ಆನ್‌ಲೈನ್‌ಲ್ಲಿ ಕಡಿಮೆ ಬೆಲೆಯ ಸೋನಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಿ
ಸೋನಿ ಕಂಪೆನಿ ಹೊಸದಾಗಿ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಈಗ ಆನ್‌ಲೈನ್ ಶಾಪಿಂಗ್ ತಾಣಗಳಲ್ಲಿ ಲಭ್ಯವಿದೆ.118x62.4x12 ಮಿ.ಮೀ ಗಾತ್ರವನ್ನು ಹೊಂದಿರುವ ಸ್ಮಾರ್ಟ್‌ಫೋನ್ 120 ಗ್ರಾಂ ತೂಕವನ್ನು ಹೊಂದಿದೆ.ಕಪ್ಪು,ಬಿಳಿ,ನೇರಳೆ ಬಣ್ಣದಲ್ಲಿ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ ಖರೀದಿಸಲು ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದ್ದು ಯಾವ ತಾಣದಲ್ಲಿ ಎಷ್ಟು ರೂಪಾಯಿ ಬೆಲೆಯನ್ನು ನಿಗದಿಪಡಿಸಿದ್ದಾರೆ ಎಂಬುದನ್ನು ನೋಡಿಕೊಂಡು ಹೋಗಿ.
ಸೋನಿ ಎಕ್ಸ್‌ಪೀರಿಯಾ ಇ1 ಡ್ಯುಯಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
ಹಿಂದುಗಡೆ 3.15 ಎಂಪಿ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ


Click it and Unblock the Notifications



