ಆನ್‌ಲೈನ್‌ಲ್ಲಿ ಸೋನಿ ಹೊಸ ಫ್ಯಾಬ್ಲೆಟ್ ಖರೀದಿಸಿ
ಸೋನಿ ಕಂಪೆನಿಯ 6 ಇಂಚಿನ ಸ್ಕ್ರೀನ್ ಹೊಂದಿರುವ ಹೊಸ ಫ್ಯಾಬ್ಲೆಟ್ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಸೋನಿ ಈ ಸ್ಮಾರ್ಟ್‌ಫೋನಿಗೆ 25,990 ರೂಪಾಯಿ ನಿಗದಿ ಮಾಡಿದ್ದರೆ, ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಇದಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಲಭ್ಯವಿದೆ.13 ಎಂಪಿ ಹಿಂದುಗಡೆ ಕ್ಯಾಮೆರಾ,1.1 ಎಂಪಿ ಮುಂದುಗಡೆ ಕ್ಯಾಮೆರಾವಿರುವ ಈ ಫ್ಯಾಬ್ಲೆಟ್ 3ಜಿ, ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್ ಕನೆಕ್ಟಿವಿಟಿ ವಿಶೇಷತೆಗಳನ್ನು ಒಳಗೊಂಡಿದೆ.
ಸೋನಿ ಎಕ್ಸ್‌ಪೀರಿಯಾ ಟಿ2 ಆಲ್ಟ್ರಾ
ವಿಶೇಷತೆ
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 128 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾರ್ಟೆಕ್ಸ್ ಕ್ವಾಡ್ ಕೋರ್ ಪ್ರೊಸೆಸರ್
8ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
1.1 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ,ಜಿಪಿಎಸ್
3000 mAh ಬ್ಯಾಟರಿ


Click it and Unblock the Notifications














