ್ಕ್ರೀನ್
1.5 GHz ಪ್ರೋಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಕ್ಯಾಮರಾ
ವೈಫೈ, ಬ್ಲೂಟೂತ್ ಸೌಲಭ್ಯ
2 GB RAM

ಎಚ್‌ಟಿಸಿ ಟೈಟಾನ್ 11
ವಿಶೇಷತೆ:
4.7 ಇಂಚಿನ ಎಲ್‌ಸಿಡಿ ಸ್ಕ್ರೀನ್(800x480 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
16 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1.5GHz ಪ್ರೋಸೆಸರ್
16GB ಆಂತರಿಕ ಮೆಮೋರಿ
2G, 3G, ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
1,730mAh ಬ್ಯಾಟರಿ

ನೋಕಿಯಾ ಲ್ಯೂಮಿಯಾ 920
ವಿಶೇಷತೆ:
4.5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
8.7 ಎಂಪಿ ಹಿಂದುಗಡೆ ಕ್ಯಾಮೆರಾ,1.3 ಎಂಪಿ ಎದುರುಗಡೆ ಕ್ಯಾಮೆರಾ
1.5GHz ಡ್ಯೂಯಲ್ ಕೋರ್ ಕ್ವ್ಯಾಲ್ಕಂ ಸ್ನಾಪ್‌ಡ್ರ್ಯಾಗನ್ ಪ್ರೊಸೆಸರ್
1GB RAM
32GB ಆಂತರಿಕ ಮೆಮೊರಿ
ವೈರ್‌ಲೆಸ್ ಚಾರ್ಚಿಂಗ್
2,000 mAh ಲಿಯಾನ್ ಬ್ಯಾಟರಿ

ಅಲ್ಕಟೆಲ್ ಸ್ಕ್ರೈಬ್ ಎಕ್ಸ್
ವಿಶೇಷತೆ:
5 ಇಂಚಿನ ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.4GHz ಕ್ವಾಡ್ ಕೋರ್ ಪ್ರೋಸೆಸರ್
1GB RAM.
12 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಹುವಾವೆ ಅಸೆಂಡ್ ಡಿ2
ವಿಶೇಷತೆ:
5 ಇಂಚಿನ ಸ್ಕ್ರೀನ್(1920x1080)
4.1 ಆಂಡ್ರಾಯ್ಡ್ ಜೆಲ್ಲಿಬೀನ್ ಓಎಸ್
1.5G ಕ್ವಾಡ್ ಕೋರ್ ಪ್ರೋಸೆಸರ್
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GB ಆಂತರಿಕ ಮೆಮೋರಿ
ವೈಫೈ, 2G, 3G
3,000mAh ಬ್ಯಾಟರಿ


Click it and Unblock the Notifications



