ಸ್ಪೈಸ್‌ನಿಂದ ಎರಡು 3ಜಿ ಸಿಮ್ ಹಾಕಬಹುದಾದ ಫ್ಯಾಬ್ಲೆಟ್ ಬಿಡುಗಡೆ
ಸ್ಪೈಸ್ ಕಂಪೆನಿಯ ಡ್ಯುಯಲ್ ಸಿಮ್ ಫ್ಯಾಬ್ಲೆಟ್ ಈಗ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.ಸ್ಪೈಸ್ ಸ್ಟೈಲಸ್ ಮಿ 550 ಹೆಸರಿನ ಫ್ಯಾಬ್ಲೆಟ್ ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಲಭ್ಯವಿದ್ದು ಗ್ರಾಹಕರು 15,499 ಬೆಲೆಯಲ್ಲಿ ಈ ಸ್ಮಾರ್ಟ್‌ಫೋನನ್ನು ಖರೀದಿಸಬಹುದಾಗಿದೆ.
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್) ಹೊಂದಿರುವ ಫ್ಯಾಬ್ಲೆಟ್‌ನಲ್ಲಿ ಎರಡು 3ಜಿ ಜಿಎಸ್‌ಎಂ ಸಿಮ್ ಹಾಕಬಹುದಾಗಿದೆ.158x79x9.5 ಮಿ.ಮೀಟರ್ ಗಾತ್ರ,ಪ್ರಾಕ್ಸಿಮಿಟಿ ಸೆನ್ಸರ್,ಗೈರೋ ಸೆನ್ಸರ್,ಜಿ ಸೆನ್ಸರ್,ಲೈಟ್ ಸೆನ್ಸರ್,1 GB ರ್‍ಯಾಮ್,2500 mAh ಬ್ಯಾಟರಿಯನ್ನು ಈ ಫ್ಯಾಬ್ಲೆಟ್ ಹೊಂದಿದೆ.
ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ :ಗ್ಯಾಲರಿ

ಸ್ಪೈಸ್ ಪಿನಕಲ್ ಸ್ಟೈಲಸ್ ಮಿ 550
ವಿಶೇಷತೆ:
ಡ್ಯುಯಲ್ ಸಿಮ್(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB ರ್‍ಯಾಮ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್
2500 mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications