ಸ್ಪೈಸ್‌ನಿಂದ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶೀಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿ ಸ್ಪೈಸ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್ 3.5 ಎಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,3,549 ಬೆಲೆಯನ್ನು ನಿಗದಿ ಮಾಡಿದೆ.
ವೈಫೈ,ಬ್ಲೂಟೂತ್,ಜಿಪಿಎಸ್, ಕನೆಕ್ಟಿವಿಟಿ ವಿಶೇಷತೆ ಇರುವ ಸ್ಮಾರ್ಟ್‌ಫೋನ್3ಜಿ ನೆಟ್‌ವರ್ಕ್‌ಗೆ ಸಪೋರ್ಟ್ ಮಾಡುವುದಿಲ್ಲ.ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಸ್ಮಾರ್ಟ್‌ಫೋನ್ ಲಭ್ಯವಿದೆ.
ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ವಿಶೇಷತೆ:
ಡ್ಯುಯಲ್ ಸಿಮ್
3.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GHz ಪ್ರೊಸೆಸರ್
512 ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
2 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,
1500mAh ಬ್ಯಾಟರಿ
ಇದನ್ನೂ ಓದಿ: ಮಂಗಳ ಪ್ರವಾಸ-ಅಂತಿಮ ಸುತ್ತಿಗೆ 62 ಭಾರತೀಯರು ಆಯ್ಕೆ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications