Home
ಮೊಬೈಲ್

ಹೊಸ ಫೋನ್ ಖರೀದಿಯೇ ಇಲ್ಲಿದೆ ಆಕರ್ಷಕ ಸಂಗ್ರಹ

By Shwetha

ಕ್ರಿಸ್ಮಸ್ ಮತ್ತು ಹೊಸ ವರ್ಷ ಹತ್ತಿರದಲ್ಲಿದೆ, ಈ ಸಮಯದಲ್ಲಿ ನೀವು ಸ್ಮಾರ್ಟ್‌ಫೋನ್ ಅನ್ನು ಖರೀದಿಸಬೇಕೆಂಬ ಬಯಕೆಯನ್ನು ಹೊಂದಿದ್ದೀರಿ ಎಂದಾದಲ್ಲಿ, ಹೆಚ್ಚಿನ ಸಂಖ್ಯೆಯ ಸ್ಮಾರ್ಟ್‌ಫೋನ್‌ಗಳ ಮಹಾಪೂರವನ್ನೇ ನಿಮಗೆ ಕಾಣಬಹುದು. ಗ್ರಾಹಕರ ಪ್ರತಿಕ್ರಿಯೆ, ರೀಟೈಲ್ ಬೆಲೆ, ಹಾರ್ಡ್‌ವೇರ್ ವ್ಯವಸ್ಥೆ ಹೀಗೆ ಪ್ರತಿಯೊಂದನ್ನು ಗಮನದಲ್ಲಿಟ್ಟುಕೊಂಡು ಈ ಫೋನ್‌ಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಆಲ್ಫಾ ಖರೀದಿಯೇ ಇಲ್ಲಿದೆ ಬೆಸ್ಟ್ ಇಎಮ್‌ಐ

ಈ ವಾರದಲ್ಲಿ ನೀವು ಖರೀದಿಸಬಹುದಾದ ಟಾಪ್ ಫೋನ್‌ಗಳ ಪಟ್ಟಿಯನ್ನು ನಾವಿಲ್ಲಿ ನೀಡಿದ್ದೇವೆ. ಇನ್ನು ಈ ಪಟ್ಟಿಯಲ್ಲಿ ನಿಮ್ಮ ಗಮನವನ್ನು ಹೆಚ್ಚು ಸೆಳೆಯುತ್ತಿರುವುದು ಐಫೋನ್ 6, ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 4 ಆಗಿದೆ. ಇವುಗಳು ಅದ್ಭುತ ಡಿಸ್‌ಪ್ಲೇ ಮತ್ತು ಶಕ್ತಿಯುತ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿವೆ. ಇದರ ಬೆಲೆ ರೂ 58,000 ಮೇಲ್ಪಟ್ಟಾಗಿದೆ.

ಖರೀದಿಯ ವ್ಯಾಮೋಹವನ್ನು ಹೆಚ್ಚಿಸಲಿರುವ ಸೂಪರ್ ಫೋನ್ಸ್

#1

#1

ಖರೀದಿ ಬೆಲೆ ರೂ: 59,900
ಪ್ರಮುಖ ವಿಶೇಷತೆಗಳು

5.7 ಇಂಚಿನ, 1440x2560 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 3.7 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
3 ಜಿಬಿ RAM
3220 mAh, Li-Ion ಬ್ಯಾಟರಿ

#2

#2

ಖರೀದಿ ಬೆಲೆ ರೂ: 62,500
ಪ್ರಮುಖ ವಿಶೇಷತೆಗಳು

4.7 ಇಂಚಿನ, 750x1334 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 8
ಡ್ಯುಯಲ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1810 mAh, Li-Ion ಬ್ಯಾಟರಿ

#3

#3

ಖರೀದಿ ಬೆಲೆ ರೂ: 7,999
ಪ್ರಮುಖ ವಿಶೇಷತೆಗಳು

4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 0.3 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#4

#4

ಖರೀದಿ ಬೆಲೆ ರೂ: 15,799
ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
6.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2220 mAh, Li-Ion ಬ್ಯಾಟರಿ

#5

#5

ನೋಕಿಯಾ ಲ್ಯೂಮಿಯಾ 730
ಖರೀದಿ ಬೆಲೆ ರೂ: 15,799

ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

#6

#6

ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2070 mAh, Li-Ion ಬ್ಯಾಟರಿ

#7

#7

ಖರೀದಿ ಬೆಲೆ ರೂ: 15,893
ಪ್ರಮುಖ ವಿಶೇಷತೆಗಳು

5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

#8

#8

ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 2 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2110 mAh, Li-Polymer ಬ್ಯಾಟರಿ

#9

#9

ಖರೀದಿ ಬೆಲೆ ರೂ: 24,420
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

#10

#10

ಖರೀದಿ ಬೆಲೆ ರೂ: 16,790
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಫೋನ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2600 mAh, Li-Polymer ಬ್ಯಾಟರಿ

Best Mobiles in India

English summary
This article tells about This week was pretty amazing. We've made a list of the top 10 amazing smartphones to buy this week.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+