Home
ಮೊಬೈಲ್

20 ಸಾವಿರದೊಳಗಿನ ಹತ್ತು 12 ಎಂಪಿ ಕ್ಯಾಮೆರಾ ಸ್ಮಾರ್ಟ್‌‌ಫೋನ್‌‌ಗಳು

By Ashwath

ಮೈಕ್ರೋ ಮ್ಯಾಕ್ಸ್‌ ನಿನ್ನೆಯಷ್ಟೇ 12 ಎಂಪಿ ಹಿಂದುಗಡೆ ಕ್ಯಾಮೆರಾವಿರುವ ಹೊಸ ಸ್ಮಾರ್ಟ್‌ಫೋನ್‌ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೀಗಾಗಿ ಗಿಝ್‌ಬಾಟ್‌ ಇಂದು ಇಪತ್ತು ಸಾವಿರದೊಳಗಿನ 12 ಎಂಪಿ, ಮತ್ತು 13 ಎಂಪಿ ಕ್ಯಾಮೆರಾ, ಜೆಲ್ಲಿ ಬೀನ್‌ ಓಎಸ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌ ಹೊಂದಿರುವ ಹತ್ತು ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ತಂದಿದೆ.

ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಇದನ್ನೂ ಓದಿ: ಗೂಗಲ್ ನ್ಯೂಸ್‌ನಲ್ಲಿ ಕನ್ನಡ ಬೇಕು ಎಂದು ಗೂಗಲ್‌ನ್ನು ಕೇಳಿ. ಸುದ್ದಿಯನ್ನು ಶೇರ್‌ ಮಾಡಿ

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಬೆಲೆ:14,999

ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2000 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಎಚ್‌ಡಿ

ಇಂಟೆಕ್ಸ್‌ ಅಕ್ವಾ ಎಚ್‌ಡಿ

ಬೆಲೆ:14,301

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಸ್ಕ್ರೀನ್‌(720x1280)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌/ಎಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

  ಸ್ಮಾರ್ಟ್‌ನಮೋ ಕೇಸರಿ1

ಸ್ಮಾರ್ಟ್‌ನಮೋ ಕೇಸರಿ1

ಬೆಲೆ:18,000( ಮುಂಗಡ ಬುಕ್ಕಿಂಗ್‌ ಮಾಡಬಹುದು)

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920 ಪಿಕ್ಸೆಲ್‌)
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
16/ 32GB ಆಂತರಿಕ ಮೆಮೋರಿ
1GB RAM (16GB)
2GB RAM (32GB)
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ಜಿಪಿಎಸ್‌
3150 mAh ಬ್ಯಾಟರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:16,837

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
2500mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಬೆಲೆ:19,190

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:17,699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAh ಬ್ಯಾಟರಿ

 ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಬೆಲೆ:18,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌
2,600mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಐ7

ಇಂಟೆಕ್ಸ್‌ ಅಕ್ವಾ ಐ7

ಬೆಲೆ:20,400

ವಿಶೇಷತೆ:
5- ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080x1920)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ಕೋರ್‌ ಪ್ರೊಸೆಸರ್‍
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ
2000mAh ಬ್ಯಾಟರಿ

 ಸೆಲ್ಕಾನ್‌ ಎ  119 ಕ್ಯೂ ಸಿಗ್ನೇಚರ್‌ ಎಚ್‌ಡಿ

ಸೆಲ್ಕಾನ್‌ ಎ 119 ಕ್ಯೂ ಸಿಗ್ನೇಚರ್‌ ಎಚ್‌ಡಿ

ಬೆಲೆ:11,200

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2. ಜೆಲ್ಲಿ ಬೀನ್‌ ಓಎಸ್‌
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
12 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 3 ಎಂಪಿ ಕ್ಯಾಮೆರಾ
3ಜಿ,ವೈಫೈ,ಮೈಕ್ರೋ,ಯುಎಸ್‌ಬಿ
2100 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+