Home
ಮೊಬೈಲ್

ಫೋನ್ ಪ್ರಿಯರ ಮೆಚ್ಚಿನ ಆಂಡ್ರಾಯ್ಡ್‌ ಫೋನ್ ಮಿತದರದಲ್ಲಿ

By Shwetha

ಈಗ ಅತಿ ದುಬಾರಿ ಫೋನ್‌ನಿಂದ ಹಿಡಿದು ಕಡಿಮೆ ಬೆಲೆಯ ಫೋನ್‌ಗಳು ಈಗ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿವೆ. ಸ್ಮಾರ್ಟ್‌ಫೋನ್‌ನಲ್ಲೂ ನಿಮಗೆ ಬೇಕಾದ ಅಪ್ಲಿಕೇಶನ್‌ಗಳು ದೊರೆಯಲಿದ್ದು ಅವುಗಳನ್ನು ನೀವಿನ್ನೂ ಮಿತದರದಲ್ಲಿ ಖರೀದಿಸಬಹುದಾಗಿದೆ.

ಆಂಡ್ರಾಯ್ಡ್‌ ಫೋನ್‌ಗಳು ಎಲ್ಲರ ಮನವನ್ನೂ ಗೆದ್ದಿರುವ ಸುಂದರ ಫೋನ್‌ಗಳಾಗಿವೆ. ಆಂಡ್ರಾಯ್ಡ್ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ನಿಮಗೆ ಬೇಕಾದ ಅಪ್ಲಿಕೇಶನ್‌ಗಳನ್ನು ನಿಮಗೆ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ವಾಟ್ಸಾಪ್, ಮೆಸೆಂಜರ್, ವೈಬರ್ ಇವೇ ಮೊದಲಾದ ತ್ವರಿತ ಸಂದೇಶ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಸ್ನೇಹಿತರೊಂದಿಗೆ ನಿಮಗೆ ಮಾತನಾಡಬಹುದು.

ಈ ಎಲ್ಲಾ ವ್ಯವಸ್ಥೆಯಿರುವ ಅಪ್ಲಿಕೇಶನ್‌ಗಳನ್ನು ಮತ್ತು ನಿಮ್ಮ ಗರ್ವವನ್ನು ಹೆಚ್ಚಿಸುವ ಫೋನ್‌ಗಳು ನಿಮ್ಮ ಕೈಯಲ್ಲಿ ಇರಬೇಕೆಂಬ ಆಸೆ ಸಹಜವೇ ನಿಮ್ಮ ಆಸೆಯನ್ನು ನೆರವೇರಿಸುವ ಸಲುವಾಗಿ ಬಂದಿರುವ ಹಲವಾರು ಫೋನ್‌ಗಳು ಮಿತದರದಲ್ಲಿ ನಿಮಗೆ ಲಭ್ಯವಿದೆ. ನಿಮಗೆ ಬೇಕಾದ ಆಕಾರ, ಗಾತ್ರ, ಬಣ್ಣಗಳನ್ನು ಇವುಗಳು ಹೊಂದಿದ್ದು ನಿಮ್ಮ ಎಲ್ಲಾ ಬಯಕೆಗಳನ್ನು ಖಂಡಿತಾ ಇದು ಪೂರೈಸುತ್ತದೆ.

ಹಾಗಿದ್ದರೆ ನಿಮ್ಮ ಕೈಗೆಟಕುವ ಬೆಲೆಯಲ್ಲಿ ಲಭ್ಯವಿರುವ ಫೋನ್ ಸಂಗ್ರಹವನ್ನು ಸುಮ್ಮನೇ ನೋಡಿ ಮತ್ತು ನಿಮ್ಮ ಮನ ಮೆಚ್ಚಿದ್ದನ್ನು ಆಯ್ಕೆ ಮಾಡಿ.

#1

#1

ಖರೀದಿ ಮೌಲ್ಯ ರೂ: 12,999
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
10 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-ಪೋಲಿಮರ್ ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 12,690
ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2300 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 12,799
ವೈಶಿಷ್ಟ್ಯಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2000 mAh, Li-ಪೋಲಿಮರ್ ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 12,290
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2250 mAh, Li-ಪೋಲಿಮರ್ ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 12,249
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 13,650
ವೈಶಿಷ್ಟ್ಯಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 11,999
ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
12 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1750 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 12,000
ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 12,599
ವೈಶಿಷ್ಟ್ಯಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
3000 mAh, Li-ಪೋಲಿಮರ್ ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 13,479
ವೈಶಿಷ್ಟ್ಯಗಳು
4.5 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ ಇದರಲ್ಲಿದ್ದು IPS LCD ಇದೆ
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ಸೆಕೆಂಡರಿ
ಡ್ಯುಯೆಲ್ ಸಿಮ್, 3 ಜಿ, WiFi
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
2100 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+