15 ಸಾವಿರದೊಳಗಿರುವ ಬೆಸ್ಟ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳು
ನೀವೇನಾದ್ರೂ 15 ಸಾವಿರ ರೂಪಾಯಿ ಒಳಗಿರುವ ಮಾರುಕಟ್ಟೆಯಲ್ಲಿ ಬೆಸ್ಟ್ ಡ್ಯುಯಲ್ ಸಿಮ್ ಫೋನ್‌ಗಳನ್ನು ಹುಡುಕುತ್ತಿದ್ದೀರಾ? ಹಾಗಾದ್ರೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು ಸದ್ಯ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಟಾಪ್ ಕಂಪೆನಿಗಳ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಈ ಪಟ್ಟಿಯಲ್ಲಿ ಹತ್ತು ಸಾವಿರ ರೂಪಾಯಿ ಬೆಲೆಯಿಂದ ಆರಂಭವಾಗಿ 15 ಸಾವಿರದೊಳಗಿರುವ 13 ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಮೋಟೋ ಜಿ
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

ಪ್ಯಾನಸೋನಿಕ್ ಪಿ 51
ಬೆಲೆ:14984
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್ ಡ್ಯುಯೊಸ್
ಬೆಲೆ:12,690
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1 GB ರ್‍ಯಾಮ್
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ ಡ್ಯುಯೊಸ್ 2
ಬೆಲೆ:9419
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 Ghz ಡ್ಯುಯಲ್ ಕೋರ್ ಪ್ರೊಸೆಸರ್
768 MB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
1500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಬೆಲೆ: 14705
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಪ್ರೊಸೆಸರ್
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:13,198
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್ 920
ಬೆಲೆ:14699
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್/ಎಜಿಪಿಎಸ್,ಬ್ಲೂಟೂತ್
2250 mAh ಬ್ಯಾಟರಿ

ಜಿಯೋನೀ ಇಲೈಫ್ ಇ5
ಬೆಲೆ:15,090
ವಿಶೇಷತೆ:
4.8 ಇಂಚಿನ ಸುಪರ್ AMOLED ಸ್ಕ್ರೀನ್(1280x720 ಪಿಕ್ಸೆಲ್)
ಆಂಡ್ರಾಯ್ಡ್ 4.2,1 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸೌಲಭ್ಯವಿಲ್ಲ
ವೈಫೈ,ಬ್ಲೂಟೂತ್,3ಜಿ,ಜಿಪಿಎಸ್
2,000mAh ಬ್ಯಾಟರಿ

ಜಿಯೋನೀ ಡ್ರೀಮ್ 1
ಬೆಲೆ:14500
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಸೂಪರ್ ಅಮೊಲೆಡ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz Cortex-A7 ಪ್ರೊಸೆಸರ್
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ ಎ200
ಬೆಲೆ:10748
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ

ಲಾವಾ ಐರಿಸ್ ಪ್ರೋ 30
ಬೆಲೆ:15,399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಂ ಡ್ಯುಯಲ್
ಬೆಲೆ:12,420
ವಿಶೇಷತೆ:
ಡ್ಯುಯಲ್ ಸಿಮ್
4.0 ಟಿಎಫ್‌ಟಿ ಸ್ಕ್ರೀನ್(480 x 854 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
1750 mAh ಬ್ಯಾಟರಿ

ಪ್ಯಾನಾಸೋನಿಕ್ ಪಿ 11
ಬೆಲೆ:11949
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
8 ಎಂಪಿ ಮುಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ


Click it and Unblock the Notifications



