ಆನ್‌ಲೈನ್‌ಲ್ಲಿ ಸೋನಿ ಸ್ಮಾರ್ಟ್‌ಫೋನ್‌ ಖರೀದಿಸಿ

Posted By:

ಹಬ್ಬದ ಸಂದರ್ಭದಲ್ಲಿ ಹೊಸದಾಗಿ ಸೋನಿ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಯೋಚಿಸುತ್ತಿರುವ ಗ್ರಾಹಕರಿಗೆ ಗಿಝ್‌ಬಾಟ್‌ ಗುಡ್‌ ನ್ಯೂಸ್‌ ತಂದಿದೆ. ಗಿಝ್‌ಬಾಟ್‌ ಇಂದು ಹೊಸ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಟಾಪ್‌ ಸೋನಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ಓದಿಕೊಂಡು ಹೋಗಿ.ನಂತರ ಹೊಸ ಸೋನಿ ಸ್ಮಾರ್ಟ್‌ಫೋನ್ ಖರೀದಿಸಿ.

ಸೋನಿ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ಸೋನಿ ಎಕ್ಸ್‌ಪೀರಿಯಾ ಎಲ್‌

ಬೆಲೆ: 15,799

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
4.3 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
1,750 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಇ ಡ್ಯುಯಲ್‌


ಬೆಲೆ:8,790

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಐಸಿಎಸ್‌ ಓಎಸ್‌(4.1 ಜೆಲ್ಲಿ ಬೀನ್‌ ಅಪ್‌ಗ್ರೇಡ್‌ ಮಾಡಬಹುದು)
3.5 ಇಂಚಿನ ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
1GHz ಸಿಂಗಲ್‌ ಕೋರ್‌ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ಎಚ್‌ಡಿಎಸ್‌ಪಿಎ,ವೈಫೈ,ಜಿಪಿಎಸ್‌,ಬ್ಲೂಟೂತ್‌
1,500 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಎಸ್‌ಪಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ


ಬೆಲೆ:20,499

ವಿಶೇಷತೆ:
4.6 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1 GB RAM
8GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಎನ್‌ಎಫ್‌ಸಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,370 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌


ಬೆಲೆ:30,990

ಬೆಲೆ:30,990
ವಿಶೇಷತೆ: 5ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ:27,990


ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಬೆಲೆ:28,499

ವಿಶೇಷತೆ:
4.6 ಇಂಚಿನ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‍ ಪ್ರೊಸೆಸರ್‍
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ 3G,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಟಿಎಕ್ಸ್‌

ಸೋನಿ ಎಕ್ಸ್‌ಪೀರಿಯಾ ಟಿಎಕ್ಸ್‌

ಸೋನಿ ಎಕ್ಸ್‌ಪೀರಿಯಾ ಟಿಎಕ್ಸ್‌

ಬೆಲೆ: 21,299

ವಿಶೇಷತೆ:
4.6 ಇಂಚಿನ ಟಚ್‌‌ಸ್ಕ್ರೀನ್(1280×720 ಪಿಕ್ಸೆಲ್‌)
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
1750 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting