Home
ಮೊಬೈಲ್

ಹೆಚ್ಚು ಸಂಗ್ರಹ ಸಾಮರ್ಥ್ಯವುಳ್ಳ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಫೋನ್ಸ್ ರೂ 6,000 ಕ್ಕೆ

By Shwetha

ನಮ್ಮ ಆಧುನಿಕ ಜೀವನ ಶೈಲಿಯಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸುತ್ತಿರುವ ಸ್ಮಾರ್ಟ್‌ಫೋನ್‌ಗಳು ನಮ್ಮ ಅಭಿರುಚಿಗೆ ತಕ್ಕಂತೆ ಮಾರುಟಕಟ್ಟೆಗೆ ಅಡಿಇಡುತ್ತಿವೆ.

ಫೋನ್ ಖರೀದಿಸುವ ಗ್ರಾಹಕ ಕ್ಯಾಮೆರಾ, ಡಿಸ್‌ಪ್ಲೇ, ಓಎಸ್ ಈ ಫೋನ್ ಕಂಪೆನಿ ಈ ಎಲ್ಲಾ ಅಂಶಗಳ ಜೊತೆಗೆ ಫೋನ್ ಆಂತರಿಕ ಸಂಗ್ರಹದ ಬಗ್ಗೆಯೂ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಕೆಲವೊಂದು ಹೆಚ್ಚು ಬೆಲೆಯ ಫೋನ್‌ಗಳು ಆಂತರಿಕ ಸಂಗ್ರಹದ ವಿಷಯದಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುತ್ತವೆ ಇದರಿಂದಾಗಿ ಮಾರುಕಟ್ಟೆಯಲ್ಲಿ ದೊಡ್ಡ ಸಮಸ್ಯೆಗೆ ಸಿಲುಕುತ್ತವೆ.

ಇದನ್ನೂ ಓದಿ:ಆಂಡ್ರಾಯ್ಡ್‌ನಲ್ಲಿ ಸ್ವಯಂಚಾಲಿತ ಅಪ್ಲಿಕೇಶನ್ ನಿಲ್ಲಿಸಬೇಕೇ? ಇಲ್ಲಿದೆ ಪರಿಹಾರ

ಇಂದಿನ ಲೇಖನದಲ್ಲಿ 8 ಜಿಬಿ ಮೆಮೊರಿ ನೀಡುವ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಚಾಲಿತ ಫೋನ್‌ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಆ ಫೋನ್‌ಗಳು ಯಾವುವು ಎಂಬದನ್ನು ಕುರಿತು ಕೆಳಗಿನ ಸ್ಲೈಡರ್‌ನಲ್ಲಿ ಪರಿಶೀಲಿಸಿ.

ಕ್ಸೋಲೋ ಒನ್

ಕ್ಸೋಲೋ ಒನ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5-ಇಂಚಿನ (854 x 480 ಪಿಕ್ಸೆಲ್‌ಗಳು) IPS OGS ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್ ಇದನ್ನು 5.0 ಲಾಲಿಪಪ್‌ಗೆ ನವೀಕರಿಸಬಹುದು
1.3 GHz ಕ್ವಾಡ್-ಕೋರ್ ಮೀಡಿಯಾ ಟೆಕ್ MT6582M ಪ್ರೊಸೆಸರ್ ಜೊತೆಗೆ 416 MHz Mali-400 GPU
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 0.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
1700 mAh ಬ್ಯಾಟರಿ

ಪ್ಯಾನಸೋನಿಕ್ ಟಿ40

ಪ್ಯಾನಸೋನಿಕ್ ಟಿ40

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.0-ಇಂಚಿನ (480x800 ಪಿಕ್ಸೆಲ್‌ಗಳು) IPS LCD ಡಿಸ್‌ಪ್ಲೇ
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
ಕ್ವಾಡ್-ಕೋರ್ 1300 MHz ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
1500 mAh ಬ್ಯಾಟರಿ

ಅಸೂಸ್ ಜೆನ್‌ಪೋನ್ C ZC451CG

ಅಸೂಸ್ ಜೆನ್‌ಪೋನ್ C ZC451CG

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 -ಇಂಚಿನ (854 x 480 ಪಿಕ್ಸೆಲ್‌ಗಳು) IPS ಡಿಸ್‌ಪ್ಲೇ ಆಂಟಿ ಫಿಂಗರ್‌ಪ್ರಿಂಟ್ ಕೋಟಿಂಗ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಜೊತೆಗೆ Zen UI
1.2 GHz ಡ್ಯುಯಲ್-ಕೋರ್ ಇಂಟೆಲ್ ಆಟಮ್ Z2520 ಪ್ರೊಸೆಸರ್ ಜೊತೆಗೆ PowerVR SGX544 GPU
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 0.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
2100 mAh ಬ್ಯಾಟರಿ

