ಹೊಸದಾಗಿ ಬಿಡುಗಡೆಯಾದ ಐದು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳು
ನೀವೆನಾದ್ರೂ ಹೊಸದಾಗಿ ಬಿಡುಗಡೆಯಾದ ಕಡಿಮೆ ಬೆಲೆಯ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಚುತ್ತಿದ್ದೀರಾ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು ಐದು ವಿವಿಧ ಕಂಪೆನಿಗಳ ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಮೈಕ್ರೋಮ್ಯಾಕ್ಸ್,ಎಲ್‌ಜಿ, ಸೋನಿ, ಜಿಯೋನಿ ಸ್ಮಾರ್ಟ್‌ಫೋನ್ ಮಾಹಿತಿ ಇಲ್ಲಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸೋನಿ ಎಕ್ಸ್‌ಪೀರಿಯಾ ಸಿ
ಬೆಲೆ:17961
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್
ಬೆಲೆ:19300
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಯುಎಸ್‌ಬಿ,ಸೈಲಸ್ ಪೆನ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:21,099
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ನೋಕಿಯಾ ಲೂಮಿಯಾ 520
ಬೆಲೆ:7859
ವಿಶೇಷತೆ:
4 ಇಂಚಿನ WVGA ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,430 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:19299
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ


Click it and Unblock the Notifications








