ಕಡಿಮೆ ಬೆಲೆಯ 8 ಎಂಪಿ ಕ್ಯಾಮೆರಾವಿರುವ ಟಾಪ್‌ 10 ಸ್ಮಾರ್ಟ್‌ಫೋನ್‌ಗಳು

By Ashwath
|

ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸಿರುತ್ತಾರೆ.ಅದರಲ್ಲೂ 8 ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನನ್ನೇ ಹುಡುಕುತ್ತಿರುತ್ತಾರೆ. ಹೀಗಾಗಿ ಗಿಝ್‌ಬಾಟ್‌ ಇಂದು ಈ ರೀತಿಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಮಾಹಿತಿ ತಂದಿದೆ. ಇಲ್ಲಿ ಹತ್ತು ಸಾವಿರದೊಳಗಿರುವ ಎಂಟು ಎಂಪಿ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದ್ದು, ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ವಿವಿಧ ಕಂಪೆನಿಗಳ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ :ಗ್ಯಾಲರಿ

 ಐಬಾಲ್‌ ಆಂಡಿ ಎಲ್‌

ಐಬಾಲ್‌ ಆಂಡಿ ಎಲ್‌

ಬೆಲೆ:7,574

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
4GB ಆಂತರಿಕ ಮಮೋರಿ
ವೈಫೈ,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

 ಫ್ಲೈ ಎಫ್‌ 50ಎಸ್‌

ಫ್ಲೈ ಎಫ್‌ 50ಎಸ್‌

ಬೆಲೆ:8,399

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0 ಐಸಿಎಸ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
4GB ಆಂತರಿಕ ಮಮೋರಿ
5.0 ಎಂಪಿ ಹಿಂದುಗಡೆ ಕ್ಯಾಮೆರಾ
2.0 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಲಾವಾ ಐರಿಸ್‌ 454

ಲಾವಾ ಐರಿಸ್‌ 454

ಬೆಲೆ:7,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಎಚ್‌ಡಿ ಸ್ಕ್ರೀನ್‌
ಆಂಡ್ರಾಯ್ಡ್ 4.0.4 ಐಸಿಎಸ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512 MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1650 MAh ಬ್ಯಾಟರಿ

  ಸೆಲ್ಕಾನ್‌ ಸಿಗ್ನೇಚರ್‌‌ ಒನ್‌ ಎ

ಸೆಲ್ಕಾನ್‌ ಸಿಗ್ನೇಚರ್‌‌ ಒನ್‌ ಎ

ಬೆಲೆ:6,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480X800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

 ಕಾರ್ಬ‌ನ್‌ ಸ್ಮಾರ್ಟಿ ಎ 29

ಕಾರ್ಬ‌ನ್‌ ಸ್ಮಾರ್ಟಿ ಎ 29

ಬೆಲೆ:8,810

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ QHD ಐಪಿಎಸ್‌ ಟಚ್‌ಸ್ಕ್ರೀನ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,EDGE/GPRS,ಬ್ಲೂಟೂತ್‌
2000 MAh ಬ್ಯಾಟರಿ

 ಲಾವಾ ಐರಿಸ್‌ 458ಕ್ಯೂ

ಲಾವಾ ಐರಿಸ್‌ 458ಕ್ಯೂ

ಬೆಲೆ:7,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸ್ಕ್ರೀನ್‌
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
512MB RAM
4GB ಆಂತರಿಕ ಮಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2000 MAh ಬ್ಯಾಟರಿ

 ಐಬಾಲ್‌ ಆಂಡಿ 4.5 ಕ್ಯೂ

ಐಬಾಲ್‌ ಆಂಡಿ 4.5 ಕ್ಯೂ

ಬೆಲೆ:6,899

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2050 mAh ಬ್ಯಾಟರಿ

  ಐಬಾಲ್‌ ಆಂಡಿ 4.5ಎಚ್‌

ಐಬಾಲ್‌ ಆಂಡಿ 4.5ಎಚ್‌

ಬೆಲೆ:8,475

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(960 x 540)
ಆಂಡ್ರಾಯ್ಡ್‌4.0.4 ಐಸಿಎಸ್‌ ಓಎಸ್‌
8 ಎಂಪಿ ಮುಂದುಗಡೆ ಕ್ಯಾಮೆರಾ
1GHz ಪ್ರೊಸೆಸರ್‍ ಡ್ಯುಯಲ್‌ ಕೋರ್‍ ಪ್ರೊಸೆಸರ್‍
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1600mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9,690

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಕಾರ್ಬ‌ನ್‌ ಎಸ್‌2 ಟೈಟಾನಿಯಂ

ಬೆಲೆ:8,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2100 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X