Home
ಮೊಬೈಲ್

ಹತ್ತು ಸಾವಿರದೊಳಗಿನ ಐದು ಇಂಚಿನ ಟಾಪ್ ಫ್ಯಾಬ್ಲೆಟ್‌ಗಳು

By Ashwath

ನೀವೇನಾದ್ರೂ 5 ಇಂಚು ಹೊಂದಿರುವ ಫ್ಯಾಬ್ಲೆಟ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಅದರಲ್ಲೂ ಹತ್ತು ಸಾವಿರದೊಳಗಿನ ಫ್ಯಾಬ್ಲೆಟ್‌ ಬೇಕು ಎಂದು ಆಲೋಚನೆ ಮಾಡುತ್ತೀರಾ? ಹಾಗಾದ್ರೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್‌ ನಿಮಗಾಗಿ ಇಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಖರೀದಿಯಾಗುತ್ತಿರುವ ಟಾಪ್‌ ಫ್ಯಾಬ್ಲೆಟ್‌ಗಳ ಮಾಹಿತಿಯನ್ನು ತಂದಿದೆ. ಹಿಂದೆ ಬಿಡುಗಡೆಯಾಗಿದ್ದಾಗ ನಿಗದಿಯಾಗಿದ್ದ ಬೆಲೆಗಿಂತ ಈ ಫ್ಯಾಬ್ಲೆಟ್‌ಗಳ ಬೆಲೆ ಈಗ ಸುಮಾರು ಒಂದು ಸಾವಿರ ರೂಪಾಯಿ ಕಡಿಮೆಯಾಗಿದೆ. ಹೀಗಾಗಿ ಇಲ್ಲಿ ಈ ಮಾಹಿತಿ ನೀಡಲಾಗಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಹೊಸ ಫ್ಯಾಬ್ಲೆಟ್‌ನ್ನು ಖರೀದಿಸಿ.

ಸ್ಮಾರ್ಟ್‌‌ಫೋನ್‌ ಮತ್ತು ಟ್ಯಾಬ್ಲೆಟ್‌ಗಳ ಬೆಲೆ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಜೆಟ್ ಹುಡುಕಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2 ಎ 110

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 2 ಎ 110

ಬೆಲೆ

ವಿಶೇಷತೆ: ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
1 GHz ಡ್ಯುಯಲ್ ಕೋರ್‍ ಪ್ರೊಸೆಸರ್‍
2 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

 ಕಾರ್ಬನ್ ಟೈಟಾನಿಯಂ ಎಸ್‌5

ಕಾರ್ಬನ್ ಟೈಟಾನಿಯಂ ಎಸ್‌5

ಬೆಲೆ:9,948.

ವಿಶೇಷತೆ:
5 ಇಂಚಿನ qHD ಮಲ್ಟಿಟಚ್‌ ಕೆಪಾಸಿಟೆಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌4.1 ಜೆಲ್ಲಿಬೀನ್ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೋಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3G,ಬ್ಲೂಟೂತ್‌
2,000 mAh ಬ್ಯಾಟರಿ

 ಸೆಲ್ಕಾನ್‌ ಎ 119 ಕ್ಯೂ

ಸೆಲ್ಕಾನ್‌ ಎ 119 ಕ್ಯೂ

ಬೆಲೆ:8,921
ವಿಶೇಷತೆ:
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(720X1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್ ಓಎಸ್‌
ಕ್ವಾಡ್‌ ಕೋರ್‌ ಪ್ರೊಸೆಸರ್‌
12 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100mAh ಬ್ಯಾಟರಿ

 ಲಾವಾ ಐರಿಸ್‌ 502

ಲಾವಾ ಐರಿಸ್‌ 502

ಬೆಲೆ:7,499

ವಿಶೇಷತೆ :
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌ (480 x 800 ಪಿಕ್ಸೆಲ್‌)
1GHz ಪ್ರೊಸೆಸರ್‌
5ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮೊಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3G, ವೈಫೈ, ಬ್ಲೂಟೂತ್‌, ಜಿಪಿಎಸ್‌
2,000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಬೆಲೆ:9,590

ವಿಶೇಷತೆ: ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೊಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ

ಇಂಟೆಕ್ಸ್‌ ಅಕ್ವಾ ಸ್ಟೈಲ್‌

ಇಂಟೆಕ್ಸ್‌ ಅಕ್ವಾ ಸ್ಟೈಲ್‌

ಬೆಲೆ:9,599

ವಿಶೇಷತೆ:
5.9 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್‌
1 GHz ಡ್ಯುಯಲ್ ಕೋರ್‌ ಪ್ರೊಸೆಸರ್‌
1 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

 ಸ್ಪೈಸ್‌ ಸ್ಟೆಲ್ಲರ್‍ ಹಾರಿಝನ್‌

ಸ್ಪೈಸ್‌ ಸ್ಟೆಲ್ಲರ್‍ ಹಾರಿಝನ್‌

ಬೆಲೆ:8,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
1 GHz ಡ್ಯುಯಲ್‌ ಕೋರ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+