ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
ಸೋನಿ ಕಂಪೆನಿಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀರಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್ ನ್ಯೂಸ್. ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಎಕ್ಸ್‌ಪೀರಿಯಾ ಸಿ ಭಾರತದ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ಗೆ ಸೋನಿ 21,490 ಬೆಲೆಯನ್ನು ನಿಗದಿ ಪಡಿಸಿದ್ದರೂ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಇದಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ.
ಸೋನಿ ಎಕ್ಸ್‌ಪೀರಿಯಾ ಸಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ
ಸೋನಿ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
ಮ್ಯಾಗ್ನೋಮೀಟರ್, ಲೈಟ್ ಸೆನ್ಸರ್, ಕಂಪಾಸ್,ಎಕ್ಸಲರೋಮೀಟರ್,ಪ್ರಾಕ್ಸಿಮಿಟಿ ಸೆನ್ಸರ್‌ಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.

ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
74.15x141.5x8.88 ಮಿ.ಮೀಟರ್ ಗಾತ್ರ, 153 ಗ್ರಾಂ ತೂಕವನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.

ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
ಎಲ್‌ಇಡಿ ಫ್ಲ್ಯಾಶ್ 8 ಎಂಪಿ ಹಿಂದುಗಡೆ ಕ್ಯಾಮೆರಾ, 0.3 ಎಂಪಿ ಮುಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಹೊಂದಿದೆ.

ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
ಸೋನಿ ಎಕ್ಸ್‌ಪೀರಿಯಾ ಸಿ


Click it and Unblock the Notifications








