Home
ಮೊಬೈಲ್

ಭಾರತದಲ್ಲಿ ನೀವು ಖರೀದಿಸಬಹುದಾದ ಟಾಪ್ ಕಿಟ್‌ಕ್ಯಾಟ್ ಫೋನ್‌ಗಳು

By Shwetha

ಗೂಗಲ್‌ನ ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ನವೀಕರಣ ಸಾಫ್ಟ್‌ವೇರ್ ಜಗತ್ತಿನಲ್ಲಿ ಅತಿ ದೊಡ್ಡ ಬಿಡುಗಡೆ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಕನಿಷ್ಟಪಕ್ಷ 512 ಎಂಬಿ ರ್‌ಯಾಮ್ ಅನ್ನು ಹೊಂದಿರುವ ಹ್ಯಾಂಡ್‌ಸೆಟ್‌ಗಳಲ್ಲಿ ಕಾರ್ಯನಿರ್ವಹಿಸಲು ಕಿಟ್‌ಕ್ಯಾಟ್ ಅನ್ನು ವಿನ್ಯಾಸಗೊಳಿಸಲಾಗಿದೆ.

ಆಂಡ್ರಾಯ್ಡ್‌ನ 4.3 ಜೆಲ್ಲಿ ಬೀನ್‌ಗೆ ಹೋಲಿಸಿದಾಗ ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಹೊಸ ಹೊಸ ಸುಧಾರಣೆಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಉತ್ತಮ ಗ್ರಾಫಿಕ್ಸ್ ತಂತ್ರಜ್ಞಾನವಿದ್ದು ಗೂಗಲ್ ಇಂಟೆಲಿಜೆಂಟ್ ಅಸಿಸ್ಟೆಂಟ್, ಗೂಗಲ್ ನೌ ನೊಂದಿಗೆ ಈ ಆವೃತ್ತಿ ಕಾರ್ಯನಿರ್ವಹಿಸಲಿದೆ.

ಹಾಗಿದ್ದರೆ ಹೊಸದಾಗಿ ಸ್ಮಾರ್ಟ್‌ಫೋನ್ ಖರೀದಿಸಬೇಕೆಂಬ ಬಯಕೆ ನಿಮ್ಮದಾಗಿದ್ದಲ್ಲಿ ಕಿಟ್‌ಕ್ಯಾಟ್ ಆವೃತ್ತಿಯ ಫೋನ್‌ಗಳನ್ನು ನಿಮ್ಮದಾಗಿಸಿಕೊಳ್ಳಲು ಇದೊಂದು ಸೂಕ್ತ ಅವಕಾಶವಾಗಿದೆ. ಹಾಗಿದ್ದಾರೆ ಕಿಟ್‌ಕ್ಯಾಟ್ ಓಎಸ್‌ ಅನ್ನು ಒಳಗೊಂಡಿರುವ ಹತ್ತು ಫೋನ್‌ಗಳ ವಿಸ್ತಾರ ಮಾಹಿತಿಯನ್ನು ನಾವಿಲ್ಲಿ ನೀಡುತ್ತಿದ್ದು ಅವುಗಳತ್ತ ಗಮನ ಹರಿಸಿ ಉತ್ತವಾದುದದನ್ನು ಆರಿಸಿ.

#1

#1

ಉತ್ತಮ ಖರೀದಿ ರೂ. 6,999
ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್‌ ಡಿಸ್‌ಪ್ಲೇ, ಎಲ್‌ಸಿಡಿ
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಉತ್ತಮ ಖರೀದಿ ರೂ. 43,789
ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ, ಎನ್‌ಎಫ್‌ಸಿ
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಉತ್ತಮ ಖರೀದಿ ರೂ. 49,990
ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಉತ್ತಮ ಖರೀದಿ ರೂ. 48,900
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಉತ್ತಮ ಖರೀದಿ ರೂ. 23,999
ವೈಶಿಷ್ಟ್ಯಗಳು
4.7 ಇಂಚಿನ 720x1280 ಪಿಕ್ಸೆಲ್‌ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
10 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಉತ್ತಮ ಖರೀದಿ ರೂ. 29,400
ವೈಶಿಷ್ಟ್ಯಗಳು
4.95 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಉತ್ತಮ ಖರೀದಿ ರೂ. 16,730
ವೈಶಿಷ್ಟ್ಯಗಳು
4.7 ಇಂಚಿನ 540x960 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 1.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2540 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಉತ್ತಮ ಖರೀದಿ ರೂ. 13,830
ವೈಶಿಷ್ಟ್ಯಗಳು
4.5 ಇಂಚಿನ 400x800 ಪಿಕ್ಸೆಲ್‌ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ,
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಉತ್ತಮ ಖರೀದಿ ರೂ. 16,990
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ,
16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2050 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಉತ್ತಮ ಖರೀದಿ ರೂ. 45,900
ವೈಶಿಷ್ಟ್ಯಗಳು
5.9 ಇಂಚಿನ 1080x1920 ಪಿಕ್ಸೆಲ್‌ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2.1 ಎಂಪಿ ಸೆಕೆಂಡರಿ
ವೈಫೈ, 3ಜಿ, DLNA, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
3 ಜಿಬಿ ರ್‌ಯಾಮ್
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+