Subscribe to Gizbot

ಬೆಲೆ ಕಡಿಮೆ ಆಕರ್ಷಕ ಫೀಚರ್ ಉಳ್ಳ ಸೂಪರ್ ಫೋನ್ಸ್

Written By:

ಫೀಚರ್ ಫೋನ್‌ನ ಆವೃತ್ತಿಯಿಂದ ನಾವು ಹೊರಬಂದು ಹಲವಾರು ವರ್ಷಗಳೇ ಕಳೆದಿವೆ. ಫೀಚರ್ ಫೋನ್‌ಗಳೆಂಬ ಕಲ್ಪನೆ ಈಗ ಮುಗಿದು ಹೋಗಿದ್ದು ಇವುಗಳ ಸ್ಥಾನವನ್ನು ಸ್ಮಾರ್ಟ್‌ಫೋನ್‌ಗಳು ಆವರಿಸಿಕೊಂಡಿವೆ. ಇನ್ನು ಸ್ಮಾರ್ಟ್‌ಫೋನ್‌ ಮೇಲಿನ ಅಭಿಮಾನವನ್ನು ಗ್ರಾಹಕರು ಬಹಳವಾಗೇ ಉಳಿಸಿಕೊಂಡಿದ್ದು ಇದು ನಿಜಕ್ಕೂ ಮೌಲ್ಯಯುತವಾಗಿದೆ.

ಇದನ್ನೂ ಓದಿ: ಜಿಯೋನಿ ಮ್ಯಾರಥಾನ್ ಎಮ್3 ಹಾಗೂ ಟಾಪ್ 10 ಫೋನ್ಸ್

ಇನ್ನು ತಂತ್ರಜ್ಞಾನದ ನೆರವಿನೊಂದಿಗೆ ಸ್ಮಾರ್ಟ್‌ಫೋನ್ ಲೋಕ ಬಹಳಷ್ಟು ಸಾಧನೆಗಳನ್ನು ಸಾಧಿಸಿದೆ. ದುಬಾರಿ ಫೋನ್‌ನಿಂದ ಹಿಡಿದು ಮಧ್ಯಮ ಶ್ರೇಣಿಯ ಕಡಿಮೆ ದರದ ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ರಾರಾಜಿಸುತ್ತಿದ್ದು ಫೋನ್ ಪ್ರಿಯರ ಸಂಖ್ಯೆಯನ್ನು ಹೆಚ್ಚಿಸಿದೆ. ಇನ್ನು ಮಧ್ಯಮ ದರದ ಫೋನ್‌ಗಳ ಕಡೆಗೆ ನಾವು ಗಮನಹರಿಸಿದಾಗ ಈ ಶ್ರೇಣಿ ಫೋನ್ ಬಳಕೆದಾರರನ್ನು ಬಹುವಾಗಿ ಕಾಡುತ್ತದೆ. ಈ ದರದ ಫೋನ್‌ಗಳನ್ನು ಬಳಸುವ ಗ್ರಾಹಕರೇ ಇದೀಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಇಂತಹ ಶ್ರೇಣಿಯ ಫೋನ್‌ಗಳನ್ನು ಬಳಸುತ್ತಿದ್ದಾರೆ. ಇನ್ನು ಫೋನ್ ತಯಾರಕರೂ ಮತ್ತು ಬಳಸುವವರಿಗೆ ಹೆಚ್ಚು ಸೂಕ್ತವಾಗಿರುವ ಮಧ್ಯಮ ಶ್ರೇಣಿಯ ಫೋನ್‌ಗಳು ನಿಜಕ್ಕೂ ಕೊಳ್ಳುವವರ ಆಸೆಯನ್ನು ತೀರಿಸುತ್ತವೆ.

ಇದನ್ನೂ ಓದಿ: ಯೂಟ್ಯೂಬ್ ವೀಡಿಯೊ ವಿಎಲ್‌ಸಿಯಲ್ಲಿ ಡೌನ್‌ಲೋಡ್ ಮಾಡಬೇಕೇ?

ಹಾಗಿದ್ದರೆ ನಿಮ್ಮ ಫೋನ್ ಬೇಟೆಯನ್ನು ನೀವು ಮಧ್ಯಮ ಶ್ರೇಣಿಯಿಂದ ಆರಂಭಿಸುತ್ತಿದ್ದೀರಾ ಮತ್ತು ಅವುಗಳಲ್ಲಿ ಯಾವುದು ಉತ್ತಮ ಎಂಬ ತುಮುಲ ನಿಮ್ಮನ್ನು ಕಾಡುತ್ತಿದೆಯೇ ಹಾಗಿದ್ದರೆ ಇಲ್ಲಿದೆ ನಿಮ್ಮ ಮನವನ್ನು ಕಾಡುವ ಅತ್ಯುತ್ತಮ ಫೋನ್ ಮೇಳ ಇಲ್ಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ನೋಕಿಯಾ ಲ್ಯೂಮಿಯಾ 730

#1

ಖರೀದಿ ಬೆಲೆ ರೂ: 15,299
ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 128 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2220 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ

#2

ಖರೀದಿ ಬೆಲೆ ರೂ: 11,549
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

ಮೋಟೋರೋಲಾ ನ್ಯೂ ಮೋಟೋ ಜಿ (2 ನೇ ಜನರೇಶನ್)

#3

ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

#4

ಖರೀದಿ ಬೆಲೆ ರೂ: 16,999
ಪ್ರಮುಖ ವಿಶೇಷತೆಗಳು

5.25 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.9 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಪ್ರೈಮ್

#5

ಖರೀದಿ ಬೆಲೆ ರೂ: 14,789
ಪ್ರಮುಖ ವಿಶೇಷತೆಗಳು

5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

 ಪ್ಯಾನಸೋನಿಕ್ ಪಿ81

#6

ಖರೀದಿ ಬೆಲೆ ರೂ: 12,499
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

 ಎಚ್‌ಟಿಸಿ ಡಿಸೈರ್ 616

#7

ಖರೀದಿ ಬೆಲೆ ರೂ: 13,902
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 ಜೆಲ್ಲಿಬೀನ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಇ3 ಡ್ಯುಯಲ್

#8

ಖರೀದಿ ಬೆಲೆ ರೂ: 11,770
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2330 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ3

#9

ಖರೀದಿ ಬೆಲೆ ರೂ: 19,599
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3 ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816ಜಿ

#10

ಖರೀದಿ ಬೆಲೆ ರೂ: 17,234
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Top 10 Best Mid-Range Smartphones To Buy In India.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot