ಸೋನಿ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ
oi
-Ashwath
By Ashwath
ಸೋನಿ ಕಂಪೆನಿಯ 6 ಇಂಚಿನ ಸ್ಕ್ರೀನ್ ಹೊಂದಿರುವ ಫ್ಯಾಬ್ಲೆಟ್ ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆಯಾಗಿದೆ.ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ ಸೋನಿ 25,990 ಬೆಲೆಯಲ್ಲಿ ಬಿಡುಗಡೆ ಮಾಡಿದ್ದು ನಾಳೆಯಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
13 ಎಂಪಿ ಹಿಂದುಗಡೆ ಕ್ಯಾಮೆರಾ,1.1 ಎಂಪಿ ಮುಂದುಗಡೆ ಕ್ಯಾಮೆರಾವಿರುವ ಈ ಫ್ಯಾಬ್ಲೆಟ್ 3ಜಿ, ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್ ಕನೆಕ್ಟಿವಿಟಿ ವಿಶೇಷತೆಗಳನ್ನು ಒಳಗೊಂಡಿದೆ.

ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ
ವಿಶೇಷತೆ
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 128 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾರ್ಟೆಕ್ಸ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್
3000 mAh ಬ್ಯಾಟರಿ
ಇದನ್ನೂ ಓದಿ: 2014 ಲೋಕಸಭಾ ಚುನಾವಣೆ-ಉಪಯುಕ್ತ ಜಾಲತಾಣಗಳು
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications