ಖರೀದಿಸಿ ಬೆಸ್ಟ್ ಟಾಪ್ 10 ಕ್ಯಾಮೆರಾ ಫೋನ್ಸ್

Written By:

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಈಗೀಗ ಅತ್ಯಾಧುನಿಕ ಪೋನ್‌ಗಳದ್ದೇ ಕಾರುಬಾರು. ಯಾವುದು ಖರೀದಿಸಬೇಕೆಂಬ ಗೊಂದಲವನ್ನು ಬಳಕೆದಾರರಲ್ಲಿ ಸೃಷ್ಟಿಸುವಷ್ಟರ ಮಟ್ಟಿಗೆ ಇಂದಿನ ಫೋನ್ ಕ್ಷೇತ್ರ ಬೆಳೆಯುತ್ತಿದೆ. ಹೊಸ ಹೊಸ ಫೀಚರ್‌ಗಳು, ಕೈಗೆಟಕುವ ಬೆಲೆ, ಪೈಪೋಟಿ, ಅದ್ಭುತ ಕ್ಯಾಮೆರಾ, ಹೆಚ್ಚುವರಿ ಸಂಗ್ರಹಣಾ ಸಾಮರ್ಥ್ಯಗಳು ಹೀಗೆ ಒಂದಿಲ್ಲೊಂದು ವಿಶೇಷತೆಗಳಿಂದ ಇಂದಿನ ಫೋನ್ ಜಗತ್ತು ಆಧುನೀಕರಣಗೊಂಡಿದೆ.

ಓದಿರಿ: ಹೊಸ ಫೋನ್ ಖರೀದಿಸುವಾಗ ಪಾಲಿಸಬೇಕಾದ ಸಲಹೆಗಳು

ಫೋನ್ ಖರೀದಿಸುವವರು ಕೂಡ ಫೀಚರ್‌ನ ಜೊತೆಗೆ ಗಮನವೀಯುವ ಮತ್ತೊಂದು ಅಂಶವೆಂದರೆ ಡಿವೈಸ್‌ನ ಕ್ಯಾಮೆರಾ ಆಗಿದೆ. ತಾವು ಕೊಳ್ಳುವ ಫೋನ್ ಅದ್ಭುತ ಕ್ಯಾಮೆರಾವನ್ನು ಹೊಂದಿರಬೇಕೆಂಬ ಬಯಕೆಯಿಂದಲೇ ಅವರು ಉತ್ತಮ ಫೋನ್‌ಗಳತ್ತ ನೋಟ ಹರಿಸುತ್ತಿದ್ದಾರೆ. ಹಾಗಿದ್ದರೆ ಇಂದಿನ ಲೇಖನದಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳ ಮಾಹಿತಿಯೊಂದಿಗೆ ನಾವು ಬಂದಿದ್ದು ನಿಮ್ಮ ಫೋನ್ ಆಯ್ಕೆಯನ್ನು ಇಲ್ಲಿಯೇ ಮಾಡಬಹುದಾಗಿದೆ. ಬನ್ನಿ ಹಾಗಿದ್ದರೆ ಸ್ಲೈಡರ್ ಪರಿಶೀಲಿಸಿಕೊಳ್ಳಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಖರೀದಿ ಬೆಲೆ ರೂ: 24,999

ಖರೀದಿ ಬೆಲೆ ರೂ: 24,999

ವೈಯು ಯುಟೋಪಿಯಾ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ (1440 x 2560 ಪಿಕ್ಸೆಲ್‌ಗಳು) ಕ್ವಾಡ್ ಎಚ್‌ಡಿ ಓಜಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1.1 ಲಾಲಿಪಪ್
ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 810 ಓಕ್ಟಾ ಕೋರ್
4ಜಿಬಿ DDR4 RAM
32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
21 ಎಮ್‌ಪಿ ರಿಯರ್ ಕ್ಯಾಮೆರಾ
8 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE, dual-band WiFi 802.11ac (Dual Band), Bluetooth 4.1 and GPS Fingerprint sensor, G-sensor, L-sensor, P-sensor, 6- axis Gyroscope, Electronic compass, Barometer, Hall Sensor
3000mAh ಬ್ಯಾಟರಿ

ಖರೀದಿ ಬೆಲೆ ರೂ: 16,499

ಖರೀದಿ ಬೆಲೆ ರೂ: 16,499

ಮೋಟೋರೋಲಾ ಮೋಟೋ ಎಕ್ಸ್ ಪ್ಲೇ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 615 ( 4 x 1.1 GHz Cortex A53 + 4 x 1.7 GHz Cortex A53) 64-bit processor
2 ಜಿಬಿ DDR4 RAM
16/32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
21 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G, WiFi Bluetooth 4.0 and GPS
3630 mAh ಬ್ಯಾಟರಿ

ಖರೀದಿ ಬೆಲೆ ರೂ: 28,900

ಖರೀದಿ ಬೆಲೆ ರೂ: 28,900

ಎಚ್‌ಟಿಸಿ ಒನ್ ಇ9 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (2560 x 1440 ಪಿಕ್ಸೆಲ್‌ಗಳು) ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್
2GHz ಓಕ್ಟಾ-ಕೋರ್ MediaTek MT6795M 64-bit ಪ್ರೊಸೆಸರ್ with PowerVR G6200 GPU
3 ಜಿಬಿ DDR4 RAM
16/32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
20 ಎಮ್‌ಪಿ ರಿಯರ್ ಕ್ಯಾಮೆರಾ
ಅಲ್ಟ್ರಾ ಪಿಕ್ಸೆಲ್ ಮುಂಭಾಗ ಕ್ಯಾಮೆರಾ
4G LTE, WiFi 802.11 a/ac/b/g/n (2.4 and 5GHz), Bluetooth 4.1 and GPS with GLONASS
2800 mAh ಬ್ಯಾಟರಿ

ಖರೀದಿ ಬೆಲೆ ರೂ: 20,099

ಖರೀದಿ ಬೆಲೆ ರೂ: 20,099

ಮೀಜು ಎಮ್‌ಎಕ್ಸ್ 5

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (1920 x 1080 ಪಿಕ್ಸೆಲ್‌ಗಳು) ಸೂಪರ್ ಅಮೋಲೆಡ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್
2.2 GHz MediaTek Helio X10 (MT6795T) Octa-Core 64-bit processor with PowerVR G6200 GPU
3 ಜಿಬಿ DDR4 RAM
16/32/64 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
20.7 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE (TD-LTE / LTE-FDD) / 3G HSPA+ , WiFi 802.11 a/b/g/n (2.4/5 GHz), Bluetooth 4.1, GPS
3150 mAh ಬ್ಯಾಟರಿ

ಖರೀದಿ ಬೆಲೆ ರೂ: 39,499

ಖರೀದಿ ಬೆಲೆ ರೂ: 39,499

ಎಚ್‌ಟಿಸಿ ಒನ್ ಎಮ್9 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ (1440 x 2560 ಪಿಕ್ಸೆಲ್‌ಗಳು) ಕ್ವಾಡ್ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್
2.2 GHz MediaTek Helio X10 (MT6795T) Octa-Core 64-bit processor with PowerVR G6200 GPU
3 ಜಿಬಿ DDR4 RAM
32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ ವಿಸ್ತರಿಸಬಹುದು
20.7 ಎಮ್‌ಪಿ ರಿಯರ್ ಕ್ಯಾಮೆರಾ
ಅಲ್ಟ್ರಾ ಪಿಕ್ಸೆಲ್ ಮುಂಭಾಗ ಕ್ಯಾಮೆರಾ
4G LTE (TD-LTE / LTE-FDD) / 3G HSPA+ , WiFi 802.11 a/b/g/n (2.4/5 GHz), Bluetooth 4.1, GPS
2840mAh ಬ್ಯಾಟರಿ

ಖರೀದಿ ಬೆಲೆ ರೂ: 31,900

ಖರೀದಿ ಬೆಲೆ ರೂ: 31,900

ಸೋನಿ ಎಕ್ಸ್‌ಪೀರಿಯಾ ಎಮ್5 ಡ್ಯುಯಲ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1920 x 1080 ಪಿಕ್ಸೆಲ್‌ಗಳು) ಪೂರ್ಣ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್
2 2.2 GHz MediaTek Helio X10 (MT6795T) Octa-Core 64-bit processor with PowerVR G6200 GPU
3 ಜಿಬಿ DDR4 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 200 ಜಿಬಿಗೆ ವಿಸ್ತರಿಸಬಹುದು
21.5 ಎಮ್‌ಪಿ ರಿಯರ್ ಕ್ಯಾಮೆರಾ
13 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+ , WiFi 802.11 a/b/g/n (2.4/5 GHz), Bluetooth 4.1, GPS, NFC
2600 mAh ಬ್ಯಾಟರಿ

