ಅತ್ಯುತ್ತಮ ವಿಶೇಷತೆಗಳೊಂದಿಗೆ ಸೂಪರ್ ಫೋನ್ಸ್
1GHz ನೊಂದಿಗೆ ತನ್ನ ಪ್ರಯಾಣವನ್ನು ಆರಂಭಿಸಿರುವ ಸ್ಮಾರ್ಟ್‌ಫೋನ್‌ಗಳು ಇದೀಗ 2.5GHz ವರೆಗೆ ಬಂದು ನಿಂತಿದೆ. ಈ ಫೋನ್‌ಗಳು 20.7 ಎಮ್‌ಪಿ ಕ್ಯಾಮೆರಾವನ್ನು ಒಳಗೊಂಡಿದ್ದು, ಶಕ್ತಿಯುತವಾದ ಬ್ಯಾಂಡ್‌ವಿಡ್ತ್‌ಗಳನ್ನು ಪಡೆದುಕೊಂಡು ಫೋನ್ ಮಾರುಕಟ್ಟೆಯಲ್ಲಿ ಪ್ರಖ್ಯಾತಿಯನ್ನು ಪಡೆದುಕೊಳ್ಳುತ್ತಿವೆ. ವೇಗದ ಅಪ್ಲಿಕೇಶನ್‌ಗಳು ಮತ್ತು ವೆಬ್ ಬ್ರೌಸಿಂಗ್ ಅನ್ನು ಹೊಂದಿರುವ ಈ ಫೋನ್‌ಗಳು ನಿಜಕ್ಕೂ ಮನಮೋಹಕ ಗ್ರಾಫಿಕ್‌ಗಳು, ಸರಳವಾದ ಸಂವಹನಗಳಿಂದ ಅತಿ ವಿಶೇಷ ಎಂದೆನಿಸಿದೆ.
ಇದನ್ನೂ ಓದಿ: ಅತ್ಯುತ್ತಮ ರೀತಿಯಲ್ಲಿ ವಾಟ್ಸಾಪ್ ಬಳಸುವುದು ಹೇಗೆ?
ಪವರ್‌ಫುಲ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವ ಗ್ರಾಹಕರು ಹೆಚ್ಚು ದುಡ್ಡನ್ನು ಹಾಕಿ ಫೋನ್ ಅನ್ನು ತಮ್ಮದಾಗಿಸಿಕೊಳ್ಳುತ್ತಾರೆ. ಈ ಪ್ರೊಸೆಸಿಂಗ್ ಅನ್ನು ಪಡೆದುಕೊಂಡಿರುವ ಫೋನ್‌ಗಳು ಉತ್ತಮ ಬ್ಯಾಟರಿ ಶಕ್ತಿಯನ್ನು ಪಡೆದುಕೊಂಡು ಅಸದಳ ಅನುಭವವನ್ನು ಫೋನ್ ಗ್ರಾಹಕರಿಗೆ ನೀಡುತ್ತದೆ. ಈ ಹೆಚ್ಚು ಸಿಪಿಯು ಇರುವ ಫೋನ್‌ಗಳು ಉತ್ತಮ ಕ್ಯಾಮೆರಾ ಗುಣಮಟ್ಟ, ಪ್ಲೇ ಬ್ಯಾಕ್ ಹಾಗೂ 4ಕೆ ವೀಡಿಯೊಗಳನ್ನು ಪ್ರದರ್ಶಿಸುವಷ್ಟು ಉತ್ತಮವಾಗಿರುತ್ತವೆ.
ಹಾಗಿದ್ದರೆ ಇಂದಿನ ಲೇಖನದಲ್ಲಿ 2.5GHZ ಸಿಪಿಯು ಇರುವ ಸ್ಮಾರ್ಟ್‌ಫೋನ್‌ಗಳತ್ತ ನೋಟ ಹರಿಸೋಣ.

#1
ಖರೀದಿ ಬೆಲೆ ರೂ: 36,999
ಪ್ರಮುಖ ವಿಶೇಷತೆಗಳು
5.0 ಇಂಚಿನ (1920 x 1080 pixels) ಪುಲ್ ಎಚ್‌ಡಿ ಡಿಸ್‌ಪ್ಲೇ
2.3 GHz ಕ್ವಾಡ್ ಕೋರ್ ಕ್ವಾಲ್ ಕಾಮ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್ ವಿದ್ ಅಡ್ರೆನೊ
330 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಜೊತೆಗೆ ಎಚ್‌ಟಿ ಸೆನ್ಸ್ 6ಯುಐ
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
5 ಎಮ್‌ಪಿ ದ್ವಿತೀಯ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
ಇದನ್ನು 128 ಜಿಬಿಗೆ ವಿಸ್ತರಿಸಬಹುದು
4ಜಿ ಎಲ್‌ಟಿಇ
ವೈಫೈ
ಬ್ಲ್ಯೂಟೂತ್ 4.0
ಜಿಪಿಎಸ್

#2
ಖರೀದಿ ಬೆಲೆ ರೂ: 19,999
ಪ್ರಮುಖ ವಿಶೇಷತೆಗಳು
5 ಇಂಚಿನ ಪೂರ್ಣ HD IPS ಡಿಸ್‌ಪ್ಲೇ
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
2.0 GHz MediaTek MT6595M ಓಕ್ಟಾ-ಕೋರ್ ಪ್ರೊಸೆಸರ್
2ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
ಡ್ಯುಯಲ್ ಸಿಮ್
13ಎಮ್‌ಪಿ ಆಟೊ ಫೋಕಸ್ ರಿಯರ್ ಕ್ಯಾಮೆರಾ ವಿದ್ ಎಲ್‌ಇಡಿ ಫ್ಲ್ಯಾಶ್
5ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE/ 3ಜಿ
ವೈಫೈ
ಬ್ಲ್ಯೂಟೂತ್ 4.0
GPS
2300mAh ಬ್ಯಾಟರಿ

#3
ಖರೀದಿ ಬೆಲೆ ರೂ: 47,990
ಪ್ರಮುಖ ವಿಶೇಷತೆಗಳು
5.2 ಇಂಚಿನ ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ
ಆಂಡ್ರಾಯ್ಡ್ ಆವೃತ್ತಿ 4.4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಅಡ್ರೆನೊ 330 GPU
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
20.7 ಎಮ್‌ಪಿ ಆಟೊ ಫೋಕಸ್ ರಿಯರ್ ಕ್ಯಾಮೆರಾ ವಿದ್ ಎಲ್‌ಇಡಿ ಫ್ಲ್ಯಾಶ್
2.2 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE/ 3ಜಿ
ವೈಫೈ
ಬ್ಲ್ಯೂಟೂತ್ 4.0
3100 mAh ಬ್ಯಾಟರಿ

#4
ಖರೀದಿ ಬೆಲೆ ರೂ: 37,550
ಪ್ರಮುಖ ವಿಶೇಷತೆಗಳು
5 ಇಂಚಿನ ಕ್ಲಿಯರ್ ಬ್ಲ್ಯಾಕ್ ಅಮೋಲೆಡ್ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 3
ವಿಂಡೋಸ್ ಫೋನ್ 8.1 OS
2.2 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 800 ಪ್ರೊಸೆಸರ್
2 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
20 ಎಮ್‌ಪಿ ಕ್ಯಾಮೆರಾ ವಿದ್ ಆಪ್ಟಿಕಲ್ ಇಮೇಜ್
1.2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
4G LTE/ 3ಜಿ
ವೈಫೈ
ಬ್ಲ್ಯೂಟೂತ್ 3.0
2420 mAh ಬ್ಯಾಟರಿ
ವೈರ್‌ಲೆಸ್ ಚಾರ್ಜಿಂಗ್

#5
ಖರೀದಿ ಬೆಲೆ ರೂ: 49,990
ಪ್ರಮುಖ ವಿಶೇಷತೆಗಳು
4.5 ಇಂಚಿನ ಡಯಾಗ್ನಲ್ 453 ಮಲ್ಟಿ ಟಚ್ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
2.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 800 ಪ್ರೊಸೆಸರ್
2 ಜಿಬಿ RAM
32 ಜಿಬಿ ಆಂತರಿಕ ಮೆಮೊರಿ
128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಕ್ಯಾಮೆರಾ ವಿದ್ ಆಪ್ಟಿಕಲ್ ಇಮೇಜ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3GB LPDDR3 800MHz RAM
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
4G LTE
ವೈಫೈ
ಬ್ಲ್ಯೂಟೂತ್ 4.0
3450 mAh ನಾನ್ ರಿಮೂವೇಬಲ್ ಬ್ಯಾಟರಿ

#6
ಖರೀದಿ ಬೆಲೆ ರೂ: 41,349
ಪ್ರಮುಖ ವಿಶೇಷತೆಗಳು
4.6 ಇಂಚಿನ ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
128 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
20.7 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
2.2 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿ
4G LTE
ವೈಫೈ
ಬ್ಲ್ಯೂಟೂತ್ 4.0
2600 mAh ಬ್ಯಾಟರಿ

#7
ಖರೀದಿ ಬೆಲೆ ರೂ: 21,999
ಪ್ರಮುಖ ವಿಶೇಷತೆಗಳು
5.5 ಇಂಚಿನ 1920 x 1080 ಪಿ ಜೆಡಿಐ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್
3 ಜಿಬಿ RAM
16/64 ಜಿಬಿ ROM
13 ಎಮ್‌ಪಿ ಸೋನಿ IMX214 ರಿಯರ್ ಕ್ಯಾಮೆರಾ ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿ
4G LTE
ವೈಫೈ
ಬ್ಲ್ಯೂಟೂತ್ 4.0
3100 mAh ಬ್ಯಾಟರಿ

#8
ಖರೀದಿ ಬೆಲೆ ರೂ: 39,800
ಪ್ರಮುಖ ವಿಶೇಷತೆಗಳು
5.5 ಇಂಚಿನ ಕ್ವಾಡ್ ಎಚ್‌ಡಿ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್
2 ಜಿಬಿ RAM
13 ಎಮ್‌ಪಿ ರಿಯರ್ ಕ್ಯಾಮೆರಾ ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್
2.1 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿ
ವೈಫೈ
ಬ್ಲ್ಯೂಟೂತ್ NFC
3000 mAh ಬ್ಯಾಟರಿ

#9
ಖರೀದಿ ಬೆಲೆ ರೂ: 32,899
ಪ್ರಮುಖ ವಿಶೇಷತೆಗಳು
5.0 ಇಂಚಿನ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಅಡ್ರೆನೊ 330 GPU
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್
2 ಜಿಬಿ RAM
13 ಎಮ್‌ಪಿ ರಿಯರ್ ಕ್ಯಾಮೆರಾ ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
4 ಜಿ
ವೈಫೈ
ಬ್ಲ್ಯೂಟೂತ್ 4.0
2600 mAh ಬ್ಯಾಟರಿ

#10
ಖರೀದಿ ಬೆಲೆ ರೂ: 48,499
ಪ್ರಮುಖ ವಿಶೇಷತೆಗಳು
5.0 ಇಂಚಿನ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್
ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಅಡ್ರೆನೊ 330 GPU
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
2.3 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 ಪ್ರೊಸೆಸರ್
ಡ್ಯುಯಲ್ ಸಿಮ್
2 ಜಿಬಿ RAM
5 ಎಮ್‌ಪಿ ಮುಂಭಾಗ ಕ್ಯಾಮೆರಾ
16GB / 32GB ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
4 ಜಿ
ವೈಫೈ
ಬ್ಲ್ಯೂಟೂತ್ 4.0
2600 mAh ಬ್ಯಾಟರಿ


Click it and Unblock the Notifications








