ಭಾರತದಲ್ಲಿ ಖರೀದಿ ಮಾಡಬಹುದಾದ ಅತ್ಯುತ್ತಮ ಸ್ಯಾಮ್‌ಸಂಗ್ ಫೋನ್ಸ್
ಸ್ಯಾಮ್‌ಸಂಗ್ ಎಂಬ ದೈತ್ಯ ಕಂಪೆನಿ ತನ್ನ ಫ್ಲ್ಯಾಗ್‌ಶಿಪ್ ಫೋನ್‌ಗಳನ್ನು ಅತಿ ವೇಗದಲ್ಲಿ ಲಾಂಚ್ ಮಾಡುತ್ತಿದೆ. ಶ್ಯೋಮಿ ಮತ್ತು ಹುವಾಯಿನಂತೆಯೇ ಸ್ಯಾಮ್‌ಸಂಗ್ ಕೂಡ ಸ್ಪರ್ಧೆಯಲ್ಲಿ ಮುಂದಿದೆ. ಇನ್ನು ಗ್ಯಾಲಕ್ಸಿ ಎಸ್6 ಮತ್ತು ಎಸ್6 ಎಡ್ಜ್‌ನಂತಹ ಭಾರೀ ಫೋನ್‌ಗಳನ್ನು ಲಾಂಚ್ ಮಾಡುವ ಮೂಲಕ ಆಪಲ್‌ನ ಸರಿಸಮಾನಕ್ಕೆ ಸ್ಯಾಮ್‌ಸಂಗ್ ಬರುವ ಕಾಲ ಸನ್ನಿಹಿತವಾಗಿದೆ.
ಇದನ್ನೂ ಓದಿ: ಮನಸೆಳೆಯುವ ವಿಭಿನ್ನ ಶೈಲಿಯ ಆಪಲ್ ವಾಚ್‍ನ ವಿಶೇಷತೆ ಏನು?
ಇಂದಿನ ಲೇಖನದಲ್ಲಿ ಸ್ಯಾಮ್‌ಸಂಗ್ ಭಾರತದಲ್ಲಿ ಲಾಂಚ್ ಮಾಡಿರುವ ಟಾಪ್ ಫೋನ್‌ಗಳತ್ತ ಗಮನಹರಿಸೋಣ. ಇವುಗಳು ದುಬಾರಿ ಬೆಲೆಯಲ್ಲಿದ್ದರೂ ಸ್ಯಾಮ್‌ಸಂಗ್ ಫ್ಲ್ಯಾಗ್‌ಶಿಪ್ ಫೋನ್ ನೀವು ಹೊಂದಿದ್ದೀರಿ ಎಂಬ ಹೆಮ್ಮೆ ನಿಮ್ಮಲ್ಲಿರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ7
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.5GHz ಕ್ವಾಡ್ A53 + 1.0 GHz ಕ್ವಾಡ್ A53 ಜೊತೆಗೆ ಅಡ್ರೆನೊ 405 ಜಿಪಿಯು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G
Wi-Fi 802.11 a/b/g/n
Bluetooth 4.0, A-GPS/ GLONASS
2600mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ7
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G
Wi-Fi 802.11 a/b/g/n
Bluetooth 4.0, A-GPS/ GLONASS
2600mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಪ್ರೈಮ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ (960 x 540 ಪಿಕ್ಸೆಲ್‌ಗಳು) TFT ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G
Wi-Fi 802.11 a/b/g/n
Bluetooth 4.0, A-GPS/ GLONASS
2600mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.25 ಇಂಚಿನ (1280 x 720 ಪಿಕ್ಸೆಲ್‌ಗಳು) ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಓಎಸ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3G
Wi-Fi 802.11 a/b/g/n
Bluetooth 4.0, A-GPS/ GLONASS
2600mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಮ್ಯಾಕ್ಸ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.25 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಟಿಎಫ್‌ಟಿ ಎಲ್‌ಸಿಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 410 ಪ್ರೊಸೆಸರ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3G
Wi-Fi 802.11 a/b/g/n
Bluetooth 4.0, A-GPS/ GLONASS
2500 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.6 ಇಂಚಿನ ಸೂಪರ್ ಅಮೋಲೆಡ್ ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
2.7 GHz ಕ್ವಾಡ್ ಕೋರ್ ಪ್ರೊಸೆಸರ್
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
16 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
3220 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5 4ಜಿ
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.1 ಇಂಚಿನ ಪೂರ್ಣ (1920×1080 ಪಿಕ್ಸೆಲ್‌ಗಳು) ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 ಸಾಕ್ ವಿದ್ ಅಡ್ರೆನೊ 330 ಜಿಪಿಯು
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
4G LTE, 3G HSPA+, Wi-Fi 802.11ac (2X2 MIMO)
Bluetooth v4.0 LE, GPS, USB 3.0 and NFC
16 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
2.1 ಎಮ್‌ಪಿ ಮುಂಭಾಗ ಕ್ಯಾಮೆರಾ
2800 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ5
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
4G LTE, 3G, Wi-Fi
Bluetooth
13 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
2300 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ ಎಡ್ಜ್
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5.6 ಇಂಚಿನ ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ 160 ಪಿಕ್ಸೆಲ್‌ಗಳ ಕರ್ವ್ ಎಡ್ಜ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
2.7 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 805 ವಿದ್ ಅಡ್ರೆನೊ 420 ಜಿಪಿಯು
3 ಜಿಬಿ RAM
32ಜಿಬಿ/64ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
4G LTE, 3G, Wi-Fi
Bluetooth
16 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
3.7 ಎಮ್‌ಪಿ ಮುಂಭಾಗ ಕ್ಯಾಮೆರಾ
3000 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಇ5
ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು
5 ಇಂಚಿನ 1280 x 720 ಪಿಕ್ಸೆಲ್‌ಗಳು ಎಚ್‌ಡಿ ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 615 ಓಕ್ಟಾ ಕೋರ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
4G LTE, 3G, Wi-Fi
Bluetooth
8 ಎಮ್‌ಪಿ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
2400 mAh ಬ್ಯಾಟರಿ

Click it and Unblock the Notifications