Home
ಮೊಬೈಲ್

ಸೋನಿ ಹೊಸ ಸ್ಮಾರ್ಟ್‌ಫೋನ್‌ ಆನ್‌ಲೈನ್‌ಲ್ಲಿ ಲಭ್ಯ

By Ashwath

ಸೋನಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್. ಸೋನಿ ಕಂಪೆನಿಯ ಹೊಸ ಜೆಲ್ಲಿ ಬೀನ್‌ ಆಪರೇಟಿಂಗ್‌ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್ ಭಾರತದ ಆನ್‌ಲೈನ್‌ ಮಾರುಕಟ್ಟೆಗೆ ಸದ್ಯದಲ್ಲೇ ಬರಲಿದೆ.

ಜಲ ನಿರೋಧಕ(water resistant) ಧೂಳು ನಿರೋಧಕ(dust resistant) ವಿಶೇಷತೆಯನ್ನು ಹೊಂದಿರುವ ಸ್ಮಾರ್ಟ್‌ಫೋನನ್ನುಸೋನಿ ಒಂದು ತಿಂಗಳ ಹಿಂದೆಯಷ್ಟೆ ತನ್ನ ಝಡ್‌ ಆರ್‍ ಸ್ಮಾರ್ಟ್‌‌ಫೋನ್ ಬಿಡುಗಡೆ ಮಾಡಿತ್ತು.ಆದರೆ ಅದು ಯಾವುದೇ ಆನ್‌ಲೈನ್‌ ತಾಣದಲ್ಲಿ ಲಭ್ಯವಿರಲಿಲ್ಲ. ಆದರೆ ಈಗ ಈ ಸ್ಮಾರ್ಟ್‌ಫೋನ್‌ ಲಭ್ಯವಾಗಿದ್ದು ಗ್ರಾಹಕರು 29,990 ನೀಡಿ Flipkart ಮತ್ತು Infibeamನಲ್ಲಿ ಮುಂಗಡ ಬುಕ್ಕಿಂಗ್‌ ಮಾಡಬಹುದಾಗಿದೆ.


ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌
ವಿಶೇಷತೆ:

4.6 ಇಂಚಿನ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಎಸ್‌4 ಕ್ವಾಡ್‌ ಕೋರ್‍ ಪ್ರೊಸೆಸರ್‍
2GB RAM
8GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
3G,ವೈಫೈ,ಬ್ಲೂಟೂತ್‌,ಇಡಿಜಿಇ,ಜಿಪಿಆರ್‌ಎಸ್‌,ಜಿಪಿಎಸ್‌,ಎಲ್‌ಟಿಇ,ಎನ್‌ಎಫ್‌ಸಿ
2300 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

ಸೋನಿ ಎಕ್ಸ್‌ಪೀರಿಯಾ ಝಡ್‌ಆರ್‌

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+