ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳು
ಗ್ರಾಹಕರು ಮಾರುಕಟ್ಟೆಯಲ್ಲಿರುವ ಸ್ಮಾರ್ಟ್‌ಫೋನ್‌ಗಳ ಗುಣಗಳನ್ನು ಬೇರೆ ಬೇರೆ ರೀತಿ ಅವಲೋಕನ ಮಾಡಿ ತಮ್ಮ ಬಜೆಟ್‌ಗೆ ಅನುಗುಣವಾಗಿ ಖರೀದಿಸುತ್ತಾರೆ.ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್ ಅದರಲ್ಲೂ ಹೆಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಿದ್ದರೆ ದೊಡ್ಡ ಸಮಸ್ಯೆ ಕಾಣುವುದು ಬ್ಯಾಟರಿಯಲ್ಲಿ.ಬಹಳಷ್ಟು ಗ್ರಾಹಕರು ಸ್ಮಾರ್ಟ್‌ಫೋನ್ ವಿಶೇಷತೆ,ಗುಣಮಟ್ಟ ಚೆನ್ನಾಗಿದ್ದರೂ ಬ್ಯಾಟರಿ ಬೇಗನೆ ಖಾಲಿಯಾಗುತ್ತಿದೆ ಎನ್ನುವ ದೂರನ್ನು ಹೇಳುತ್ತಿರುತ್ತಾರೆ.
ಗ್ರಾಹಕರ ದೂರಿಗೆ ಪರಿಹಾರವಾಗಿ ಕಂಪೆನಿಗಳು ಈಗ ದೊಡ್ಡ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಗೆ ಶಕ್ತಿಶಾಲಿ ಬ್ಯಾಟರಿಯನ್ನು ನೀಡುವ ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ 2100 mAh ಗಿಂತಲೂ ಹೆಚ್ಚಿನ ಆಂಪೀರ್ ಪರ್ ಅವರ್ ಹೊಂದಿರುವ 20 ಸಾವಿರ ರೂಪಾಯಿ ಒಳಗಿನ ವಿವಿಧ ಕಂಪೆನಿಗಳ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್
ಬೆಲೆ:7999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ಲೆನೊವೊ ಪಿ 780
ಬೆಲೆ:16,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೋರಿ
1 GB ರ್‍ಯಾಮ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್,ಲೈಟ್ ಸೆನ್ಸರ್,ಗ್ರಾವಿಟಿ ಸೆನ್ಸರ್
4000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ
ಬೆಲೆ:18,590
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:13,849
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:13,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್ 920
ಬೆಲೆ:16,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್/ಎಜಿಪಿಎಸ್,ಬ್ಲೂಟೂತ್
2250 mAh ಬ್ಯಾಟರಿ

ಝೋಲೋ ಕ್ಯೂ 1000ಎಸ್
ಬೆಲೆ:14,499
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಎಚ್‌ಡಿ ಐಪಿಎಸ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್
2500mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:16,401
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ಜಿಯೋನೀ ಎಂ2
ಬೆಲೆ:10847
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್( 854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
8MP ಹಿಂದುಗಡೆ ಕ್ಯಾಮೆರಾ
2MP ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
4,200 mAh ಬ್ಯಾಟರಿ

ಐಬಾಲ್ ಆಂಡಿ 5.5 ಎನ್2 ಕ್ವಾಡ್ರೋ
ಬೆಲೆ:11,999
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 12 ಎಂಪಿ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500mAh ಬ್ಯಾಟರಿ


Click it and Unblock the Notifications



