ಕಡಿಮೆ ಬೆಲೆಯ ಫುಲ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳು
ಕಡಿಮೆ ಬೆಲೆಯಲ್ಲಿ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ದೇಶೀಯ ಮತ್ತು ಚೈನಾ ಕಂಪೆನಿಗಳು ಬಿಡುಗಡೆ ಮಾಡುವುದು ಈಗ ಸಾಮಾನ್ಯವಾಗಿದೆ. ಆದರೆ ಈಗ ಕಡಿಮೆ ಬೆಲೆಯಲ್ಲೇ ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಕಂಪೆನಿಗಳು ಬಿಡುಗಡೆ ಮಾಡಲು ಆರಂಭಿಸಿದೆ.
ದೇಶೀಯ ಮತ್ತು ಚೈನಾಕಂಪೆನಿಗಳು ಇಪತ್ತು ಸಾವಿರದೊಳಗಡೆಯೇ ಫುಲ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ತಯಾರಿಸಿ ಬಿಡುಗಡೆ ಮಾಡಿವೆ. ಆದರೆ ಟಾಪ್ ಕಂಪೆನಿಗಳ ಫುಲ್ ಎಚ್‌ಡಿ ಇರುವ ಸ್ಮಾರ್ಟ್‌ಫೋನ್ ಖರೀದಿಸಬೇಕಾದ್ರೆ ನೀವು ಸ್ವಲ್ಪ ಹಣ ಜಾಸ್ತಿ ಖರ್ಚು ಮಾಡಬೇಕು.ಹೀಗಾಗಿ 20 ಸಾವಿರ ರೂಪಾಯಿ ಒಳಗಡೆ ಇರುವ ದೇಶೀಯ,ಚೈನಾ ಕಂಪೆನಿಗಳ ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ವಿವರವನ್ನುಇಲ್ಲಿ ನೀಡಲಾಗಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್
ಬೆಲೆ: 19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
2 GHz ಮೀಡಿಯಾ ಟೆಕ್ ಆಕ್ಟಾ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2350 mAh ಬ್ಯಾಟರಿ

ವಿಕ್ಡ್‌ಲೀಕ್ ವಮ್ಮಿ ಪ್ಯಾಷನ್ ಎಕ್ಸ್
ಬೆಲೆ:18,500
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಅಕ್ಟಾ ಕೋರ್ ಮೀಡಿಯಾಟೆಕ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:16659
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಜಿಪಿಎಸ್,ಬ್ಲೂಟೂತ್
2000 mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:20,940
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ಆಂತರಿಕ ಮೆಮೊರಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಐ7
ಬೆಲೆ:16999
ವಿಶೇಷತೆ:
5- ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್‌ಕೋರ್ ಪ್ರೊಸೆಸರ್
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ
2000mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18900
ವಿಶೇಷತೆ:
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ಸೆಲ್ಕಾನ್ ಎಸ್1 ಬ್ಲ್ಯಾಕ್
ಬೆಲೆ:13999
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಮುಂದುಗಡೆ ಕ್ಯಾಮೆರಾ
13 ಎಂಪಿ ಹಿಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ಐಬೆರ್‍ರಿ ಎಕ್ಸುಸ್ ನ್ಯೂಕ್ಲಿಯಾ ಎನ್ 1
ಬೆಲೆ:15,990
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2800 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:13999
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಎಂಐ 525
ಬೆಲೆ:14290
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
8 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ


Click it and Unblock the Notifications



