ಸ್ಪೈಸ್ 5 ಇಂಚಿನ 6,499 ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಪೈಸ್ ಕಂಪೆನಿ ಐದು ಇಂಚು ಸ್ಕ್ರೀನ್ ಹೊಂದಿರುವ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪರಿಚಯಿಸಿದೆ.ಸ್ಮಾರ್ಟ್ ಫ್ಲೋ ಮೆಟ್ಲ್ 5 ಎಕ್ಸ್ ಸ್ಮಾರ್ಟ್‌ಫೋನ್ನು ಬಿಡುಗಡೆ ಮಾಡಿದ್ದು6,499 ಬೆಲೆ ನಿಗದಿ ಮಾಡಿದೆ.
ಸ್ಮಾರ್ಟ್‌ಫೋನ್ ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿದ್ದು, 512MB ರ್‍ಯಾಮ್,4GB ಆಂತರಿಕ ಮೆಮೊರಿ,8 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಹೊಂದಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಪೈಸ್ ಸ್ಮಾರ್ಟ್ ಫ್ಲೋ ಮೆಟಲ್ ಎಕ್ಸ್(Spice Smart Flo Mettle 5X)
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ
ಇದನ್ನೂ ಓದಿ: ಮೈಕ್ರೋಸಾಫ್ಟ್ ಸಿಇಒ ಪಟ್ಟ: ಮುಂಚೂಣಿಯಲ್ಲಿ ಸತ್ಯ ನಾಡೆಲ್ಲಾ ಹೆಸರು
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications
