ಖರೀದಿಸಲು ಅತ್ಯುತ್ತಮವಾಗಿರುವ 2 ಜಿಬಿ RAM ಫೋನ್ಸ್

By Shwetha
|

ಸ್ಮಾರ್ಟ್‌ಫೋನ್‌ಗಳು ಈ ದಿನಗಳಲ್ಲಿ ಅತಿ ವಿಶೇಷ ವೈಶಿಷ್ಟ್ಯಗಳೊಂದಿಗೆ ಬರುತ್ತಿದೆ. ಫೋನ್‌ಗಳು ಒದಗಿಸುತ್ತಿರುವ ವಿಶೇಷತೆಗಳನ್ನು ಆಧರಿಸಿ ಫೋನ್ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಮಾರುಕಟ್ಟೆಯಲ್ಲಿರುವ ಹೆಚ್ಚಿನ ಹೊಸ ಫೋನ್‌ಗಳ ತಯಾರಕರು, ಇದೇ ನೀತಿಯನ್ನು ಅನುಸರಿಸಿಕೊಂಡು ಗ್ರಾಹಕರ ಮನವನ್ನು ಸೆಳೆಯುತ್ತಿದ್ದಾರೆ.

ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಈ ದಿನಗಳಲ್ಲಿ ಉತ್ತಮ ಕ್ಯಾಮೆರಾವನ್ನು ಒದಗಿಸುತ್ತಿದ್ದು ಇವುಗಳ ಆಂತರಿಕ ಸಂಗ್ರಹಣೆ ಮತ್ತು RAM ಕೂಡ ಈ ದಿನಗಳಲ್ಲಿ ಹೆಚ್ಚು ಮಹತ್ವಪೂರ್ಣವಾಗಿದೆ. ಇನ್ನು RAM ವಿಷಯಕ್ಕೆ ಬಂದಾಗ ಮಾರುಕಟ್ಟೆಯಲ್ಲಿ ಅತ್ಯುತ್ತಮ RAM ಬೆಂಬಲವನ್ನು ಒದಗಿಸುತ್ತಿರುವ ಸಾಕಷ್ಟು ಡಿವೈಸ್‌ಗಳನ್ನು ಕಾಣಬಹುದಾಗಿದೆ.

ಇನ್ನು ಫೋನ್ ಖರೀದಿ ಮಾಡುವಾಗ RAM ನತ್ತ ನೀವು ಗಮನ ಕೊಡುವುದು ಫೋನ್‌ನ ಕಾರ್ಯನಿರ್ವಹಣಾ ವೇಗವನ್ನು ನಿರ್ಧಿರಿಸುತ್ತದೆ. ಫೋನ್‌ಗಳು ಕೂಡ 1 ಜಿಬಿ RAM ನಿಂದ ಹಿಡಿದು 2 ಜಿಬಿ, 3ಜಿಬಿ RAM ಅನ್ನು ಒದಗಿಸುವಲ್ಲಿ ವರೆಗೆ ಬೆಳೆದು ಬಂದಿದೆ. ಹಾಗಿದ್ದರೆ ಇಂದಿನ ಲೇಖನದಲ್ಲಿ 2 ಜಿಬಿ RAM ಬೆಂಬಲವನ್ನು ಒದಗಿಸುವ ಫೋನ್‌ಗಳತ್ತ ಗಮನ ಹರಿಸೋಣ. ನಿಮ್ಮ ಆಯ್ಕೆ 2 ಜಿಬಿ RAM ಅನ್ನು ಒದಗಿಸುವ ಫೋನ್‌ಗಳತ್ತ ಇದೆ ಎಂದಾದಲ್ಲಿ ಕೆಳಗಿದೆ ಸೂಕ್ತ ಆಯ್ಕೆ.

#1

#1

ಖರೀದಿ ಬೆಲೆ ರೂ: 24,910

ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD

ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್

ಕ್ವಾಡ್ ಕೋರ್ 1500 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ

ಡ್ಯುಯಲ್ ಸಿಮ್, 3ಜಿ, ವೈಫೈ, DLNA

16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

2600 mAh, Li-Polymer ಬ್ಯಾಟರಿ

#2

#2

ಖರೀದಿ ಬೆಲೆ ರೂ: 36,149

ಪ್ರಮುಖ ವಿಶೇಷತೆಗಳು

5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED

ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್

ಕ್ವಾಡ್ ಕೋರ್ 1900 MHz ಪ್ರೊಸೆಸರ್

16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ

3ಜಿ, ವೈಫೈ, NFC

16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

2800 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 19,999

ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD

ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್

ಓಕ್ಟಾ ಕೋರ್ 2000 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ

3ಜಿ, ವೈಫೈ

32 ಜಿಬಿ ಆಂತರಿಕ ಮೆಮೊರಿ

2 ಜಿಬಿ RAM

2300 mAh, Li-Polymer ಬ್ಯಾಟರಿ

#4

#4

ಖರೀದಿ ಬೆಲೆ ರೂ: 37,999

ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED

ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್

ಕ್ವಾಡ್ ಕೋರ್ 1800 MHz ಪ್ರೊಸೆಸರ್

12 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ

3ಜಿ, ವೈಫೈ, NFC

32 ಜಿಬಿ ಆಂತರಿಕ ಮೆಮೊರಿ

2 ಜಿಬಿ RAM

1860 mAh, Li-Ion ಬ್ಯಾಟರಿ

#5

#5

ಖರೀದಿ ಬೆಲೆ ರೂ: 39,990

ಪ್ರಮುಖ ವಿಶೇಷತೆಗಳು

5.5 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD

ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್

ಕ್ವಾಡ್ ಕೋರ್ 2500 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2.1 ಎಮ್‌ಪಿ ದ್ವಿತೀಯ

3ಜಿ, ವೈಫೈ, NFC

16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

3000 mAh, Li-Ion ಬ್ಯಾಟರಿ

#6

#6

ಖರೀದಿ ಬೆಲೆ ರೂ: 38,352

ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3

ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್

ಕ್ವಾಡ್ ಕೋರ್ 2500 MHz ಪ್ರೊಸೆಸರ್

4 ಯುಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ

3ಜಿ, ವೈಫೈ, NFC

16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

2600 mAh, Li-Polymer ಬ್ಯಾಟರಿ

#7

#7

ಖರೀದಿ ಬೆಲೆ ರೂ: 16,990

ಪ್ರಮುಖ ವಿಶೇಷತೆಗಳು

6.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD

ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್

ಡ್ಯುಯಲ್ ಕೋರ್ 1600 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ

ಡ್ಯುಯಲ್ ಸಿಮ್, 3ಜಿ, ವೈಫೈ

16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

3300 mAh, Li-Polymer ಬ್ಯಾಟರಿ

#8

#8

ಖರೀದಿ ಬೆಲೆ ರೂ: 37,499

ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD

ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್

ಕ್ವಾಡ್ ಕೋರ್ 2300 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ

3ಜಿ, ವೈಫೈ

16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು

2 ಜಿಬಿ RAM

2600 mAh, Li-Polymer ಬ್ಯಾಟರಿ

#9

#9

ಖರೀದಿ ಬೆಲೆ ರೂ: 37,899

ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED

ವಿಂಡೋಸ್ ಆವೃತ್ತಿ 8.1

ಕ್ವಾಡ್ ಕೋರ್ 2200 MHz ಪ್ರೊಸೆಸರ್

20 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ

3ಜಿ, ವೈಫೈ, DLNA, NFC

32 ಜಿಬಿ ಆಂತರಿಕ ಮೆಮೊರಿ

2 ಜಿಬಿ RAM

2420 mAh, Li-Ion ಬ್ಯಾಟರಿ

#10

#10

ಖರೀದಿ ಬೆಲೆ ರೂ: 31,999

ಪ್ರಮುಖ ವಿಶೇಷತೆಗಳು

5.2 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, AMOLED

ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್

ಕ್ವಾಡ್ ಕೋರ್ 2500 MHz ಪ್ರೊಸೆಸರ್

13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ

3ಜಿ, ವೈಫೈ

16 ಜಿಬಿ ಆಂತರಿಕ ಮೆಮೊರಿ

2 ಜಿಬಿ RAM

2300 mAh, Li-Ion ಬ್ಯಾಟರಿ

Most Read Articles
Best Mobiles in India

English summary
This article tells about Top 10 2GB RAM Smartphones to Speed Up your Daily Life.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more