ಹೊಸ ವರ್ಷಕ್ಕಾಗಿ ಟಾಪ್ ಕಿಟ್‌ಕ್ಯಾಟ್ ಫೋನ್‌ಗಳು

By Shwetha
|

ಗೂಗಲ್ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಅನ್ನು ಸ್ಮಾರ್ಟ್‌ಫೋನ್‌ಗಳಿಗಾಗಿ ಲಾಂಚ್ ಮಾಡಿರುವುದರಿಂದ 2014 ನಿಜಕ್ಕೂ ಉತ್ತಮ ವರ್ಷವಾಗಿ ಪರಗಣಿತವಾಗಿದೆ. ತಂತ್ರಜ್ಞಾನ ದಿಗ್ಗಜ ತನ್ನ ಬಳಕೆದಾರರಿಗೆ ಏನಾದರೂ ಹೊಸತನ್ನು ಆಸ್ವಾದಿಸಲು ನೀಡುತ್ತಿರುತ್ತದೆ. ಹೆಚ್ಚು ಸುಧಾರಿತ ವಿನ್ಯಾಸ, ಕಾರ್ಯಕ್ಷಮತೆ ಮತ್ತು ಹೊಸ ವೈಶಿಷ್ಟ್ಯಗಳೊಂದಿಗೆ ಕಿಟ್‌ಕ್ಯಾಟ್ ಹೊಸದಾಗಿದೆ.

ಆಂಡ್ರಾಯ್ಡ್ ಕಿಟ್‌ಕ್ಯಾಟ್‌ನೊಂದಿಗೆ ನಿಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಫೋನ್ ಪರದೆಯನ್ನು ಆಗಾಗ್ಗೆ ಎಡತಾಕಬೇಕಾಗಿಲ್ಲ. ಗೂಗಲ್ ನೌ ಅಥವಾ ನಿಮ್ಮ ಹೋಮ್ ಸ್ಕ್ರೀನ್‌ನಲ್ಲಿ "ಓಕೆ ಗೂಗಲ್" ಎಂದು ಹೇಳಿದರೆ ಸಾಕು ನಿಮ್ಮ ಕೆಲಸ ಆದಂತೆಯೇ. ಇದು ನಿಮಗೆ ಬೇಕಾದ್ದೆಲ್ಲವನ್ನೂ ಕ್ಷಣ ಮಾತ್ರದಲ್ಲಿ ನೆರವೇರಿಸಿಕೊಡುತ್ತದೆ.

ಇದನ್ನೂ ಓದಿ: 2015 ಕ್ಕೆ ಧೂಳೆಬ್ಬಿಸಲಿರುವ ಆಪಲ್ ಉತ್ಪನ್ನಗಳು

ಆಂಡ್ರಾಯ್ಡ್ 4.4 ಮೆಮೊರಿಯನ್ನು ಆಪ್ಟಿಮೈಸ್ ಮಾಡುವ ಮೂಲಕ ಮತ್ತು ನಿಮ್ಮ ಟಚ್ ಸ್ಕ್ರೀನ್ ಅನ್ನು ಸುಧಾರಿಸುವ ಮೂಲಕ ಹಿಂದೆಂದಿಗಿಂತಲೂ ವೇಗವಾಗಿ ಹೆಚ್ಚು ನಿಖರವಾಗಿ ಪ್ರತ್ಯುತ್ತರಿಸುತ್ತದೆ. ನೀವು ವೆಬ್ ಅನ್ನು ಬ್ರೌಸ್ ಮಾಡುತ್ತಿರುವಾಗ ಸಂಗೀತವನ್ನು ಆಸ್ವಾದಿಸಬಹುದು, ಹೊಸ ಹೊಸ ಗೇಮ್‌ಗಳನ್ನು ಆಡಬಹುದು ಅದೂ ಯಾವುದೇ ತೊಂದರೆಗಳಿಲ್ಲದೆ.

