ಸ್ಪೈಸ್‌ನಿಂದ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಪೈಸ್ ಕಂಪೆನಿ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್ ಹೆಸರಿನ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದ್ದು ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ 4299 ಬೆಲೆಯಲ್ಲಿ ಲಭ್ಯವಿದೆ.
ಸ್ಮಾರ್ಟ್‌ಫೋನ್ 1 GHz ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ಆಂತರಿಕ ಮೆಮೊರಿ,256 ಎಂಬಿ ರ್‍ಯಾಮ್, ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 3.2 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ :ಗ್ಯಾಲರಿ

ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್ (Spice Smart Flo Mettle 4X Mi-426)
ವಿಶೇಷತೆ:
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 3.2 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
1450 mAh ಬ್ಯಾಟರಿ
ಇದನ್ನೂ ಓದಿ: ದೇಶೀಯ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2 ಬಿಡುಗಡೆ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications