ಸೋನಿಯ ಅದ್ಭುತ ಮೋಡಿಯ ಫೋನ್‌ಗಳ ಲಾಂಚ್

By Shwetha
|

ನಿನ್ನೆಯಷ್ಟೇ, ಗೂಗಲ್ ಮೂರು ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದ್ದು ಆಂಡ್ರಾಯ್ಡ್ ಒನ್ ಇನಿಶಿಯೇಟೀವ್ ಓಎಸ್ ಇದರಲ್ಲಿದೆ. ಡೊಮೆಸ್ಟಿಕ್ ಸ್ಮಾರ್ಟ್‌ಫೋನ್ ತಯಾರಕರಾದ ಮೈಕ್ರೋಮ್ಯಾಕ್ಸ್, ಕಾರ್ಬನ್ ಹಾಗೂ ಸ್ಪೈಸ್ ಕಂಪೆನಿಗಳು ಈ ಓಎಸ್‌ನ ಡಿವೈಸ್‌ಗಳನ್ನು ಲಾಂಚ್ ಮಾಡಿವೆ. ಇದೇ ಸಮಯದಲ್ಲಿ ಸೋನಿ ಕೂಡ ತನ್ನ ಅದ್ಭುತ ಹ್ಯಾಂಡ್‌ಸೆಟ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದ್ದು ನಿಜಕ್ಕೂ ಇದು ಅದ್ಭುತ ವಿಷಯವಾಗಿದೆ.

ಈ ಸ್ಮಾರ್ಟ್‌ಫೋನ್‌ಗಳು ಎಕ್ಸ್‌ಪೀರಿಯಾ E3 ಮತ್ತು E3 ಡ್ಯುಯಲ್ ಆಗಿದೆ. ಸೋನಿ ಎಕ್ಸ್‌ಪೀರಿಯಾ E3 ಡ್ಯುಯಲ್ ಬಿಳಿ, ಕಪ್ಪು ಮತ್ತು ಲಿಂಬೆ ಬಣ್ಣಗಳಲ್ಲಿ ದೊರೆಯುತ್ತಿದೆ. ಇದರ ಬೆಲೆ ರೂ 12,990 ಆಗಿದೆ. ಇದೇ ಸಮಯದಲ್ಲಿ ಎಕ್ಸ್‌ಪೀರಿಯಾ E3 ಕೂಡ ಕಪ್ಪು ಮತ್ತು ಬಿಳಿ ಬಣ್ಣಗಳಲ್ಲಿ ಲಭ್ಯವಾಗುತ್ತಿದ್ದು ಬೆಲೆ ರೂ 11,990 ಆಗಿದೆ.

ಇಂದಿನ ಲೇಖನದಲ್ಲಿ ಗಿಜ್‌ಬಾಟ್ ಟಾಪ್ 10 ಸ್ಪರ್ಧಾತ್ಮಕ ಡಿವೈಸ್‌ಗಳೊಂದಿಗೆ ಬಂದಿದ್ದು ನಿಜಕ್ಕೂ ಮಾರುಕಟ್ಟೆಯಲ್ಲಿ ದೊಡ್ಡ ಯುದ್ಧವೇ ನಡೆಯಲಿರುವುದು ಖಾತ್ರಿಯಾಗಿದೆ. ಇದರೊಂದಿಗೆ ಎಕ್ಸ್‌ಪೀರಿಯಾ E3 ಹಾಗೂ E3 ಡ್ಯುಯಲ್ ಸ್ಮಾರ್ಟ್‌ಫೋನ್‌ಗಳ ವಿಶೇಷತೆಯನ್ನು ಗಮನಿಸೋಣ.

ಇತ್ತೀಚಿನ ಎಕ್ಸ್‌ಪೀರಿಯಾ E3 ಮತ್ತು E3 ಡ್ಯುಯಲ್ ಒಂದೇ ರೀತಿಯ ವಿಶೇಷತೆಗಳನ್ನು ಹೊಂದಿದ್ದು E3 ನಲ್ಲಿರುವ ಡ್ಯುಯಲ್ ಸಿಮ್ ಸ್ಲಾಟ್ ಇಲ್ಲಿ ಭಿನ್ನತೆಯನ್ನು ಉಂಟುಮಾಡಿದೆ. ಇವೆರಡೂ 4.5 ಇಂಚಿನ ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಅನ್ನು ಒಳಗೊಂಡಿದ್ದು 854 x 480 ಪಿಕ್ಸೆಲ್‌ಗಳ ರೆಸಲ್ಯೂಶನ್ ಅನ್ನು ಇದು ಪಡೆದುಕೊಂಡಿದೆ. 1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್ ಡಿವೈಸ್‌ನಲ್ಲಿದ್ದು Adreno 305 GPU ಅನ್ನು ಫೋನ್ ಪಡೆದುಕೊಂಡಿದೆ. 1GB RAM ಅನ್ನು ಡಿವೈಸ್ ಹೊಂದಿದ್ದು ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಇದರಲ್ಲಿ ಚಾಲನೆಯಾಗಲಿದೆ.

ಎಕ್ಸ್‌ಪೀರಿಯಾ E3 4 ಜಿಬಿ ಆಂತರಿಕ ಸಂಗ್ರಹಣೆಯನ್ನು ಹೊಂದಿದ್ದು ಇದನ್ನು 32 ಜಿಬಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ವಿಸ್ತರಿಸಬಹುದು. ಈ ಫೋನ್‌ಗಳು ಕಡಿಮೆ ಆಂತರಿಕ ಸಂಗ್ರಹಣಾ ಸಾಮರ್ಥ್ಯವನ್ನು ಪಡೆದುಕೊಂಡಿವೆ. 5MP ರಿಯರ್ ಕ್ಯಾಮೆರಾ ಡಿವೈಸ್‌ನಲ್ಲಿದ್ದು LED ಫ್ಲ್ಯಾಶ್ ಅನ್ನು ಪೋನ್ ಪಡೆದುಕೊಂಡಿದೆ. ಇನ್ನು ಸಂಪರ್ಕ ವಿಶೇಷತೆಗಳೆಂದರೆ 3G HSPA+, ಬ್ಲ್ಯೂಟೂತ್ 4.0, ವೈಫೈ 802.11 b/g/n, GPS / aGPS ಹಾಗೂ ಡ್ಯುಯಲ್ ಸಿಮ್ ಆಗಿದೆ. ಫೋನ್‌ನ ಬ್ಯಾಟರಿ 2330 mAh ಆಗಿದ್ದು ಸೋನಿಯ STAMINA ಮೋಡ್ ಬ್ಯಾಟರಿಯನ್ನು ಡಿವೈಸ್ ಪಡೆದುಕೊಂಡಿದೆ.

#1

#1

ಬೆಲೆ ರೂ 11,580
ಪ್ರಮುಖ ವಿಶೇಷತೆಗಳು
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

#2

#2

ಬೆಲೆ ರೂ 14,240
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
2150 mAh, Li-Polymer ಬ್ಯಾಟರಿ

#3

#3

ಬೆಲೆ ರೂ 14,240
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2070 mAh, Li-Ion ಬ್ಯಾಟರಿ

#4

#4

ಬೆಲೆ ರೂ 12,066
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#5

#5

ಬೆಲೆ ರೂ 12,990
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 GB RAM
2500 mAh, Li-Polymer ಬ್ಯಾಟರಿ

#6

#6

ಬೆಲೆ ರೂ 13,600
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 8 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 GB RAM
2000 mAh, Li-Polymer ಬ್ಯಾಟರಿ

#7

#7

ಬೆಲೆ ರೂ 12,999
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1400 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್ 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 GB RAM
1920 mAh, Li-Ion ಬ್ಯಾಟರಿ

#8

#8

ಬೆಲೆ: ರೂ 8,649
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2100 mAh, Li-Polymer ಬ್ಯಾಟರಿ

#9

#9

ಬೆಲೆ: ರೂ 14,265
ಪ್ರಮುಖ ವಿಶೇಷತೆ
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 1.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2540 mAh, Li-Ion ಬ್ಯಾಟರಿ

#10

#10

ಬೆಲೆ: ರೂ 12,713
ಪ್ರಮುಖ ವಿಶೇಷತೆ
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2540 mAh, Li-Ion ಬ್ಯಾಟರಿ

#11

#11

ಬೆಲೆ: ರೂ 8,199
ಪ್ರಮುಖ ವಿಶೇಷತೆ
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Polymer ಬ್ಯಾಟರಿ

#12

#12

ಬೆಲೆ: ರೂ 10,999
ಪ್ರಮುಖ ವಿಶೇಷತೆ
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2400 mAh, Li-Ion ಬ್ಯಾಟರಿ

Best Mobiles in India

English summary
Sony Xperia E3 And Dual Launched in India with Android 4.4 KitKat...

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X