Subscribe to Gizbot

ಕಡಿಮೆ ಬೆಲೆಗೆ ಸ್ಪೈಸ್ ಎಮ್‌ಐ - 430

Posted By:

ಸ್ಪೈಸ್ ಇತ್ತೀಚೆಗೆ ಎಮ್‌ಐ - 430 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಡಿವೈಸ್ ಅನ್ನು ಕಂಪೆನಿಯ ವೆಬ್‌ಸೈಟ್‌ನಲ್ಲಿ ಇದೀಗ ಪಟ್ಟಿ ಮಾಡಲಾಗಿದ್ದು ಇದರ ಬೆಲೆ ರೂ 4,399 ಆಗಿದೆ.

ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ 1 GHZ ಸಿಂಗಲ್ ಕೋರ್ ಪ್ರೊಸೆಸರ್ ಜೊತೆಗೆ ಬಂದಿದ್ದು 256MB RAM ಅನ್ನು ಪಡೆದುಕೊಂಡಿದೆ. ಇದು 2ಜಿಬಿ ಆಂತರಿಕ ಸಂಗ್ರಹವನ್ನು ಹೊಂದಿದ್ದು, ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ.

ಇದನ್ನೂ ಓದಿ: ನೆಕ್ಸಸ್ ಫೋನ್‌ಗಳು ದೊರೆಯುವ ತಾಣಗಳಿವು

ಫೋನ್ 4 ಇಂಚಿನ (480x800) WVGA IPS ಡಿಸ್‌ಪ್ಲೇಯೊಂದಿಗೆ ಬಂದಿದ್ದು, ಈ ಕಡಿಮೆ ಬಜೆಟ್‌ನ ಫೋನ್ ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4 ಅನ್ನು ಚಾಲನೆ ಮಾಡುತ್ತಿದೆ. ಇನ್ನು ಫೋನ್‌ನ ಕ್ಯಾಮೆರಾ ಕಡೆ ನೋಡಿದಾಗ ಇದು 2 ಎಮ್‌ಪಿ ರಿಯರ್ ಕ್ಯಾಮೆರಾದ ಜೊತೆಗೆ 1.3 ಎಮ್‌ಪಿ ಮುಂಭಾಗ ಕ್ಯಾಮೆರಾವನ್ನು ಪಡೆದುಕೊಂಡಿದೆ. ಸಂಪರ್ಕ ಅಂಶಗಳತ್ತ ಗಮನಹರಿಸಿದಾಗ GPRS/EDGE, WIFI 802.11 b/g/n, Micro - USB, ಬ್ಲ್ಯೂಟೂತ್ ಮತ್ತು 3 ಜಿ ಯನ್ನು ಇದು ಹೊಂದಿದೆ. ಇನ್ನು ಫೋನ್ ತಯಾರಕರು ಇದರಲ್ಲಿ 1,400 mAh ಬ್ಯಾಟರಿಯನ್ನು ಅಳವಡಿಸಿದ್ದಾರೆ.

ಇನ್ನು ಮೊದಲೇ ತಿಳಿಸಿರುವಂತೆ, ಸ್ಪೈಸ್ ಎಮ್‌ಐ - 430 ಕಡಿಮೆ ಬಜೆಟ್‌ನ ಫೋನ್ ಆಗಿದೆ. ಇದರಲ್ಲಿ ಅಳವಡಿಸಿರುವ ಹಾರ್ಡ್‌ವೇರ್ ಅಷ್ಟೇನೂ ಮಹತ್ವದ್ದಾಗಿಲ್ಲ ಆದರೂ ಇದರ ಬೆಲೆ ಬಜೆಟ್‌ಗೆ ಸೂಕ್ತವಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಟಾರ್ 2

#1

ಖರೀದಿ ಬೆಲೆ ರೂ: 4,323
ಪ್ರಮುಖ ವಿಶೇಷತೆಗಳು

3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಸಿಂಗಲ್ ಕೋರ್ 1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1300 mAh, Li-Ion ಬ್ಯಾಟರಿ

ಸಲೋರಾ ಎನ್‌ಜಾಯ್ ಜಿ ಎಫ್5

#2

ಖರೀದಿ ಬೆಲೆ ರೂ: 4,490
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1500 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇಂಟೆಕ್ಸ್ ಆಕ್ವಾ ವೈ2 ಪ್ರೊ

#3

ಖರೀದಿ ಬೆಲೆ ರೂ: 4,199
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1600 mAh, Li-Ion ಬ್ಯಾಟರಿ

ಝೆನ್ ಅಲ್ಟ್ರಾಫೋನ್ 303 ಪವರ್ ಪ್ಲಸ್

#4

ಖರೀದಿ ಬೆಲೆ ರೂ: 3,299
ಪ್ರಮುಖ ವಿಶೇಷತೆಗಳು

4.0 ಇಂಚಿನ, 480x850 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ
2 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
256 ಎಮ್‌ಬಿ RAM
2200 mAh, Li-Ion ಬ್ಯಾಟರಿ

ಸೆಲ್ಕೋನ್ ಕ್ಯಾಂಪಸ್ ಕ್ರೋನ್ ಕ್ಯು40

#5

ಖರೀದಿ ಬೆಲೆ ರೂ: 4,999
ಪ್ರಮುಖ ವಿಶೇಷತೆಗಳು

4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಕಾರ್ಬನ್ ಟೈಟಾನಿಯಮ್ ಎಸ್20

#6

ಖರೀದಿ ಬೆಲೆ ರೂ: 4,990
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1600 mAh, Li-Ion ಬ್ಯಾಟರಿ

ಇಂಟೆಕ್ಸ್ ಆಕ್ವಾ ಸ್ಟೈಲ್ ಎಕ್ಸ್

#7

ಖರೀದಿ ಬೆಲೆ ರೂ: 4,999
ಪ್ರಮುಖ ವಿಶೇಷತೆಗಳು

4.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ A065

#8

ಖರೀದಿ ಬೆಲೆ ರೂ: 3,799
ಪ್ರಮುಖ ವಿಶೇಷತೆಗಳು

4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಐಡಿಯಾ ಮಗ್ನಾ

#9

ಖರೀದಿ ಬೆಲೆ ರೂ: 4,877
ಪ್ರಮುಖ ವಿಶೇಷತೆಗಳು

4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ

ಕಾರ್ಬನ್ ಸ್ಮಾರ್ಟ್ A11 ಸ್ಟಾರ್

#10

ಖರೀದಿ ಬೆಲೆ ರೂ: 4,499
ಪ್ರಮುಖ ವಿಶೇಷತೆಗಳು

4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ, 3G
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ

 ಲಾವಾ ಐರಿಸ್ 500

#11

ಖರೀದಿ ಬೆಲೆ ರೂ: 5,099
ಪ್ರಮುಖ ವಿಶೇಷತೆಗಳು

5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Spice recently launched the Mi-430 smartphone in India. The device is now listed on the company's website and offers at a price tag of Rs 4,399.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot