Subscribe to Gizbot

ಪೈಪೋಟಿ ನೀಡುತ್ತಿರುವ 10 ಸ್ಟೈಲಿಶ್ ಫೋನ್‌ಗಳು

Written By:

ಸ್ಯಾಮ್‌ಸಂಗ್, ಎಲ್‌ಜಿ ಮತ್ತು ಎಚ್‌ಟಿಸಿ ಮಾರುಕಟ್ಟೆಯಲ್ಲಿ ಅತ್ಯಂತ ಅಪಾಯಕಾರಿ ಸ್ಪರ್ಧೆಯನ್ನು ಒಡ್ಡುತ್ತಿರುವಾಗಲೇ, ಸೋನಿ ಕೂಡ ಹಿಂದೆ ನಿಲ್ಲದೆ ಒಂದರ ಹಿಂದೊಂದು ಫೋನ್‌ಗಳ ಲಾಂಚಿಂಗ್‌ನೊಂದಿಗೆ ಮಾರುಕಟ್ಟೆಗೆ ಅಡಿ ಇಡುತ್ತಿದೆ.

ಸೋನಿಯು ಎಕ್ಸ್‌ಪೀರಿಯಾ T3 ಅನ್ನು ಇದೀಗ ಲಾಂಚ್ ಮಾಡಿದ್ದು ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿಯನ್ನು ಇರಿಸಿದಂತಾಗಿದೆ. ಈ ಹ್ಯಾಂಡ್‌ಸೆಟ್ ಜುಲೈ 28 ರಿಂದ ರೂ 27,990 ಕ್ಕೆ ದೊರಕುತ್ತಿದ್ದು 5.3 ಇಂಚಿನ (1280 x 720 ಪಿಕ್ಸೆಲ್‌ಗಳು) HD Triluminos ಡಿಸ್‌ಪ್ಲೇಯನ್ನು ಹೊಂದಿದೆ. 1.4 GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್ ಡಿವೈಸ್‌ನಲ್ಲಿದ್ದು Adreno 305 GPU ಜೊತೆಗೆ 1 ಜಿಬಿ RAM ಹ್ಯಾಂಡ್‌ಸೆಟ್‌ನಲ್ಲಿದೆ.

ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4 ಓಎಸ್ ಇದರಲ್ಲಿ ಚಾಲನೆಯಾಗುತ್ತಿದ್ದು 8 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಮತ್ತು 1.1 ಮೆಗಾಪಿಕ್ಸೆಲ್ HD ಫ್ರಂಡ್ ಫೇಸಿಂಗ್ ಕ್ಯಾಮೆರಾವನ್ನು ಹ್ಯಾಂಡ್‌ಸೆಟ್ ಹೊಂದಿದೆ. ಇದರಲ್ಲಿ 8 ಜಿಬಿ ಆಂತರಿಕ ಮೆಮೊರಿ ಇದ್ದು, 32 ಜಿಬಿ ಸಂಗ್ರಹಣೆಯನ್ನು ವಿಸ್ತರಿಸಬಹುದಾಗಿದೆ. ಎಂದಿನಂತೆಯೇ ಫೋನ್‌ನ ಸಂಪರ್ಕ ವೈಶಿಷ್ಟ್ಯಗಳೆಂದರೆ 4ಜಿ LTE / 3ಜಿ HSPA+, ವೈಫೈ 820.11 a/b/g/n ( 2.4 GHz/5 GHz), ಬ್ಲ್ಯೂಟೂತ್ 4.0 ಜತೆಗೆ APT-X, GPS/ GLONASS, NFC ಆಗಿದೆ. 2500 mAh ಬ್ಯಾಟರಿ ಸಾಮರ್ಥ್ಯ ಫೋನ್‌ನಲ್ಲಿದೆ.

ಇಷ್ಟೆಲ್ಲಾ ವೈಶಿಷ್ಟ್ಯಗಳನ್ನು ಹೊಂದಿರುವ ಎಕ್ಸ್‌ಪೀರಿಯಾ T3 ಯಿಂದ ಕೆಲವೊಂದು ಹ್ಯಾಂಡ್‌ಸೆಟ್‌ಗಳು ಅಪಾಯಕ್ಕೆ ಸಿಲುಕುವುದು ನಿಶ್ಚಿತವಾಗಿದೆ. ಹಾಗಿದ್ದರೆ ಮುಂದೆ ಸಮಸ್ಯೆಗಳನ್ನು ಎದುರಿಸಬಹುದಾದ ಹ್ಯಾಂಡ್‌ಸೆಟ್‌ಗಳು ಯಾವುವು ಎಂಬುದನ್ನು ನೋಡೋಣ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೆ ಜೂಮ್

#1

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 29,999
ಪ್ರಮುಖ ವೈಶಿಷ್ಟ್ಯಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
20.7 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2430 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

#2

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 20,899
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

ಹುವಾಯಿ Ascend G750

#3

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 20,490
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ

ಲೆನೊವೋ S860

#4

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 21,100
ಪ್ರಮುಖ ವೈಶಿಷ್ಟ್ಯಗಳು
5.3 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.6 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
4000 mAh, Li-Polymer ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ M2 ಡ್ಯುಯೆಲ್

#5

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 19,298
ಪ್ರಮುಖ ವೈಶಿಷ್ಟ್ಯಗಳು
4.8 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2300 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816

#6

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 25,300
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಜಿಯೋನಿ ಇಲೈಫ್ S5.5

#7

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 21,128
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2300 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ T2 ಅಲ್ಟ್ರಾ ಡ್ಯುಯಲ್

#8

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 22,964
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.1 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

ಆಪಲ್ ಐಫೋನ್ 5 ಸಿ

#9

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 34,980
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
iOS ಆವೃತ್ತಿ 7
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.2 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1507 mAh, Li-Ion ಬ್ಯಾಟರಿ

ಮೋಟೋರೋಲಾ ಮೋಟೋ ಎಕ್ಸ್

#10

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಖರೀದಿ ಮೌಲ್ಯ ರೂ: 23,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
10 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2200 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Sony Xperia T3 Hits India At Rs 26,990 and Top 10 Stylish Android KitKat Smartphone Rivals.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot