2GB ರ್‍ಯಾಮ್‌ ಹೊಂದಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಕಂಪ್ಯೂಟರ್‌ನ ತಾತ್ಕಾಲಿಕ ಸ್ಮರಣ ಶಕ್ತಿಯನ್ನು ನಾವು ರ್‍ಯಾಮ್‌ ಎಂದು ಕರೆಯುತ್ತೇವೆ. ಹಾಗಾಗಿ ರ್‍ಯಾಮ್‌ ಹೆಚ್ಚಿದಷ್ಟು ನೀವು ಸ್ಮಾರ್ಟ್‌ಫೋನ್‌ನಲ್ಲಿ ಕೆಲಸ ಮಾಡಲು ಸುಲಭವಾಗುತ್ತದೆ. ಹಾಗಾಗಿ ಕನಿಷ್ಟ 512 MB ರ್‍ಯಾಮ್‌ಗಳಿರುವ ಸ್ಮಾರ್ಟ್‌ಫೋನ್‌ ಖರೀದಿಸಿದರೆ ಉತ್ತಮ. 1GB RAM ಇದ್ದರೆ ನಿಮ್ಮ ವೆಬ್‌ಸೈಟ್‌ ಹುಡುಕುವುದು, ಇಮೇಲ್‌, ಫೇಸ್‌ಬುಕ್‌ ಕೆಲಸ ಸುಲಭವಾಗಿ ಮಾಡಬಹುದು.

ಆದರೆ ಇತ್ತೀಚಿಗೆ ಕೆಲವು ಕಂಪೆನಿಗಳು 2GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದ್ದಾರೆ.ಹೀಗಾಗಿ ಇಲ್ಲಿ ಟಾಪ್‌ ಕಂಪೆನಿಗಳ 2GB ರ್‍ಯಾಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ:36,490

ವಿಶೇಷತೆ: 5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೊಸೆಸರ್‌
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

 ಬ್ಲ್ಯಾಕ್‌ಬೆರಿ ಕ್ಯೂ 10

ಬ್ಲ್ಯಾಕ್‌ಬೆರಿ ಕ್ಯೂ 10

ಬೆಲೆ: 36,990

ವಿಶೇಷತೆ:
3.1 ಇಂಚಿನ ಸುಪರ್‌ AMOLED ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(720 x 720 ಪಿಕ್ಸೆಲ್)
1.5GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
ಬ್ಲ್ಯಾಕ್‌ಬೆರಿ 10 ಆಪರೇಟಿಂಗ್‌ ಸಿಸ್ಟಂ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌,ಅಟೋ ಫೋಕಸ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 4.0,ವೈಫೈ,4G, 3G,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ,ಮೈಕ್ರೋ ಎಚ್‌ಡಿಎಂಐ
2100 mAh ಬ್ಯಾಟರಿ

ಲೆನೊವೊ ಕೆ 900

ಲೆನೊವೊ ಕೆ 900

ಬೆಲೆ:25,899

ವಿಶೇಷತೆ:
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
2G, 3G, GPRS, EDGE, WLAN,ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

ಹುವಾವೇ ಅಸೆಂಡ್‌ ಮೇಟ್

ಹುವಾವೇ ಅಸೆಂಡ್‌ ಮೇಟ್

ಬೆಲೆ:25,899

ವಿಶೇಷತೆ:
6.1 ಇಂಚಿನ ಎಚ್‌ಡಿ ಸ್ಕ್ರೀನ್‌
1.5-GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
4050mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ: 29,190

ವಿಶೇಷತೆ:

5 ಇಂಚಿನ ಟಿಎಫ್‌ಟಿ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್‌ 10

ಬ್ಲ್ಯಾಕ್‌ಬೆರಿ ಝಡ್‌ 10

ಬೆಲೆ:31,747

ವಿಶೇಷತೆ:
4.2 ಇಂಚಿನ ಕ್ಯಾಪಸಿಟಿವ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್)
1.5GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
2GB RAM ಮೈಕ್ರೋ ಎಸ್‌ಡಿ ಸ್ಲಾಟ್‌,ಎಚ್‌ಡಿಎಂಐ ಪೋರ್ಟ್,
ವೈಫಿ,ಬ್ಲೂಟೂತ್‌,ಎನ್‌ಎಫ್‌ಸಿ,4G
1,800 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಬೆಲೆ:30,990

ವಿಶೇಷತೆ:
5 ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ

ಎಚ್‌ಟಿಸಿ ಬಟರ್‌ಫ್ಲೈ

ಎಚ್‌ಟಿಸಿ ಬಟರ್‌ಫ್ಲೈ

ಬೆಲೆ:39,034

ವಿಶೇಷತೆ :

5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920 x 1080 ಪಿಕ್ಸೆಲ್‌)
2 GB of RAM
4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಎದುರುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌ಎಚ್‌ಡಿಎಂಐ,ಎನ್‌ಎಫ್‌ಸಿ
2,020 mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್ ಜಿ

ಎಲ್‌ಜಿ ಅಪ್ಟಿಮಸ್ ಜಿ

ಬೆಲೆ:30,990

ವಿಶೇಷತೆ:
ಆಂಡ್ರಾಯ್ಡ್‌ 4.0.4 ಜೆಲ್ಲಿಬೀನ್‌ ಓಎಸ್‌
4.7 ಇಂಚಿನ ಮಲ್ಟಿ ಟಚ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5 GHz ಕ್ವಾಡ್‌ಕೋರ್ ಪ್ರೊಸೆಸರ್‌
13ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೊಮೋರಿ
2 GB RAM
ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ಎನ್‌ಎಫ್‌ಸಿ
2100 mAh ಬ್ಯಾಟರಿ

ನೆಕ್ಸಾಸ್‌ 4

ನೆಕ್ಸಾಸ್‌ 4

ಬೆಲೆ:22,490

ವಿಶೇಷತೆ:
4.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸೆರ್‌
2GB RAM
16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್‌ ಚಾರ್ಜಿಂಗ್‌,ವೈಫೈ,ಬ್ಲೂಟೂತ್‌
2,100 mAh ಬ್ಯಾಟರಿ

Click Here For List of New Smartphones And Tablets Price & Specs

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X