ಫ್ಲ್ಯಾಬ್ಲೆಟ್ ಖರೀದಿಯೇ ಇಲ್ಲೂ ಒಮ್ಮೆ ಪರಿಶೀಲಿಸಿ

Posted By:

ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್‌ಗಳು ಬೇರೆ ಬೇರೆ ಗಾತ್ರ ಮತ್ತು ವಿನ್ಯಾಸದಲ್ಲಿ ಬರುತ್ತಿವೆ. ಇನ್ನು ಫ್ಯಾಬ್ಲೆಟ್ ವರ್ಗದ ಕಡೆಗೆ ಗಮನ ನೀಡಿದಾಗ ಈ ಮಾದರಿಯಲ್ಲೂ ಫೋನ್‌ಗಳು ಲಭ್ಯವಿರುವುದು ಬ್ಲ್ಯಾಕ್‌ಬೆರ್ರಿ ಪಾಸ್‌ಪೋರ್ಟ್ ಅನ್ನು ನೋಡಿದಾಗ ನಿಖರವಾಗುತ್ತದೆ. ಇನ್ನು ಫೋನ್‌ನಲ್ಲೂ ನೀವು ಫ್ಯಾಬ್ಲೆಟ್ ಅನ್ನು ಖರೀದಿಸುತ್ತೀರಿ ಎಂದಾದಲ್ಲಿ 6 ಇಂಚಿನ ಫೋನ್‌ಗಳು ಮಾರುಕಟ್ಟೆಯಲ್ಲಿ ನಿಮ್ಮ ಕಣ್ಮನ ಸೆಳೆಯುವಂತಿವೆ.

ಇದನ್ನೂ ಓದಿ: ಐಫೋನ್ ಬೇಕೇ? ಮಿಸ್ ಮಾಡದಿರಿ ಈ ಕೊಡುಗೆ

ಸ್ಮಾರ್ಟ್‌ಫೋನ್‌ಗಳ ಗಾತ್ರಗಳು ಬಳಕೆದಾರರ ಮನವನ್ನು ಗ್ರಹಿಸಿ ವಿಶಿಷ್ಟ ರೂಪವನ್ನು ತಾಳುತ್ತಿವೆ. ದೊಡ್ಡ ಡಿಸ್‌ಪ್ಲೇಯುಳ್ಳ ಫೋನ್ ಅನ್ನೇ ಇಂದಿನ ಕಾಲದಲ್ಲಿ ಬಳಕೆದಾರರು ಬಳಸುತ್ತಿದ್ದು ಒಂದು ರೀತಿಯಲ್ಲಿ ಇದು ಆರಾಮವಾದ ಜೀವನ ಶೈಲಿಯನ್ನು ನೀಡುತ್ತದೆ. ಇನ್ನು ಆಪಲ್‌ನ ಐಫೋನ್ 6 ಮತ್ತು 6 ಪ್ಲಸ್‌ಗಳ ನಡುವೆ ಕೂಡ ಮಧ್ಯಮ ಶ್ರೇಣಿಯ ಫೋನ್‌ಗಳು ತಮ್ಮ ಮೌಲ್ಯವನ್ನು ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ಹೆಣಗಾಡುತ್ತಿವೆ. ಈ ಐಫೋನ್‌ಗಳು ದೊಡ್ಡ ಡಿಸ್‌ಪ್ಲೇಯನ್ನು ಅಳವಡಿಸಿಕೊಂಡು ಬಂದಿರುವುದು ಬಳಕೆದಾರರ ಇಷ್ಟವನ್ನು ಪ್ರಸ್ತಾಪಿಸುತ್ತಿದೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಖರೀದಿಸುತ್ತಿದ್ದೀರಾ? ನೆನಪಿರಲಿ ಈ ಸಲಹೆಗಳು

ಹಾಗಿದ್ದರೆ 6 ಇಂಚಿನ ಫ್ಯಾಬ್ಲೆಟ್ ಅನ್ನು ನೀವು ಖರೀದಿಸಲು ಬಯಸುತ್ತೀರಿ ಎಂದಾದಲ್ಲಿ ಖಂಡಿತ ಈ ಲೇಖನ ಸಹಕಾರಿಯಾಗಲಿದೆ. 6 ಇಂಚು ಗಾತ್ರದ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ನಾವು ಇಲ್ಲಿ ನೀಡುತ್ತಿದ್ದು ಇದರ ವಿಶೇಷತೆ ಮತ್ತು ಬೆಲೆ ಖಂಡಿತ ನಿಮ್ಮನ್ನು ಇಷ್ಟಪಡುವಂತೆ ಮಾಡುತ್ತದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Lenovo Vibe Z2 Pro

Lenovo Vibe Z2 Pro

#1

ಬೆಲೆ ರೂ: 32,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 1440x2560 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2500 MHz ಪ್ರೊಸೆಸರ್
16 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
3 ಜಿಬಿ RAM
4000 mAh, Li-Polymer ಬ್ಯಾಟರಿ

Panasonic P61

Panasonic P61

#2

ಬೆಲೆ ರೂ: 13,410
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2800 mAh, Li-Ion ಬ್ಯಾಟರಿ

Asus Zenfone 6

Asus Zenfone 6

#3

ಬೆಲೆ ರೂ: 16,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3300 mAh, Li-Ion ಬ್ಯಾಟರಿ

Micromax Canvas Doodle

Micromax Canvas Doodle

#4

ಬೆಲೆ ರೂ: 7,399
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2500 mAh, Li-Ion ಬ್ಯಾಟರಿ

Xolo Q2500

Xolo Q2500

#5

ಬೆಲೆ ರೂ: 10,800
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

Sony Xperia T2 Ultra Dual

Sony Xperia T2 Ultra Dual

#6

ಬೆಲೆ ರೂ: 22,996
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 1.1 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ

 Micromax Canvas XL A119

Micromax Canvas XL A119

#7

ಬೆಲೆ ರೂ: 11,001
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 960x540 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2450 mAh, Li-Ion ಬ್ಯಾಟರಿ

Nokia Lumia 1320

Nokia Lumia 1320

#8

ಬೆಲೆ ರೂ: 16,666
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3400 mAh, Li-Ion ಬ್ಯಾಟರಿ

Lenovo S930

Lenovo S930

#9

ಬೆಲೆ ರೂ: 14,490
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 1.6 MP ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3400 mAh, Li-Ion ಬ್ಯಾಟರಿ

Nokia Lumia 1520

Nokia Lumia 1520

#10

ಬೆಲೆ ರೂ: 37,999
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 MP ಪ್ರಾಥಮಿಕ ಕ್ಯಾಮೆರಾ, 1.2 MP ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

LG G Flex

LG G Flex

#11

ಬೆಲೆ ರೂ: 35,699
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

6.0 ಇಂಚು, 1280x720 ಪಿಕ್ಸೆಲ್ ಡಿಸ್‌ಪ್ಲೇ, OLED
ಆಂಡ್ರಾಯ್ಡ್ ಫೋನ್ ಆವೃತ್ತಿ 4.2.2 ಜೆಲ್ಲಿಬೀನ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3500 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 10 Best 6-Inch Smartphones To Buy In India.
Please Wait while comments are loading...
Opinion Poll

Social Counting