Home
ಮೊಬೈಲ್

ಹುವಾವೇ ಕಂಪೆನಿಯ ಟಾಪ್ ಸ್ಮಾರ್ಟ್‌ಫೋನ್‌ಗಳು

By Ashwath

ವಿಶ್ವದ ಸ್ಲಿಮ್‌ ಸ್ಮಾರ್ಟ್‌ಫೋನ್‌ ಅಸೆಂಡ್‌ ಪಿ6 ಬಿಡುಗಡೆ ಮಾಡಿ ಪ್ರಸಿದ್ದವಾದ ಹುವಾವೇ ಕಂಪೆನಿ ಈಗ ನಿಧಾನವಾಗಿ ಭಾರತದಲ್ಲೂ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳುತ್ತಿದೆ.ಜಿಂಜರ್‌ ಬ್ರಿಡ್‌ನಲ್ಲಿ ಅನೇಕ ಫೋನ್‌ಗಳನ್ನು ಪರಿಚಯಿಸಿದ್ದ ಹುವಾವೇ ಈಗ ಅಸೆಂಡ್‌ ಸರಣಿಯಲ್ಲಿ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಬಹಳಷ್ಟು ಫೋನ್‌ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.

ಹೀಗಾಗಿ ಇಲ್ಲಿ ಹುವಾವೇ ಕಂಪೆನಿಯ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸಿಂಗಲ್‌ ಸಿಮ್‌ ಮತ್ತು ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಈ ಪಟ್ಟಿಯಲ್ಲಿ ಏಳು ಸಾವಿರದಿಂದ ಆರಂಭವಾಗಿ 25 ಸಾವಿರದೊಳಗಿನ ಸ್ಮಾರ್ಟ್‌ಫೋನ್‌ಗಳ ವಿವರವಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

 ಹುವಾವೇ ಅಸೆಂಡ್‌ ಜಿ610

ಹುವಾವೇ ಅಸೆಂಡ್‌ ಜಿ610

ಬೆಲೆ:12190

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540x960)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ, ಬ್ಲೂಟೂತ್‌,ಜಿಪಿಎಸ್‌
2150mAh ಬ್ಯಾಟರಿ

  ಹುವಾವೇ ಅಸೆಂಡ್‌ ಜಿ700

ಹುವಾವೇ ಅಸೆಂಡ್‌ ಜಿ700

ಬೆಲೆ:15999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2150mAh ಬ್ಯಾಟರಿ

ಹುವಾವೇ ಅಸೆಂಡ್‌ ವೈ 511

ಹುವಾವೇ ಅಸೆಂಡ್‌ ವೈ 511

ಬೆಲೆ: 7340

ವಿಶೇಷತೆ:
4.5 ಇಂಚಿನ FWVGA ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಸ್‌
1.3 GHz ಡ್ಯುಯಲ್ ಕೋರ್‌ ಪ್ರೊಸೆಸರ್‌
512 MB ರ್‍ಯಾಮ್
4 GB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
1730 mAh ಬ್ಯಾಟರಿ

 ಹುವಾವೇ ಅಸೆಂಡ್‌ ವೈ  320

ಹುವಾವೇ ಅಸೆಂಡ್‌ ವೈ 320

ಬೆಲೆ:6099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್
1.3 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512 MB ರ್‍ಯಾಮ್‌
4 GB ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
1350 mAh ಬ್ಯಾಟರಿ

 ಹುವಾವೇ ಅಸೆಂಡ್‌ ಪಿ 6

ಹುವಾವೇ ಅಸೆಂಡ್‌ ಪಿ 6

ಬೆಲೆ:25,199

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್‌,ಗ್ಲೊನಾಸ್‌
2000 mAh ಬ್ಯಾಟರಿ

  ಹುವಾವೇ ಅಸೆಂಡ್‌ ವೈ300

ಹುವಾವೇ ಅಸೆಂಡ್‌ ವೈ300

ಬೆಲೆ:7,399

ಸಿಂಗಲ್‌ ಸಿಮ್‌
4 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
512 MB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1730 mAh ಬ್ಯಾಟರಿ

  ಹುವಾವೇ ಅಸೆಂಡ್‌ ಜಿ510

ಹುವಾವೇ ಅಸೆಂಡ್‌ ಜಿ510

ಬೆಲೆ:8,999

ವಿಶೇಷತೆ:
ಸಿಂಗಲ್‌ ಸಿಮ್‌
4.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌(480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌‌
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

  ಹುವಾವೇ ಅಸೆಂಡ್‌ ಮೇಟ್‌:

ಹುವಾವೇ ಅಸೆಂಡ್‌ ಮೇಟ್‌:

ಬೆಲೆ: 22,776

ಸಿಂಗಲ್‌ ಸಿಮ್‌
6.1 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720ಪಿಕ್ಸೆಲ್)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2 GB ರ್‍ಯಾಮ್
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4050 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+