ಹಾಗಿದ್ದರೆ ಇಂದಿನ ಲೇಖನದಲ್ಲಿ ಈ ಅದ್ಭುತ ಓಎಸ್ ಅನ್ನು ಒಳಗೊಂಡಿರುವ ಅತ್ಯಾಧುನಿಕ ಹ್ಯಾಂಡ್‌ಸೆಟ್‌ಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಳ್ಳೋಣ.

#1

#1

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.5 ಇಂಚಿನ ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಸುರಕ್ಷತೆ
ಓಕ್ಟಾ ಕೋರ್ (1.5 GHz & 1.0 GHz) ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಪ್ರೊಸೆಸರ್ ಜೊತೆಗೆ ಅಡ್ರೆನೊ 405 GPU/1.2 ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜಿಪಿಯು (ಡಿಸೈರ್ 820q)
1 ಜಿಬಿ (ಡಿಸೈರ್ 820q)
2ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಜೊತೆಗೆ ಎಚ್‌ಟಿಸಿ ಸೆನ್ಸ್ ಯುಐ
ಆಂಡ್ರಾಯ್ಡ್ ಎಲ್‌ಗೆ ಇದನ್ನು ಅಪ್‌ಗ್ರೇಡ್ ಮಾಡಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
8 ಎಮ್‌ಪಿ ಮುಂಭಾಗ ಕ್ಯಾಮೆರಾ
1080p ವೀಡಿಯೊ ರೆಕಾರ್ಡಿಂಗ್
4G LTE / 3G HSPA+
ವೈಫೈ
ಬ್ಲ್ಯೂಟೂತ್
2600 mAh ಬ್ಯಾಟರಿ

#2

#2

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.7 ಇಂಚಿನ (1440 x 2560 ಪಿಕ್ಸೆಲ್‌ಗಳು)
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
2.7 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805 ಪ್ರೊಸೆಸರ್ ವಿದ್ ಅಡ್ರೆನೊ 420 ಜಿಪಿಯು
3 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್, ಓಐಎಸ್
ಅಲ್ಟ್ರಾ ಎಚ್‌ಡಿ ವೀಡಿಯೊ ರೆಕಾರ್ಡಿಂಗ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE-A Cat.6 / 3ಜಿ
ವೈಫೈ
ಬ್ಲ್ಯೂಟೂತ್
3200mAh ಬ್ಯಾಟರಿ

#3

#3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.5 ಇಂಚಿನ (1280 x 720 ಪಿಕ್ಸೆಲ್‌ಗಳು)
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.3 GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
ಡ್ಯುಯಲ್ ಸಿಮ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
ಅಲ್ಟ್ರಾ ಎಚ್‌ಡಿ ವೀಡಿಯೊ ರೆಕಾರ್ಡಿಂಗ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE-A Cat.6 / 3ಜಿ
ವೈಫೈ
ಬ್ಲ್ಯೂಟೂತ್
2600 mAh ಬ್ಯಾಟರಿ

#4

#4

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5 ಇಂಚಿನ (960 x 540 ಪಿಕ್ಸೆಲ್‌ಗಳು) ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ 64 ಜಿಬಿಗೆ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
1080p ವೀಡಿಯೊ ರೆಕಾರ್ಡಿಂಗ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
ಅಲ್ಟ್ರಾ ಎಚ್‌ಡಿ ವೀಡಿಯೊ ರೆಕಾರ್ಡಿಂಗ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE-A Cat.6 / 3ಜಿ
ವೈಫೈ
ಬ್ಲ್ಯೂಟೂತ್
2600 mAh ಬ್ಯಾಟರಿ

#5

#5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5 ಇಂಚಿನ (1280 x 720 ಪಿಕ್ಸೆಲ್‌ಗಳು) ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್ ಅಡ್ರೆನೊ 305 ಜಿಪಿಯು
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
1 ಜಿಬಿ RAM
8ಜಿಬಿ / 16ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
720p ಎಚ್‌ಡಿ ವೀಡಿಯೊ ರೆಕಾರ್ಡಿಂಗ್ 30fps
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2070 mAh ಬ್ಯಾಟರಿ

