ಆನ್‌ಲೈನ್‌ಲ್ಲಿ ಸೋನಿ ಟಿಪು ಡ್ಯುಯಲ್ ಖರೀದಿಸಿ
ಸೋನಿ ಕಂಪೆನಿಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳಲ್ಲಿ ಟಿಪು ಡ್ಯುಯಲ್‌ಗೆ ಆನ್‌ಲೈನ್ ಶಾಪಿಂಗ್‌ನಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಸೋನಿ ಟಿಪು ಡ್ಯುಯಲ್ ಖರೀದಿಸುತ್ತಿರುವ ಗ್ರಾಹಕರಿಗೆ ಗಿಜ್ಬಾಟ್ ಇಂದು ಟಾಪ್- 5 ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ. ಒಂದೊಂದು ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಬೇರೆಬೇರೆ ರೀತಿಯ ದರವಿರುತ್ತದೆ. ಹೀಗಾಗಿ ಒಂದೊಂದೆ ಪುಟ ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಶಾಪಿಂಗ್ ತಾಣದಲ್ಲಿ ಸ್ಮಾರ್ಟ್‌ಫೋನ್ ಖರೀದಿಸಿ.
ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್
ವಿಶೇಷತೆ:
ಡ್ಯುಯಲ್ ಸಿಮ್ (GSM + GSM)
3.2 ಎಂಪಿ ಹಿಂದುಗಡೆ ಕ್ಯಾಮೆರಾ
3.2 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ v4.0 ಐಸಿಎಸ್ ಓಎಸ್
2.5 GB ಆಂತರಿಕ ಮೆಮೋರಿ
512 MB RAM
32 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
800 MHz ಸ್ಕಾರ್ಪಿಯನ್ ಪ್ರೋಸೆಸರ್
1500 mAh ಬ್ಯಾಟರಿ
ಲಿಂಕ್ : ಆಪಲ್ ಕಂಪೆನಿ ಹಿಂದೆ ಬಿದ್ದಿದ್ದು ಯಾಕೆ ?
ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌ನ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ ಗಿಜ್ಬಾಟ್ ಗ್ಯಾಲರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications




