ಹುರ್ರೇ! ಬಜೆಟ್ ಬೆಲೆಯಲ್ಲಿ ಟಾಪ್ ಫೋನ್‌ಗಳನ್ನು ಖರೀದಿಸಿ!!!

By Shwetha
|

ಎಲ್ಲಾ ಫೀಚರ್‌ಗಳಿರುವ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬೇಕೆಂಬ ಇಚ್ಛೆ ನಿಮ್ಮದಾಗಿದೆಯೇ? ಆದರೆ ಯಾವ ಫೋನ್ ಖರೀದಿಸಬೇಕೆಂಬ ಗೊಂದಲವನ್ನು ನೀವು ಹೊಂದಿರುವಿರಾ? ಬಜೆಟ್ ಬೆಲೆಯಲ್ಲಿ ಉತ್ತಮ ಡಿವೈಸ್ ಕೊಳ್ಳಬೇಕೆಂಬ ಇರಾದೆ ನಿಮ್ಮದು ಎಂದಾದಲ್ಲಿ ನೀವು ಸರಿಯಾದ ಸ್ಥಳಕ್ಕೆ ಬಂದಿದ್ದೀರಿ.

ಓದಿರಿ: ಹೊಸ ವರ್ಷದ ಭರ್ಜರಿ ಖರೀದಿಗಾಗಿ ಟಾಪ್ ಫೋನ್ಸ್

ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಫೋನ್ ಖರೀದಿಸಬೇಕೆಂಬ ಹಂಬಲ ನಿಮ್ಮದು ಎಂದಾದಲ್ಲಿ ಇಲ್ಲಿದೆ ಫೋನ್‌ಗಳ ಅತ್ಯಮೂಲ್ಯ ವಿಶೇಷತೆಗಳ ಪಟ್ಟಿ. ಈ ಫೋನ್ ಗೈಡ್ ನಿಮ್ಮ ಫೋನ್ ಖರೀದಿಗೆ ಬೆಂಬಲವಾಗಿ ನಿಲ್ಲಲಿದ್ದು ನಿಮ್ಮ ಆಯ್ಕೆಯ ಫೋನ್ ಅನ್ನು ನಿಮ್ಮ ಕಣ್ಣೆದುರಿಗೇ ನಿಲ್ಲಿಸಲಿದೆ. ಹಾಗಿದ್ದರೆ ಬನ್ನಿ ಇಲ್ಲಿದೆ ಆ ಫೋನ್‌ಗಳ ಅತ್ಯಮೂಲ್ಯ ವಿವರಗಳು

ಲೆನೊವೊ ಕೆ3 ನೋಟ್

ಲೆನೊವೊ ಕೆ3 ನೋಟ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳ) ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ Vibe UI
1.7 GHz ಓಕ್ಟಾ ಕೋರ್ MediaTek MT6752 ಪ್ರೊಸೆಸರ್ ಜೊತೆಗೆ Mali-T760 MP2 GPU
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
3000mAh ಬ್ಯಾಟರಿ

ಕೂಲ್ ಪ್ಯಾಡ್ ನೋಟ್ 3

ಕೂಲ್ ಪ್ಯಾಡ್ ನೋಟ್ 3

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳ) ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್ ಜೊತೆಗೆ Vibe UI
1.3 GHz ಓಕ್ಟಾ ಕೋರ್ 64 ಬಿಟ್ MediaTek MT6753 ಪ್ರೊಸೆಸರ್ ಜೊತೆಗೆ Mali-T720 MP2 GPU
3 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 64ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
3000mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಜೆ2

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.7 ಇಂಚಿನ (960 x 540 ಪಿಕ್ಸೆಲ್‌ಗಳ) ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
1.3 GHz ಕ್ವಾಡ್ ಕೋರ್ ಎಕ್ಸೋನಸ್ 3475 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.0, GPS
2000 mAh ಬ್ಯಾಟರಿ

ಲೆನೊವೊ ವೈಬ್ P1m

ಲೆನೊವೊ ವೈಬ್ P1m

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್
1 GHz ಕ್ವಾಡ್ ಕೋರ್ MediaTek MT6735P ಪ್ರೊಸೆಸರ್ ಜೊತೆಗೆ Mali-T720 GPU
2 ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.1 LE, GPS
4000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆನ್5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
1.3 GHz ಕ್ವಾಡ್ ಕೋರ್ ಎಕ್ಸೋನಸ್ 3475 ಪ್ರೊಸೆಸರ್ Mali-T720 GPU
1.5 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11 b/g/n, Bluetooth 4.1 LE, GPS
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜೂಸ್ 2

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜೂಸ್ 2

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
1.3 GHz ಕ್ವಾಡ್ ಕೋರ್ MediaTek MT6582 ಪ್ರೊಸೆಸರ್
2 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
ಡ್ಯುಯಲ್ ಸಿಮ್, 3ಜಿ, WiFi 802.11 b/g/n, Bluetooth 4.0, GPS
3000 mAh ಬ್ಯಾಟರಿ

ವೈಯು ಯುರೇಕಾ ಪ್ಲಸ್

ವೈಯು ಯುರೇಕಾ ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳ) ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
ಓಕ್ಟಾ - ಕೋರ್ 64-ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಪ್ರೊಸೆಸರ್ ಅಡ್ರೆನೊ 405 GPU
2GB DDR3 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್ ಸಿನೋಜಿನ್ ಓಎಸ್ 12
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4ಜಿ LTE / 3G HSPA+ Wi-Fi 802.11 b/g/n Bluetooth 4.0, GPS, USB OTG
2500 mAh ಬ್ಯಾಟರಿ

ಇಂಟೆಕ್ಸ್ ಆಕ್ವಾ ಪವರ್

ಇಂಟೆಕ್ಸ್ ಆಕ್ವಾ ಪವರ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್
1.3 GHz ಕ್ವಾಡ್ - ಕೋರ್ MediaTek MT6582M ಪ್ರೊಸೆಸರ್ ಅಡ್ರೆನೊ 405 GPU
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G HSPA+, WiFi 802.11 b/g/n, Bluetooth 4.0, GPS
4000 mAh ಬ್ಯಾಟರಿ

ಅಸೂಸ್ ಜೆನ್‌ಫೋನ್ 2 ಲೇಸರ್

ಅಸೂಸ್ ಜೆನ್‌ಫೋನ್ 2 ಲೇಸರ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ 72% ಸ್ಕ್ರೀನ್ ಟು ಬಾಡಿ ರೇಶಿಯೊ
ಗೋರಿಲ್ಲಾ ಗ್ಲಾಸ್ 4 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಜೊತೆಗೆ Zen UI 2.0
1.2 GHz ಕ್ವಾಡ್ - ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ ಅಡ್ರೆನೊ 306 ಜಿಪಿಯು
2ಜಿಬಿ RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 128 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G WiFi 802.11 b/g/n, Bluetooth 4.0, GPS
3000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1 ಲಾಲಿಪಪ್ ಓಎಸ್
1 GHz ಕ್ವಾಡ್ - ಕೋರ್ MediaTek MT6735P ಪ್ರೊಸೆಸರ್ ಜೊತೆಗೆ Mali-T720 GPU
2GB DDR3 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32ಜಿಬಿಗೆ ವಿಸ್ತರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G, WiFi 802.11 b/g/n, Bluetooth 4.0, GPS
2000 mAh ಬ್ಯಾಟರಿ

ಮೋಟೋರೋಲಾ ಮೋಟೋ ಇ (ಸೆಕೆಂಡ್ ಜನರೇಶನ್)

ಮೋಟೋರೋಲಾ ಮೋಟೋ ಇ (ಸೆಕೆಂಡ್ ಜನರೇಶನ್)

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

4.5 ಇಂಚಿನ (960 x 540 ಪಿಕ್ಸೆಲ್‌ಗಳ) qHD ಡಿಸ್‌ಪ್ಲೇ
ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.0 ಲಾಲಿಪಪ್ ಓಎಸ್
1.2 GHz ಕ್ವಾಡ್ - ಕೋರ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್ ಜೊತೆಗೆ 400 MHz Adreno 306 GPU
1 ಜಿಬಿ RAM
8 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32ಜಿಬಿಗೆ ವಿಸ್ತರಿಸಬಹುದು
5 ಎಮ್‌ಪಿ ರಿಯರ್ ಕ್ಯಾಮೆರಾ
ವಿಜಿಎ ಮುಂಭಾಗ ಕ್ಯಾಮೆರಾ
ಡ್ಯುಯಲ್ ಸಿಮ್
4G LTE / 3G, WiFi 802.11 b/g/n, Bluetooth 4.0, GPS
2390 mAh ಬ್ಯಾಟರಿ

Best Mobiles in India

English summary
Anyway, to make things simple for you, here we bring a list of 10 best budget smartphones with awesome specs, and price under Rs 10,000.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X