#6

#6

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
4.8 ಇಂಚಿನ (1280 x 720 ಪಿಕ್ಸೆಲ್‌ಗಳು) ಅಮೋಲೆಡ್ ಡಿಸ್‌ಪ್ಲೇ
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಮೀಡಿಯಾ ಟೆಕ್ ಜೊತೆಗೆ ಮಾಲಿ 450-MP4 GPU
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
1 ಜಿಬಿ RAM
16ಜಿಬಿ ಆಂತರಿಕ ಮೆಮೊರಿ ಅಮಿಗೊ 2.0 (ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಆಧಾರಿತ)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
720p ಎಚ್‌ಡಿ ವೀಡಿಯೊ ರೆಕಾರ್ಡಿಂಗ್ 30fps
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2100 mAh ಬ್ಯಾಟರಿ

#7

#7

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಮೀಡಿಯಾ ಟೆಕ್ MT6592 ಪ್ರೊಸೆಸರ್ ಮಾಲಿ 450-MP4 GPU
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
720p ಎಚ್‌ಡಿ ವೀಡಿಯೊ ರೆಕಾರ್ಡಿಂಗ್ 30fps
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2100 mAh ಬ್ಯಾಟರಿ

#8

#8

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಕ್ವಾಡ್ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
1.7 GHz ಓಕ್ಟಾ ಕೋರ್ ಮೀಡಿಯಾ ಟೆಕ್ MT6592 ಪ್ರೊಸೆಸರ್ ಮಾಲಿ 450-MP4 GPU
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
720p ಎಚ್‌ಡಿ ವೀಡಿಯೊ ರೆಕಾರ್ಡಿಂಗ್ 30fps
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
2100 mAh ಬ್ಯಾಟರಿ

#9

#9

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.1 ಇಂಚಿನ ಪೂರ್ಣ ಎಚ್‌ಡಿ (1920×1080 ಪಿಕ್ಸೆಲ್‌ಗಳು) ಸೂಪರ್ ಅಮೋಲೆಡ್ ಡಿಸ್‌ಪ್ಲೇ
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 ಸಾಕ್ ವಿದ್ ಅಡ್ರೆನೊ 330 ಜಿಪಿಯು
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
2 RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಎಚ್‌ಟಿಸಿ ಸೆನ್ಸ್ 6 ಯುಐ, ಆಂಡ್ರಾಯ್ಡ್ 5.0
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್, ಬಿಎಸ್‌ಐ ಅಲ್ಟ್ರಾ ಎಚ್‌ಡಿ ವೀಡಿಯೊ ರೆಕಾರ್ಡಿಂಗ್
2.1 ಎಮ್‌ಪಿ ಮುಂಭಾಗ ಕ್ಯಾಮೆರಾ
1080p ವೀಡಿಯೊ ರೆಕಾರ್ಡಿಂಗ್
4ಜಿ LTE
3G HSPA
ವೈಫೈ
ಬ್ಲ್ಯೂಟೂತ್
2800 mAh ಬ್ಯಾಟರಿ

#10

#10

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ
1.6 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಜೊತೆಗೆ ಎಚ್‌ಟಿಸಿ ಸೆನ್ಸ್ 5.5
ಡ್ಯುಯಲ್ ಸಿಮ್
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಎಚ್‌ಟಿಸಿ ಸೆನ್ಸ್ 6 ಯುಐ, ಆಂಡ್ರಾಯ್ಡ್ 5.0
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
1080p ವೀಡಿಯೊ ರೆಕಾರ್ಡಿಂಗ್
4ಜಿ LTE
3G HSPA
ವೈಫೈ
ಬ್ಲ್ಯೂಟೂತ್
2600 mAh ಬ್ಯಾಟರಿ

Best Mobiles in India

English summary
2014 has been a great year for smartphones as Google had launched Android Kitkat. The tech Giant has revolutionised the OS platform by giving its users something new to chew on.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X