Home
ಮೊಬೈಲ್

ಗೇಮಿಂಗ್‌ ಮತ್ತು ಮ್ಯೂಸಿಕ್‌ಗಾಗಿ ಉತ್ತಮ ಗುಣಮಟ್ಟದ ಸ್ಮಾರ್ಟ್‌ಫೋನ್‌

By Ashwath

ಗೇಮಿಂಗ್‌ ಮತ್ತು ಮ್ಯೂಸಿಕ್‌ಗಾಗಿ ಉತ್ತಮ ಗುಣಮಟ್ಟದ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೆ ನಿಮಗಾಗಿ ಇಲ್ಲಿ ಸ್ಯಾಮ್‌ಸಂಗ್‌,ಮೈಕ್ರೋಮ್ಯಾಕ್ಸ್‌,ಝೋಲೋ, ಕಾರ್ಬ‌ನ್‌ ಕಂಪೆನಿಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.

ಕಡಿಮೆ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳು ಜೆಲ್ಲಿ ಬೀನ್‌ ಮತ್ತು ಗುಣಮಟ್ಟದ ಪ್ರೊಸೆಸರ್‌ ಒಳಗೊಂಡಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍

ಬೆಲೆ:13,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
8 GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ

 ಝೋಲೋ ಎ 500 ಎಸ್‌

ಝೋಲೋ ಎ 500 ಎಸ್‌

ಬೆಲೆ:6,490

ವಿಶೇಷತೆ:
4 WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
4GB ಆಂತರಿಕ ಮಮೋರಿ
5.0 ಎಂಪಿ ಹಿಂದುಗಡೆ ಕ್ಯಾಮೆರಾ,ಎಲ್‌ಇಡಿ ಫ್ಯಾಶ್‌
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಬ್ಲೂಟೂತ್‌,ಜಿಪಿಎಸ್‌,ಎಜಿಪಿಎಸ್‌
1400mAh ಬ್ಯಾಟರಿ

 ಸ್ಪೈಸ್‌ ಮಿ-436 ಸ್ಟೆಲ್ಲರ್‌ ಗ್ಲ್ಯಾಮರ್‌

ಸ್ಪೈಸ್‌ ಮಿ-436 ಸ್ಟೆಲ್ಲರ್‌ ಗ್ಲ್ಯಾಮರ್‌

ಬೆಲೆ:5,990

ವಿಶೇಷತೆ:
4 ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
1400mAh ಬ್ಯಾಟರಿ

 ಝೋಲೋ ಕ್ಯೂ 600

ಝೋಲೋ ಕ್ಯೂ 600

ಬೆಲೆ:7,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಿಎಫ್‌ಟಿ FWVGA ಸ್ಕ್ರೀನ್‌
1.2GHz ಕ್ವಾಡ್‌ ಕೋರ್‍ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
2,000mAh ಬ್ಯಾಟರಿ

 ಅಲ್ಕಾಟೆಲ್‌ ಸ್ಕ್ರೈಬ್‌

ಅಲ್ಕಾಟೆಲ್‌ ಸ್ಕ್ರೈಬ್‌

ಬೆಲೆ:9,999

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಮುಂದುಗಡೆ ಕ್ಯಾಮೆರಾ
0.3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

 ಹುವಾವೇ ಅಸೆಂಡ್‌ ಜಿ 510

ಹುವಾವೇ ಅಸೆಂಡ್‌ ಜಿ 510

ಬೆಲೆ:8,899

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
5MP ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇ
3ಜಿ,ವೈಫೈ.ಜಿಪಿಎಸ್‌‌,ಎ-ಜಿಪಿಎಸ್‌
1700mAh ಬ್ಯಾಟರಿ

 ಝೋಲೋ ಕ್ಯೂ 700

ಝೋಲೋ ಕ್ಯೂ 700

ಬೆಲೆ: 8,999

ವಿಶೇಷತೆ
4.5 ಇಂಚಿನ ಐಪಿಎಸ್‌ ಸ್ಕ್ರೀನ್‌‌
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸೆರ್‍
1GB RAM
4GB ಆಂತರಿಕ ಮೆಮೋರಿ
5.0 ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಯುಎಸ್‌‌ಬಿ,ಜಿಪಿಎಆಎ‌ಸ್‌
2400 mAh ಬ್ಯಾಟರಿ

 ಹುವಾವೇ ಅಸೆಂಡ್‌ ವೈ 300

ಹುವಾವೇ ಅಸೆಂಡ್‌ ವೈ 300

ಬೆಲೆ:7,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1730 mAh ಬ್ಯಾಟರಿ

 ಕಾರ್ಬ‌ನ್‌ ಟೈಟಾನಿಯಂ ಎಸ್ 1

ಕಾರ್ಬ‌ನ್‌ ಟೈಟಾನಿಯಂ ಎಸ್ 1

ಬೆಲೆ: 7,560

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ
4.4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‍ ಪ್ರೊಸೆಸರ್‍
512 MB RAM
4 GB ಆಂತರಿಕ ಮಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
1600 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಬೆಲೆ: 8,399

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಮೀಡಿಯಾ ಟೆಕ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+