ಖರೀದಿ ಬೆಲೆ ರೂ: 56,870

ಖರೀದಿ ಬೆಲೆ ರೂ: 56,870

ಸೋನಿ ಎಕ್ಸ್‌ಪೀರಿಯಾ ಜೆಡ್5 ಪ್ರೀಮಿಯಮ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.5 ಇಂಚಿನ (3840×2160 ಪಿಕ್ಸೆಲ್‌ಗಳು) ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.1 ಲಾಲಿಪಪ್
806 PPI ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 810 ಪ್ರೊಸೆಸರ್ Adreno 430 GPU
3 ಜಿಬಿ DDR4 RAM
32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 200 ಜಿಬಿಗೆ ವಿಸ್ತರಿಸಬಹುದು
23 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11a / b / g / n / ac (2.4GHz / 5GHz) MIMO, Bluetooth 4.1, GPS/ GLONASS, MHL 3.0, NFC
3430 mAh ಬ್ಯಾಟರಿ

ಖರೀದಿ ಬೆಲೆ ರೂ: 38,790

ಖರೀದಿ ಬೆಲೆ ರೂ: 38,790

ಸೋನಿ ಎಕ್ಸ್‌ಪೀರಿಯಾ ಜೆಡ್ 3 ಪ್ಲಸ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.2 ಇಂಚಿನ (1920 x 1080 ಪಿಕ್ಸೆಲ್‌ಗಳು) ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ
ಆಂಡ್ರಾಯ್ಡ್ 5.0 ಲಾಲಿಪಪ್
ಓಕ್ಟಾ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 810 ಪ್ರೊಸೆಸರ್ Adreno 430 GPU
3 ಜಿಬಿ DDR4 RAM
32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 128 ಜಿಬಿಗೆ ವಿಸ್ತರಿಸಬಹುದು
20.7 ಎಮ್‌ಪಿ ರಿಯರ್ ಕ್ಯಾಮೆರಾ
5.1 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G HSPA+, WiFi 802.11a / b / g / n / ac (2.4GHz / 5GHz) MIMO, Bluetooth 4.1, GPS/ GLONASS, MHL 3.0, NFC
2930 mAh ಬ್ಯಾಟರಿ

ಖರೀದಿ ಬೆಲೆ ರೂ: 31,999

ಖರೀದಿ ಬೆಲೆ ರೂ: 31,999

ಮೋಟೋರೋಲಾ ಮೋಟೋ ಟರ್ಬೊ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಶನ್
ಆಂಡ್ರಾಯ್ಡ್ 5.1.1 ಲಾಲಿಪಪ್
ಓಕ್ಟಾ ಕೋರ್ 64 ಬಿಟ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರ್ಯಾಗನ್ 615 ಪ್ರೊಸೆಸರ್ Adreno 405 GPU
2 ಜಿಬಿ DDR4 RAM
16 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 32 ಜಿಬಿಗೆ ವಿಸ್ತರಿಸಬಹುದು
13 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE / 3G, WiFi 802.11 b/g/n, Bluetooth 4.0, GPS
2,470 mAh ಬ್ಯಾಟರಿ

ಖರೀದಿ ಬೆಲೆ ರೂ: 49,399

ಖರೀದಿ ಬೆಲೆ ರೂ: 49,399

ಮೈಕ್ರೋಸಾಫ್ಟ್ ಲ್ಯೂಮಿಯಾ 950 ಎಕ್ಸ್‌ಎಲ್

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ವಿಶೇಷತೆಗಳು

5.7 ಇಂಚಿನ (1440×2560 ಪಿಕ್ಸೆಲ್‌ಗಳು) QHD ಅಮೋಲೆಡ್ ಕ್ಲಿಯರ್ ಬ್ಲ್ಯಾಕ್ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 4 ಪ್ರೊಟೆಕ್ಶನ್
ವಿಂಡೋಸ್ 10 ಓಕ್ಟಾ ಕೋರ್ ಸ್ನ್ಯಾಪ್‌ಡ್ರ್ಯಾಗನ್ 810 ಪ್ರೊಸೆಸರ್ Adreno 430 GPU
ಆಂಡ್ರಾಯ್ಡ್ 5.1.1 ಲಾಲಿಪಪ್
3 ಜಿಬಿ DDR4 RAM
32 ಜಿಬಿ ಆಂತರಿಕ ಸಂಗ್ರಹಣೆ ಇದನ್ನು ಎಸ್‌ಡಿ ಕಾರ್ಡ್ ಬಳಸಿ 200ಜಿಬಿಗೆ ವಿಸ್ತರಿಸಬಹುದು
20 ಎಮ್‌ಪಿ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
4G LTE /3G HSPA+, WiFi 802.11 a/b/g/n/ac (Dual Band) MIMO, Bluetooth 4.1, GPS, USB Type-C 3.1
3340 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Today we bring to you a list of device that are camera centric. We pick 10 smartphones that boast 20MP snapper for the photography enthusiasts. Take a look.
Please Wait while comments are loading...
Opinion Poll

Social Counting