Home
ಮೊಬೈಲ್

ಖರೀದಿಸಲು ಅತ್ಯುತ್ತಮವಾಗಿರುವ ಸೂಪರ್ ಫೋನ್ಸ್

By Shwetha

2014 ಅಂತ್ಯಗೊಳ್ಳುವ ಸಮಯ ಬಂದೊದಗಿದೆ, ಆದರೆ ಸ್ಮಾರ್ಟ್‌ಫೋನ್ ವ್ಯವಹಾರದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಏಳುಬೀಳುಗಳನ್ನು ಕಾಣಬಹುದು. ಈ ಮಾರ್ಪಾಡುಗಳು 2015 ಅನ್ನು ಭರದಲ್ಲಿ ಸ್ವಾಗತಿಸುವ ನಿಟ್ಟಿನಲ್ಲಿವೆ. ಇನ್ನು ಮಾರುಕಟ್ಟೆಯಲ್ಲಿ ಗ್ರಾಹಕರ ಆದ್ಯತೆಯನ್ನು ಅನುಸರಿಸಿ ಹೊಸ ಹೊಸ ಫೋನ್‌ಗಳು ಕಾಲಿಡುತ್ತಿದ್ದು ಇವುಗಳ ವಿಶೇಷತೆಗಳು ನಿಜಕ್ಕೂ ಖರೀದಿಯ ಖಯಾಲನ್ನು ಹೆಚ್ಚಿಸುವಂತಿದೆ.

ಇದನ್ನೂ ಓದಿ: ಮೊಬೈಲ್‌ ಇಂಟರ್ನೆಟ್ ಇನ್ನು ಕಂಪ್ಯೂಟರ್‌ಗೂ

ನವೆಂಬರ್ ತಿಂಗಳಲ್ಲಿ ಹೊಚ್ಚ ಹೊಸ ಅದ್ವಿತೀಯ ಫೋನ್‌ಗಳು ಮಾರುಕಟ್ಟೆಗೆ ಕಾಲಿಟ್ಟಿದ್ದು ಇವುಗಳ ವಿಶೇಷತೆಗಳು ನಿಜಕ್ಕೂ ಫೋನ್ ಖರೀದಿಸುವ ಗ್ರಾಹಕರಲ್ಲಿ ತುಮುಲವನ್ನು ಹೆಚ್ಚಿಸಲಿದೆ. ಇಂದಿನ ಲೇಖನದಲ್ಲಿ ಅತ್ಯುತ್ತಮ ಎಂಬ ಹಣೆಪಟ್ಟಿಯನ್ನಿರಿಸಿಕೊಂಡು ಮಾರುಕಟ್ಟೆಗೆ ಕಾಲಟ್ಟಿರುವ ಹೊಸ ಫೋನ್‌ಗಳತ್ತ ನಾವು ಮುಖ ಮಾಡೋಣ.

ಇವುಗಳು ಹೆಚ್ಚಿನ ಬೆಲೆಯನ್ನು ಹೊಂದಿದ್ದರೂ ಖರೀದಿಸುವವರ ಮನಸ್ಸನ್ನು ಅರಿತುಕೊಂಡಿರುವಂಥದ್ದಾಗಿದೆ. ಇಂದಿನ ಲೇಖನದಲ್ಲಿ ನಿಮ್ಮ ಮನತಣಿಸುವ ಮತ್ತು ಖರೀದಿಗೆ ಯೋಗ್ಯವಾಗಿರುವ ಟಾಪ್ 10 ಫೋನ್‌ಗಳ ಪಟ್ಟಿಯನ್ನು ನೋಡೋಣ.

#1

#1

ಖರೀದಿ ಬೆಲೆ ರೂ: 59,682
ಪ್ರಮುಖ ವಿಶೇಷತೆಗಳು

5.7 ಇಂಚು, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 MP ದ್ವಿತೀಯ
3ಜಿ, ವೈಫೈ DLNA, NFC
32 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

#2

#2

ಖರೀದಿ ಬೆಲೆ ರೂ: 55,000
ಪ್ರಮುಖ ವಿಶೇಷತೆಗಳು

4.7 ಇಂಚು, 750x1334 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 MP ದ್ವಿತೀಯ
3ಜಿ, ವೈಫೈ NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1810 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 14,000
ಪ್ರಮುಖ ವಿಶೇಷತೆಗಳು

5.0 ಇಂಚು, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

#4

#4

ಖರೀದಿ ಬೆಲೆ ರೂ: 33,499
ಪ್ರಮುಖ ವಿಶೇಷತೆಗಳು

5.0 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

#5

#5

ಖರೀದಿ ಬೆಲೆ ರೂ: 39,549
ಪ್ರಮುಖ ವಿಶೇಷತೆಗಳು

4.6 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.2 MP ದ್ವಿತೀಯ
3ಜಿ, ವೈಫೈ, NFC, DLNA,
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Ion ಬ್ಯಾಟರಿ

#6

#6

ಖರೀದಿ ಬೆಲೆ ರೂ: 14,998
ಪ್ರಮುಖ ವಿಶೇಷತೆಗಳು

4.7 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2220 mAh, Li-Ion ಬ್ಯಾಟರಿ

#7

#7

ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು

5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#8

#8

ಖರೀದಿ ಬೆಲೆ ರೂ: 15,990
ಪ್ರಮುಖ ವಿಶೇಷತೆಗಳು

5.25 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

#9

#9

ಖರೀದಿ ಬೆಲೆ ರೂ: 16,796
ಪ್ರಮುಖ ವಿಶೇಷತೆಗಳು

5.5 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

#10

#10

ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

5.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

Best Mobiles in India

English summary
This article tells about This Week's Buyers Guide: Top 10 Best Smartphones To Buy In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+