ಕಡಿಮೆ ಬೆಲೆಯ 10 ಎಚ್‌ಡಿ ಸ್ಕ್ರೀನ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಸ್ಮಾರ್ಟ್‌ಫೋನ್‌ ಖರೀದಿಸುವ ಬಹಳಷ್ಟು ಮಂದಿ ಐದು ಇಂಚು ಸ್ಕ್ರೀನ್‌ ಅದರಲ್ಲೂ ಎಚ್‌ಡಿ ಸ್ಕ್ರೀನ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌, ಶಕ್ತಿಶಾಲಿ ಬ್ಯಾಟರಿಯಿರುವ ಸ್ಮಾರ್ಟ್‌ಫೋನ್‌ಗಳನ್ನು ಹುಡುಕಿ ಖರೀದಿಸುತ್ತಾರೆ. ವಿಶ್ವದ ಟಾಪ್‌ ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳಲ್ಲಿ ಈ ಎಲ್ಲಾ ವಿಶೇಷತೆಗಳಿದ್ದರೂ ಬೆಲೆ ಮಾತ್ರ ಹೆಚ್ಚಿರುತ್ತದೆ.

ಉದಾಹರಣೆಗೆ ವಿಶ್ವದ ನಂಬರ್‌ ಒನ್‌ ಕಂಪೆನಿ ಸ್ಯಾಮ್‌ಸಂಗ್‌ನ ಗೆಲಾಕ್ಸಿ ಎಸ್‌4 ಮಿನಿ 22,400 ಬೆಲೆಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಫೋನ್‌ 4.27 ಇಂಚಿನ ಸ್ಕ್ರೀನ್‌ ಹೊಂದಿದ್ದರೂ 540 x 960 ಪಿಕ್ಸೆಲ್‌ ಹೊಂದಿರುವ ಕ್ಯೂ ಎಚ್‌ಡಿ ಸ್ಕ್ರೀನ್‌ ಹೊಂದಿದೆ. 20 ಸಾವಿರ ರೂಪಾಯಿ ಒಳಗಡೆ ಬಿಡುಗಡೆಯಾಗುವ ಬಹುತೇಕ ಕಂಪೆನಿಗಳ ಸ್ಮಾರ್ಟ್‌‌‌ಫೋನ್‌ಗಳ ಸ್ಕ್ರೀನ್‌ 540 x 960 ಪಿಕ್ಸಲ್‌ ಅಥವಾ ಅದಕ್ಕಿಂತ ಕಡಿಮೆ ಮಾನದಂಡದಲ್ಲಿ ಬಿಡುಗಡೆಯಾಗುತ್ತದೆ.

ಆದರೆ ಕೆಲವು ದೇಶೀಯ ಮತ್ತು ಚೈನಾ ಕಂಪೆನಿಗಳು 20 ಸಾವಿರ ರೂಪಾಯಿ ಒಳಗಡೆ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌‌‌ಫೋನ್‌ ಬಿಡುಗಡೆ ಮಾಡುತ್ತವೆ. ಅದರಲ್ಲೂ ಮೈಕ್ರೋಮ್ಯಾಕ್ಸ್‌ ಇತ್ತೀಚಿಗೆ 19,299 ಬೆಲೆಯಲ್ಲಿ ಫುಲ್‌ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಟರ್ಬೋ‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.ಸದ್ಯ ಎಚ್‌ಡಿ ಸ್ಕ್ರೀನ್‌ ಸ್ಮಾರ್ಟ್‌ಫೋನ್‌‌ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಎಚ್‌ಡಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಮುಂದಾಗುತ್ತಿದ್ದಾರೆ.

ಈಗಾಗಲೇ ಗೂಗಲ್‌ ಮಾಲೀಕತ್ವದ ಮೊಟರೋಲಾ ಕಡಿಮೆ ಬೆಲೆಯಲ್ಲು ಮೋಟೋ ಜಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು,ಈ ಫೋನ್‌ 4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌,329ಪಿಪಿಐ)ಹೊಂದಿದೆ. ಅಷ್ಟೇ ಅಲ್ಲದೇ ಭಾರತದ ಮಾರುಕಟ್ಟೆಯಲ್ಲಿ ಈ ಫೋನ್‌ಗಳು 15 ಸಾವಿರ ರೂಪಾಯಿ ಒಳಗಡೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಈ ಫೋನ್‌ ಜನವರಿಯಲ್ಲಿ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಈಗ ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗಾಗಿ ಮಾರುಕಟ್ಟೆಯಲ್ಲಿರುವ ಹತ್ತು ಎಚ್‌ಡಿ ಸ್ಕ್ರೀನ್‌ ಮತ್ತು ಒಂದು ಫುಲ್‌ ಎಚ್‌ಡಿ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ವಿವರವಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

ವಿಡಿಯೋ ವೀಕ್ಷಿಸಿ:ಎಚ್‌‌ಪಿ ಪ್ರಿಂಟರ್‌ನಲ್ಲಿ ಪ್ರಿಂಟ್‌,ಸ್ಕ್ಯಾನ್‌,ಫ್ಯಾಕ್ಸ್‌ ಮಾಡಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ ಎ 116

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ ಎ 116

ಬೆಲೆ:12,990

ವಿಶೇಷತೆ:
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
1.2GHz ಕ್ಯಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB ರ್‍ಯಾಮ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ

 ಝೋಲೋ ಎ 1000

ಝೋಲೋ ಎ 1000

ಬೆಲೆ:11,890

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೊರಿ
1 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖಣರಣಾ ಸಾಮರ್ಥ್ಯ
2100 mAh ಬ್ಯಾಟರಿ

 ಝೋಲೋ ಕ್ಯೂ 1000ಎಸ್‌

ಝೋಲೋ ಕ್ಯೂ 1000ಎಸ್‌

ಬೆಲೆ:16,837

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಎಚ್‌ಡಿ ಐಪಿಎಸ್‌ ಟಚ್‌ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌
2500mAh ಬ್ಯಾಟರಿ

 ವಿಡಿಯೋಕಾನ್‌ ಎ55 ಎಚ್‌ಡಿ

ವಿಡಿಯೋಕಾನ್‌ ಎ55 ಎಚ್‌ಡಿ

ಬೆಲೆ:12,760

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್‌(720X1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB ರ್‍ಯಾಮ್‌
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
8 ಎಂಪಿ ಹಿಂದುಗಡೆ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್‌
3.2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌/ಎ- ಜಿಪಿಎಸ್‌
2,000mAh ಬ್ಯಾಟರಿ

  ಪ್ಯಾನಸೋನಿಕ್‌ ಪಿ 51

ಪ್ಯಾನಸೋನಿಕ್‌ ಪಿ 51

ಬೆಲೆ:18,890

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್
1.2GHz ಪ್ರೊಸೆಸರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
1GB ರ್‍ಯಾಮ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2500mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:16,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB ರ್‍ಯಾಮ್‌
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಐಬಾಲ್ ಆಂಡಿ 4.7 ಜಿ

ಐಬಾಲ್ ಆಂಡಿ 4.7 ಜಿ

ಬೆಲೆ:15,499

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1 GB ರ್‍ಯಾಮ್‌
16 GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
5ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2200 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ

ಬೆಲೆ:19,190

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಗ್ನಸ್

ಬೆಲೆ:14,390

ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಡೂಡಲ್‌ 2

ಬೆಲೆ:16,090

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

 ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಬೆಲೆ:15,302

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌
2,600mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X