Home
ಮೊಬೈಲ್

ಮಾರುಕಟ್ಟೆಯಲ್ಲಿರುವ ಟಾಪ್‌ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌‌ಫೋನ್‌ ಕಡಿಮೆ ಬೆಲೆಯಲ್ಲಿ ನೀಡುತ್ತಿದಿಯೋ ಅಥವಾ ಅಥವಾ ದೇಶೀಯ ಸ್ಮಾರ್ಟ್‌‌ಫೋನ್‌ ಕಂಪೆನಿ ಎನ್ನುವ ಕಾರಣವೋ ಗೊತ್ತಿಲ್ಲ, ಜನರು ಹೆಚ್ಚಾಗಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳನ್ನು ಆನ್‌ಲೈನ್‌ಲ್ಲಿ ಹುಡುಕುವುದರ ಜೊತೆಗೆ ಖರೀದಿಸುತ್ತಿದ್ದಾರೆ. ಹೀಗಾಗಿ ಹೊಸದಾಗಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್‌ ಇಂದು ಮೈಕ್ರೋಮ್ಯಾಕ್ಸ್‌‌ನ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಸ್ಮಾರ್ಟ್‌‌‌ಫೋನ್‌ಗಳು ಬಿಡುಗಡೆಯಾದಾಗ ನಿಗದಿಯಾಗಿದ್ದ ಬೆಲೆಗಿಂತಲೂ ಮತ್ತಷ್ಟು ಬೆಲೆ ಇಳಿಕೆಯಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.

ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌.

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಬೆಲೆ:6768

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಐಪಿಎಸ್‌ ಟಚ್‌‌ಸ್ಕ್ರೀನ್‌ (480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌‌ ಪ್ರೊಸೆಸರ್‌
512 GB RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಬೆಲೆ:13990

ವಿಶೇಷತೆ:
ಡ್ಯುಯಲ್ ಸಿಮ್‌
6 ಇಂಚಿನ ಐಪಿಎಸ್‌ ಸ್ಕ್ರೀನ್‌(960 ×540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2450mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:10900

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ: 8499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2 ಎಂಪಿ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಬೆಲೆ: 14299


ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌) ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2600 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಇಗೋ ಎ 113

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಇಗೋ ಎ 113

ಬೆಲೆ: 11999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:13842

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:14485

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಬೆಲೆ:12,990

ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆ‌ಲ್‌,294 ಪಿಪಿಐ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎ 93 ಇಲಾಂಝ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎ 93 ಇಲಾಂಝ

ಬೆಲೆ:8988

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಕ್ಯೂ ಎಚ್‌‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌‌‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1950mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಬೆಲೆ:12998

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಬೆಲೆ:8099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಬೆಲೆ:5799

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಟಚ್‌ಸ್ಕ್ರೀನ್‌(720 x 1280)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
512 MB RAM
1.25 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಬೆಲೆ:5,799

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ ಎ71

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ ಎ71

ಬೆಲೆ:6750

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಸಿಂಗಲ್‌ ಕೋರ್‌ ARM Cortex ಪ್ರೊಸೆಸರ್‌
512MB RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+