ಖರೀದಿಸಬಹುದಾದ ಸೂಪರ್ ಎಚ್‌ಟಿಸಿ ಫೋನ್‌ಗಳು

Posted By:

ಪ್ರಸ್ತುತ ಸ್ಮಾರ್ಟ್‌ಫೋನ್ ತಲೆಮಾರಿನಲ್ಲೇ ಎಚ್‌ಟಿಸಿ ಒಂದು ಪ್ರಾಥಮಿಕ ಸ್ಮಾರ್ಟ್‌ಫೋನ್ ಆಗಿದ್ದು ಇದು ನಿಜಕ್ಕೂ ಅಸದಳ ನೋಟವನ್ನು ನೀಡುತ್ತಿದೆ. ಸ್ಯಾಮ್‌ಸಂಗ್ ಅಥವಾ ಆಪಲ್ ತಮ್ಮ ಹೆಸರನ್ನು ಫೋನ್ ಮಾರುಕಟ್ಟೆಯಲ್ಲಿ ಅಜರಾಮರವಾಗಿಸಿವೆ. ತೈವಾನ್ ಆಧಾರಿತ ಟೆಕ್ ಕಂಪೆನಿ ಎಚ್‌ಟಿಸಿ ಹೆಚ್ಚಿನ ಗ್ರಾಹಕರಿಗೆ ಮೆಚ್ಚುಗೆಯಾಗುವಂತೆ ಇತ್ತೀಚೆಗೆ ತನ್ನ ಫೋನ್‌ಗಳನ್ನು ಮಾರಾಟ ಮಾಡುತ್ತಿದ್ದು ನಿಜಕ್ಕೂ ಇದು ಹೆಚ್ಚಿನ ಗ್ರಾಹಕರನ್ನ ತಲುಪುವ ಖಾತ್ರಿ ಇದೆ.

2014 ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳಿಗೆ ಸುವರ್ಣ ವರ್ಷವಾಗಿ ಪರಿಣಮಿಸಿದೆ. ಅದರಲ್ಲೂ ಕಂಪೆನಿಯ ಒನ್ M8 ಹ್ಯಾಂಡ್‌ಸೆಟ್ ನಿಜಕ್ಕೂ ಅದ್ಭುತವಾಗಿದ್ದು ಗ್ರಾಹಕರನ್ನು ಮೋಡಿ ಮಾಡುವಂತಿದೆ. ಇಂದಿನ ಲೇಖನದಲ್ಲಿ ನೀವು ಖರೀದಿಸಲೇ ಬೇಕಾದ ಟಾಪ್ ಎಚ್‌ಟಿಸಿ ಸ್ಮಾರ್ಟ್‌ಫೋನ್‌ಗಳತ್ತ ಒಮ್ಮೆ ನೋಟ ಹರಿಸೋಣ. ನಿಜಕ್ಕೂ ಈ ಫೋನ್‌ಗಳು ಅತ್ಯದ್ಭುತ ವಿಶೇಷಗಳನ್ನು ಹೊಂದಿ ಗಮನ ಸೆಳೆಯುವಂತಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಎಚ್‌ಟಿಸಿ ಒನ್ E8

ಎಚ್‌ಟಿಸಿ ಒನ್ E8

#1

ಖರೀದಿ ಬೆಲೆ ರೂ: 31,980
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 616

ಎಚ್‌ಟಿಸಿ ಡಿಸೈರ್ 616

#2

ಖರೀದಿ ಬೆಲೆ ರೂ: 15,690
ಪ್ರಮುಖ ವಿಶೇಷತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1400 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 516

ಎಚ್‌ಟಿಸಿ ಡಿಸೈರ್ 516

#3

ಖರೀದಿ ಬೆಲೆ ರೂ: 12,390
ಪ್ರಮುಖ ವಿಶೇಷತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1950 mAh, Li-Ion ಬ್ಯಾಟರಿ

ಎಚ್‌ಟಿಸಿ ಒನ್ M8

ಎಚ್‌ಟಿಸಿ ಒನ್ M8

#4

ಖರೀದಿ ಬೆಲೆ ರೂ: 41,990
ಪ್ರಮುಖ ವಿಶೇಷತೆಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 UP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
3G, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 210 ಡ್ಯುಯಲ್

ಎಚ್‌ಟಿಸಿ ಡಿಸೈರ್ 210 ಡ್ಯುಯಲ್

#5

ಖರೀದಿ ಬೆಲೆ ರೂ: 6,131
ಪ್ರಮುಖ ವಿಶೇಷತೆಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
1300 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816

ಎಚ್‌ಟಿಸಿ ಡಿಸೈರ್ 816

#6

ಖರೀದಿ ಬೆಲೆ ರೂ: 22,200
ಪ್ರಮುಖ ವಿಶೇಷತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 GB RAM
2600 mAh, Li-Polymer ಬ್ಯಾಟರಿ

ಎಚ್‌ಟಿಸಿ ಡಿಸೈರ್ 310

ಎಚ್‌ಟಿಸಿ ಡಿಸೈರ್ 310

#7

ಖರೀದಿ ಬೆಲೆ ರೂ: 9,659
ಪ್ರಮುಖ ವಿಶೇಷತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
2000 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 700 ಡ್ಯುಯಲ್

ಎಚ್‌ಟಿಸಿ ಡಿಸೈರ್ 700 ಡ್ಯುಯಲ್

#8

ಬೆಲೆ: 18,100
ಪ್ರಮುಖ ವಿಶೇಷತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA
8 GB ಆಂತರಿಕ ಮೆಮೊರಿ 64 GB ಗೆ ವಿಸ್ತರಿಸಬಹುದು
1 GB RAM
2100 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಮ್ಯಾಕ್ಸ್

ಎಚ್‌ಟಿಸಿ ಒನ್ ಮ್ಯಾಕ್ಸ್

#9

ಬೆಲೆ: 46,990
ಪ್ರಮುಖ ವಿಶೇಷತೆಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
3G, WiFi, DLNA
16 GB ಆಂತರಿಕ ಮೆಮೊರಿ 64 GB ಗೆ ವಿಸ್ತರಿಸಬಹುದು
2 GB RAM
3300 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಡ್ಯುಯಲ್ ಸಿಮ್

ಎಚ್‌ಟಿಸಿ ಒನ್ ಡ್ಯುಯಲ್ ಸಿಮ್

#10

ಬೆಲೆ: 34,649
ಪ್ರಮುಖ ವಿಶೇಷತೆಗಳು
4.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1700 MHz ಪ್ರೊಸೆಸರ್
4 MP ಪ್ರಾಥಮಿಕ ಕ್ಯಾಮೆರಾ, 2.1 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi, DLNA, NFC
32 GB ಆಂತರಿಕ ಮೆಮೊರಿ 64 GB ಗೆ ವಿಸ್ತರಿಸಬಹುದು
2 GB RAM
2300 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 10 Best HTC Smartphones To Buy in India This September.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot