Subscribe to Gizbot

ನಮ್ಮ ಮಾರುಕಟ್ಟೆಯಲ್ಲಿ ಲಭ್ಯವಿರುವ QHD ಸ್ಮಾರ್ಟ್ ಫೋನ್ ಗಳ ಸಂಪೂರ್ಣ ವಿವರ...!!!

Posted By: Precilla Dias

ಭಾರತೀಯ ಸ್ಮಾರ್ಟ್ ಫೋನ್ ಮಾರುಕಟ್ಟೆಯೂ ಇಂದು ಹೆಚ್ಚಿನ ವಿಸ್ತಾರವನ್ನು ಹೊಂದುತ್ತಿದ್ದು, ಇದೇ ಸಂದರ್ಭದಲ್ಲಿ ವಿವಿಧ ಕಂಪನಿಗಳ ಗುಣಮಟ್ಟದ ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಉತ್ತಮ ರೆಸಲ್ಯೂಷನ್ ಗುಣಮಟ್ಟದ ಡಿಸ್ ಪ್ಲೇ ಅಳವಡಿರುವ ಫೋನ್ ಗಳ ಪಟ್ಟಿಯೂ ದೊಡ್ಡದಿದೆ ಅವುಗಳ ಕುರಿತ ಮಾಹಿತಿ ಇಲ್ಲಿದೆ.

ನಮ್ಮ ಮಾರುಕಟ್ಟೆಯಲ್ಲಿ ಲಭ್ಯವಿರುವ QHD ಸ್ಮಾರ್ಟ್ ಫೋನ್ ಗಳ ಸಂಪೂರ್ಣ ವಿವರ...!!!

ಇದುಗಳಲ್ಲಿ HD, Full HD ಮತ್ತು QUAD HD (2K) ಡಿಸ್ ಪ್ಲೇ ಗಳನ್ನು ಇಂದು ನಾವು ಮೊಬೈಲ್ ಗಳಲ್ಲಿ ಕಾಣಬಹುದಾಗಿದ್ದು. ಅವುಗಳಲ್ಲಿ ಸದ್ಯ ದೊರೆಯುತ್ತಿರುವ QHD ಸ್ಮಾರ್ಟ್ ಫೋನ್ ಗಳು ಯಾವುದು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಈ ಫೋನ್ ಗಳ ಬೆಲೆಯೂ 40,000 ರೂಗಳಿಗಿಂತ ಅಧಿಕವಾಗಿರಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
HTC U ಆಲ್ಟ್ರಾ:

HTC U ಆಲ್ಟ್ರಾ:

ಬೆಲೆ: ರೂ. 48,549

- 5.7 ಇಂಚಿನ (1440 x 2560 p) QHD ಸುಪರ್ LCD 5 ಡಿಸ್್ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 5 ಸುರಕ್ಷೆ

- 2.0 ಇಂಚಿನ (160x1040) 520 PPI ಸುಪರ್ LCD 5 ಸೆಕೆಂಡರಿ ಡಿಸ್್ಪ್ಲೇ

- ಕ್ವಾಡ್ ಕೋರ್ ಕ್ವಾಲಕಮ್ ಸ್ನಾಪ್ ಡ್ರಾಗನ್ 821 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM 64/128 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ ಜೊತೆಗೆ UI

- 12 MP (ಆಲ್ಟ್ರಾ ಪಿಕ್ಸಲ್ 2) ಕ್ಯಾಮೆರಾ

- 16 MP ಮುಂಭಾಗದ ಕ್ಯಾಮೆರಾ

- ಹೈಬ್ರಿಡ್ ಡ್ಯುಯಲ್ ಸಿಮ್ ( ನ್ಯಾನೋ+ನ್ಯಾನೋ/ಮೈಕ್ರೋ ಎಸ್್ಡಿ)

- 4G LTE

- 3000 mAh ಬ್ಯಾಟರಿ ಜೊತೆಗೆ ಕ್ವೀಕ್ ಚಾರ್ಜಿಂಗ್ 3.0

ಎಲ್ ಜಿ G6 :

ಎಲ್ ಜಿ G6 :

ಬೆಲೆ: ರೂ.47,999

- 5.7 ಇಂಚಿನ (1440 x 2880 p) QHD+LCD ಡಿಸ್ ಪ್ಲೇ

- ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 821 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM

- 32/64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 2.05 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3300 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ S7:

ಸ್ಯಾಮ್ ಸಂಗ್ ಗ್ಯಾಲೆಕ್ಸಿ S7:

ಬೆಲೆ: ರೂ. 43,400

- 5.1 ಇಂಚಿನ QHD ಸೂಪರ್ ಅಮೊಲೈಡ್ ಡಿಸ್ ಪ್ಲೇ

- ಏಕ್ಸ್ನೋಸ್ 9/ ಸ್ನಾಪ್ ಡ್ರಾಗನ್ 820 ಪ್ರೋಸೆಸರ್

- 4 GB RAM

- 32 GB ಇಂಟರ್ನಲ್ ಮೆಮೊರಿ

- ಡ್ಯುಯಲ್ ಸಿಮ್

- 12 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- LTE

- 3000 mAh ಬ್ಯಾಟರಿ

ಮೊಟೊರೊಲಾ ಮೊಟೊ X ಪೋರ್ಸ್:

