ಸ್ಪೈಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಭಾರತದ ಮಾರುಕಟ್ಟೆಗೆ ಸ್ಪೈಸ್ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ.4.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ 7,499 ಬೆಲೆಯಲ್ಲಿ ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಲಭ್ಯವಿದೆ.
ಎರಡು 3ಜಿ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಇದಾಗಿದ್ದು,3ಜಿ,ಜಿಪಿಎಸ್/ಎಜಿಪಿಎಸ್, ಬ್ಲೂಟೂತ್,ವೈಫೈ,ಯುಎಸ್‌ಬಿ,ಕನೆಕ್ಟಿವಿಟಿ ವಿಶೇಷತೆಯನ್ನು ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಪೈಸ್ ಸ್ಟೆಲ್ಲರ್ ಪ್ರೋ+
ವಿಶೇಷತೆ:
ಡ್ಯುಯಲ್ ಸಿಮ್(3ಜಿ+3ಜಿ)
4.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್,ಎಜಿಪಿಎಸ್,ಬ್ಲೂಟೂತ್,ವೈಫೈ
1730mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications