ಸ್ಪೈಸ್‌ನಿಂದ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಪೈಸ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಪರಿಚಯಿಸಿದೆ.ಸ್ಮಾರ್ಟ್ ಫ್ಲೋ ಮಿ451 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, 5,499 ಬೆಲೆಯನ್ನು ನಿಗದಿ ಮಾಡಿದೆ.
ಈ ಸ್ಮಾರ್ಟ್‌ಫೋನ್ 3ಜಿಗೆ ಬೆಂಬಲ ನೀಡುವುದಿಲ್ಲ.ಬದಲಾಗಿ 2ಜಿ, ವೈಫೈಗೆ ಬೆಂಬಲ ನೀಡುತ್ತದೆ.8.7 ಮಿ.ಮೀ ದಪ್ಪ ಹೊಂದಿರುವ ಸ್ಮಾರ್ಟ್‌ಫೋನ್ 156 ಗ್ರಾಂ ತೂಕವನ್ನು ಹೊಂದಿದೆ. ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,3.2 ಎಂಪಿ ಹಿಂದುಗಡೆ ಕ್ಯಾಮೆರಾ,1.3 ಎಂಪಿ ಮುಂದುಗಡೆ ಕ್ಯಾಮೆರಾ,512 ಎಂಬಿ ರ್‍ಯಾಮ್‌ನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.

ಸ್ಪೈಸ್ ಸ್ಮಾರ್ಟ್ ಫ್ಲೋ ಮಿ451
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಕೆಪಾಸಿಟಿವ್ ಸ್ಕ್ರೀನ್(854 x 480 ಪಿಕ್ಸೆಲ್)
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
3.2 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1450 mAh ಬ್ಯಾಟರಿ
ಇದನ್ನೂ ಓದಿ:ಹೊಸ ವಿಶೇಷತೆಯೊಂದಿಗೆ ಮಾರುಕಟ್ಟೆಗೆ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳು


Click it and Unblock the Notifications