ಮೊಟೊರೊಲಾ ಮೊಟೊ X ಪೋರ್ಸ್:

ಬೆಲೆ: ರೂ. 19,999

- 5.4 ಇಂಚಿನ QHD ಸೂಪರ್ ಅಮೊಲೈಡ್ ಡಿಸ್ ಪ್ಲೇ ಜೊತೆಗೆ ಮೊಟೊ ಶಟರ್ ಶಿಲ್ಡ್

- 2.0 GHz ಆಕ್ಟಾ ಕೋರ್ ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 810 ಪ್ರೋಸೆಸರ್ ಜೊತೆಗೆ ಆಡ್ರಿನೋ 430 GPU

- 3 GB RAM

- 32/64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಹೈಬ್ರಿಡ್ ಡ್ಯುಯಲ್ ಸಿಮ್

- ಆಂಡ್ರಾಯ್ಡ್ 5.1

- 21 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 3760 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜರ್.

ಮೊಟೊರೊಲಾ ಮೊಟೊ Z:

ಮೊಟೊರೊಲಾ ಮೊಟೊ Z:

ಬೆಲೆ: ರೂ. 39,999

- 5.5 ಇಂಚಿನ QHD ಸೂಪರ್ ಅಮೊಲೈಡ್ ಡಿಸ್ ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಡಿಸ್ ಪ್ಲೇ

- 2.2 GHz ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್

- 4 GB RAM

- 32/64 GB ಇಂಟರ್ನಲ್ ಮೆಮೊರಿ

- ಮೊಟೊ ಮೋಡ್

- 13 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 2600 mAh ಬ್ಯಾಟರಿ ಜೊತೆಗೆ ಟರ್ಬೋ ಚಾರ್ಜರ್.

ಎಲ್ ಜಿ V10:

ಎಲ್ ಜಿ V10:

ಬೆಲೆ: ರೂ.26,891

- 5.7 ಇಂಚಿನ (1440 x 2880 p) QHD IPS ಡಿಸ್ ಪ್ಲೇ

- 2.1 ಇಂಚಿನ (160x1040) IPS ಡಿಸ್ ಪ್ಲೇ

- ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0

- 16+8 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3200 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

HTC 10 ಲೈಫ್ ಸ್ಟೈಲ್:

HTC 10 ಲೈಫ್ ಸ್ಟೈಲ್:

ಬೆಲೆ: ರೂ.29,790

- 5.2 ಇಂಚಿನ QHD ಸುಪರ್ LCD ಡಿಸ್ ಪ್ಲೇ

- 1.8 ಆಕ್ಟಾ ಕೋರ್ ಸ್ನಾಪ್ ಡ್ರಾಗನ್ 652 ಪ್ರೋಸೆಸರ್

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- 12 MP ಆಲ್ಟ್ರಾ ಪಿಕ್ಸೆಲ್ 2 ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- 3200 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

ಎಲ್ ಜಿ V20:

ಎಲ್ ಜಿ V20:

ಬೆಲೆ: ರೂ.34,625

- 5.7 ಇಂಚಿನ (1440 x 2880 p) QHD IPS ಡಿಸ್ ಪ್ಲೇ

- 2.1 ಇಂಚಿನ (160x1040) IPS ಡಿಸ್ ಪ್ಲೇ

- ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM

- 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0

- 16+8 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಡ್ಯುಯಲ್ ಸಿಮ್

- 4G LET

- 3200 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

HTC 10

HTC 10

ಬೆಲೆ: ರೂ.34,700

- 5.2 ಇಂಚಿನ (1440 x 2880 p) QHD ಸುಪರ್ LCD ಡಿಸ್ ಪ್ಲೇ

- ಕ್ವಾಡ್ ಕೋರ್ ಸ್ನಾಪ್ ಡ್ರಾಗನ್ 820 ಪ್ರೋಸೆಸರ್ ಜೊತೆಗೆ ಆಂಡ್ರಿನೋ 530 GPU

- 4 GB RAM

- 32/64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 TB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 12 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- 4G LET

- 3000 mAh ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜರ್

ಸ್ಯಾಮ್ ಸಂಗ್ ಗ್ಯಾಲೆಕ್ಸಿ S7 ಎಡ್ಜ್:

ಸ್ಯಾಮ್ ಸಂಗ್ ಗ್ಯಾಲೆಕ್ಸಿ S7 ಎಡ್ಜ್:

ಬೆಲೆ: ರೂ. 43,400

- 5.5 ಇಂಚಿನ QHD ಸೂಪರ್ ಅಮೊಲೈಡ್ ಡಿಸ್ ಪ್ಲೇ

- ಏಕ್ಸ್ನೋಸ್ 9/ ಸ್ನಾಪ್ ಡ್ರಾಗನ್ 820 ಪ್ರೋಸೆಸರ್

- 4 GB RAM

- 32 GB ಇಂಟರ್ನಲ್ ಮೆಮೊರಿ

- ಡ್ಯುಯಲ್ ಸಿಮ್

- 12 MP ಡ್ಯುಯಲ್ ಪಿಕ್ಸಲ್ ಕ್ಯಾಮೆರಾ

- 5 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- LTE

- 3600 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Read more about:
English summary
If you are looking for or are interested in buying a QHD display smartphone then we have put together the list of the best phones with Quad HD (QHD) display in India. So here are some of the best phones with QHD display in India.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot