Home
ಮೊಬೈಲ್

ವೈಶಿಷ್ಟ್ಯಪೂರ್ಣ ಗುಣವುಳ್ಳ ಕಡಿಮೆ ಬೆಲೆಯ ಪೋನ್ಸ್

By Shwetha

ಈ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಕಥೆ ಯಾವುದೇ ವಿಜ್ಞಾನ ಕಥೆಗಳಿಗಿಂತ ಕಮ್ಮಿಯೇನಿಲ್ಲ. ಅಂದರೆ ಈ ದಿನಗಳಲ್ಲಿ ಅವುಗಳು ಮಾಡುತ್ತಿರುವ ಮೋಡಿ ಅಷ್ಟೊಂದು ಗಮನಾರ್ಹ ಎಂದು ಹೇಳಬಹುದು. ಈಗಷ್ಟೇ ಬಿಡುಗಡೆಯಾದ ಸ್ಮಾರ್ಟ್‌ಫೋನ್ ವಿಷಯವನ್ನು ಅರಿಯದೇ ನೀವು ಒಂದು ದಿನವನ್ನು ಕೂಡ ಕಳೆಯಲಾರಿರಿ.

ಅಷ್ಟೊಂದು ಪರಿಣಾಮವನ್ನು ಈ ಫೋನ್‌ಗಳು ನಿಮ್ಮ ಮೇಲೆ ಬೀರಿವೆ ಎಂದೇ ಹೇಳಬಹುದು. ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ತಮ್ಮ ವೈಶಿಷ್ಟ್ಯವನ್ನು ಹೊರತುಪಡಿಸಿ, ಅವುಗಳ ಬೆಲೆಯನ್ನು ಆಧರಿಸಿ ಈ ದಿನಗಳಲ್ಲಿ ಅವುಗಳನ್ನು ನಿರ್ಧರಿಸಲಾಗುತ್ತದೆ. ಈಗಂತೂ ಮಾರುಕಟ್ಟೆಯಲ್ಲಿರುವ ಮೋಟೋರೋಲಾ ಮತ್ತು ಮೈಕ್ರೋಮ್ಯಾಕ್ಸ್ ತಮ್ಮ ಕಡಿಮೆ ದರದ ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪೋನ್ ಕ್ಷೇತ್ರದಲ್ಲೇ ಹೊಸ ಸಂಚಲನವನ್ನು ಉಂಟುಮಾಡಿದೆ.

ಸ್ಮಾರ್ಟ್‌ಫೋನ್ ಖರೀದಿ ಮಾಡಬೇಕೆಂಬ ಬಯಕೆ ಗ್ರಾಹಕರಲ್ಲಿ ಹೆಚ್ಚು ಉಂಟಾಗುತ್ತಿರುವಂತೆ ಇಂದು ಹೆಚ್ಚಿನ ಕಂಪೆನಿಗಳು ಭಾರೀ ದರಕಡಿತವಿರುವ ಫೋನ್‌ಗಳನ್ನು ಬಿಡುಗಡೆ ಮಾಡಿ ಗ್ರಾಹಕರ ಮನ ಗೆಲ್ಲುವ ಪ್ರಯತ್ನದಲ್ಲಿವೆ. ಆದ್ದರಿಂದಲೇ ಇಂದು ನಾವು ನಮ್ಮ ಲೇಖನದಲ್ಲಿ ಕಡಿಮೆ ದರದ ಫೋನ್‌ಗಳೊಂದಿಗೆ ಬಂದಿದ್ದು ನಿಮ್ಮ ಫೋನ್ ಖರೀದಿಯ ಉತ್ಸಾಹವನ್ನು ಇವುಗಳು ಹೆಚ್ಚಿಸುವುದಂತೂ ಖಂಡಿತ.

#1

#1

ಖರೀದಿ ಮೌಲ್ಯ ರೂ 4,199
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.1 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
512 ಎಮ್‌ಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1450 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ 4,899
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ 4,999
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 800x480 IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ 4,649
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
512 ಎಮ್‌ಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
256 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ 4,999
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ, 480x800 IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ 4,799
ಪ್ರಮುಖ ವೈಶಿಷ್ಟ್ಯಗಳು
3.97 ಇಂಚಿನ, 480x800 IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ 4,699
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
2 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
256 ಎಮ್‌ಬಿ RAM
1300 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ 4,899
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ 2,999
ಪ್ರಮುಖ ವೈಶಿಷ್ಟ್ಯಗಳು
3.5 ಇಂಚಿನ, 320x480 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
1000 MHz ಪ್ರೊಸೆಸರ್
3.2 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
512 ಎಮ್‌ಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
256 ಎಮ್‌ಬಿ RAM
1400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ 4,589
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 0.3 ಎಮ್‌‌ಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+