ಸಲೋರಾ ಆರ್ಯ A1 ಪ್ಲಸ್

ಸಲೋರಾ ಆರ್ಯ A1 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 -ಇಂಚಿನ (960 x 540 ಪಿಕ್ಸೆಲ್‌ಗಳು)HD IPS OGS ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಇದನ್ನು ಲಾಲಿಪಪ್ 5.0 ಗೆ ಅಪ್‌ಗ್ರೇಡ್ ಮಾಡಬಹುದು
1.3 GHz ಕ್ವಾಡ್-ಕೋರ್ MediaTek MT6582A ಪ್ರೊಸೆಸರ್ ಜೊತೆಗೆ Mali 400MP2 GPU
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
2000 mAh ಬ್ಯಾಟರಿ

ಕ್ಸೋಲೊ Q610s

ಕ್ಸೋಲೊ Q610s

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 -ಇಂಚಿನ (480 x 854 ಪಿಕ್ಸೆಲ್‌ಗಳು) ಕ್ಯಾಪಾಸಿಟೀವ್ ಟಚ್‌ಸ್ಕ್ರೀನ್ IPS ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಕ್ವಾಡ್-ಕೋರ್ MediaTek MT6582M ಪ್ರೊಸೆಸರ್ 416MHz Mali-400 MP2 GPU
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 0.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
1700 mAh ಬ್ಯಾಟರಿ

ಸೆಲ್ಕೋನ್ ಮಿಲೇನಿಯಮ್ ಡ್ಯಾಜಲ್ Q44

ಸೆಲ್ಕೋನ್ ಮಿಲೇನಿಯಮ್ ಡ್ಯಾಜಲ್ Q44

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4 -ಇಂಚಿನ (800 x 480 ಪಿಕ್ಸೆಲ್‌ಗಳು) IPS OGS ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಕ್ವಾಡ್-ಕೋರ್ ಪ್ರೊಸೆಸರ್ 416MHz Mali-400 MP2 GPU
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ 2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
1500 mAh ಬ್ಯಾಟರಿ

ಇಂಟೆಕ್ಸ್ ಆಕ್ವಾ ಕ್ಯು3

ಇಂಟೆಕ್ಸ್ ಆಕ್ವಾ ಕ್ಯು3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.5 -ಇಂಚಿನ (480 x 854 ಪಿಕ್ಸೆಲ್‌ಗಳು) IPS ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz ಕ್ವಾಡ್-ಕೋರ್ ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ 1.3 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
1800 mAh ಬ್ಯಾಟರಿ

ಸೆಲ್ಕೋನ್ Q40 ಪ್ಲಸ್

ಸೆಲ್ಕೋನ್ Q40 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 -ಇಂಚಿನ (800x480 ಪಿಕ್ಸೆಲ್‌ಗಳು) IPS ಕ್ಯಾಪಸಿಟೀವ್ ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ರಿಯರ್ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್
Li-Ion, 1500 mAh ಬ್ಯಾಟರಿ

ಕಾರ್ಬನ್ ಟೈಟಾನಿಯಮ್ ಎಸ್8

ಕಾರ್ಬನ್ ಟೈಟಾನಿಯಮ್ ಎಸ್8

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 -ಇಂಚಿನ FWVGA IPS ಟಚ್ ಸ್ಕ್ರೀನ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ ಫ್ಲ್ಯಾಶ್ ಡಿಜಿಟಲ್ ಫ್ರಂಟ್ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0
ಎಫ್ ಎಮ್ ರೇಡಿಯೊ
ಜಿಪಿಎಸ್
1800 MAh ಬ್ಯಾಟರಿ

ಸ್ಪೈಸ್ ಸ್ಟೆಲ್ಲಾರ್ 470

ಸ್ಪೈಸ್ ಸ್ಟೆಲ್ಲಾರ್ 470

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
4.7 -ಇಂಚಿನ 960 x 540 ಪಿಕ್ಸೆಲ್‌ಗಳು qHD ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ ಫ್ಲ್ಯಾಶ್ 3.2 ಎಮ್‌ಪಿ ಫ್ರಂಟ್ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್
ಜಿಪಿಎಸ್
1500 MAh ಬ್ಯಾಟರಿ

Best Mobiles in India

English summary
This article tells about Top 10 Best Android KitKat Smartphones with 8GB Internal Memory Under Rs 6,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+